Kannada News Photo gallery Bengaluru Traffic Police Road Repair Work in Mysore Road Nayandahalli Junction Photos
Bengaluru: ಬೆಂಗಳೂರು ಟ್ರಾಫಿಕ್ ಪೊಲೀಸರಿಂದ ರಸ್ತೆ ದುರಸ್ತಿ ಕೆಲಸ; ನಟ್ಟಿಗರಿಂದ ವಿವಿಧ ಪ್ರತಿಕ್ರಿಯೆ
Bengaluru Traffic Police: ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸರು ಜನರ ನೆರವಿನಿಂದ ರಸ್ತೆ ಗುಂಡಿಗಳನ್ನು ಮುಚ್ಚಿದರು. ಈ ಕುರಿತು ಡಿಸಿಪಿ ಕುಲದೀಪ್ ಕುಮಾರ್ ಆರ್. ಜೈನ್ ಅವರು ಫೋಟೊಗಳನ್ನು ಟ್ವೀಟ್ ಮಾಡಿದ್ದಾರೆ.