Bengaluru Rain: ಬೆಂಗಳೂರಿಗೆ ಬಂತು ಮೊದಲ ವರ್ಷಧಾರೆ

ಬಿರು ಬಿಸಿಲಿಗೆ ಬೇಸತ್ತ ಬೆಂಗಳೂರಿಗರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಸುಮಾರು ನಾಲ್ಕೈದು ತಿಂಗಳ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರ್ಷದ ಮೊದಲ ಮಳೆಯಾಗಿದೆ.

|

Updated on: Apr 20, 2024 | 10:32 AM

ನಿನ್ನೆ ಬೆಂಗಳೂರು ನಗರದ ಕೆಲವು ಕಡೆಗಳಲ್ಲಿ ತುಂತೂರು ಮಳೆಯಾಗಿದೆ. ಇದು ಈ ವರ್ಷದ ಮೊದಲ ಮಳೆ. ಕಳೆದ ವರ್ಷ ನವೆಂಬರ್​​ನಲ್ಲಿ ಕೊನೆಯದಾಗಿ ಬೆಂಗಳೂರಿನಲ್ಲಿ ಮಳೆ ಸುರಿದಿತ್ತು.

1 / 6
ಬಿರು ಬಿಸಿಲಿಗೆ ಬೇಸತ್ತ  ಬೆಂಗಳೂರಿಗರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಸುಮಾರು ನಾಲ್ಕೈದು ತಿಂಗಳ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ  ವರ್ಷದ ಮೊದಲ ಮಳೆಯಾಗಿದೆ.

ಬಿರು ಬಿಸಿಲಿಗೆ ಬೇಸತ್ತ ಬೆಂಗಳೂರಿಗರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಸುಮಾರು ನಾಲ್ಕೈದು ತಿಂಗಳ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರ್ಷದ ಮೊದಲ ಮಳೆಯಾಗಿದೆ.

2 / 6
ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು, ಡಾಬಸ್ ಪೇಟೆಯ ಭಾಗದಲ್ಲಿ ಕೆಲಕಾಲ ವರುಣ ಆರ್ಭಟಿಸಿದ್ದಾನೆ.

3 / 6
ಯಲಹಂಕ, ಕೆಂಗೇರಿ ಸೇರಿದಂತೆ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಇನ್ನು ಉಳಿದ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ.

4 / 6
ಏಪ್ರಿಲ್ ನಲ್ಲಿ ಮಳೆಯಾಗುವ ನಿರೀಕ್ಷೆ ಇತ್ತು. ಆದರೆ ಇನ್ನು  ಜೋರಾಗಿ ಮಳೆ ಬರಬೇಕಂದರೆ ಮೇ ವರೆಗೂ ಕಾಯಬೇಕೆಂದು ಹವಾಮಾನ ವರದಿ ತಿಳಿಸಿದೆ.

5 / 6
ಕೆಂಗೇರಿ, ನಾಗದೇವನಹಳ್ಳಿ, ಹುಣಸಮಾರನಹಳ್ಳಿ, ಅರಕೆರೆ, ರಾಜಾಧಿನುಕುಂಟೆ, ಬೆಟ್ಟ ಹಲಸೂರು, ಸೊನ್ನಪ್ಪನಹಳ್ಳಿ, ಯಲಹಂಕ ವ್ಯಾಪ್ತಿಯ ಕೆಲವು ಕಡೆ ಸಂಜೆ 5 ಗಂಟೆ ಸುಮಾರಿಗೆ ತುಂತುರು ಮಳೆಯಾಗಿದೆ.

6 / 6
Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ

ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು

ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್

ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ

ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ

ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್