Sign In

By signing in or creating an account, you agree with Associated Broadcasting Company's Terms & Conditions and Privacy Policy.

Sesame Benefits: ಎಳ್ಳು ನಿಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ಬಳಸುವುದ್ದರಿಂದ ಆಗುವ ಪ್ರಯೋಜನಗಳೇನು ಇಲ್ಲಿದೆ ತಜ್ಞರ ಸಲಹೆ

ಆಯುರ್ವೇದದ ಪ್ರಕಾರ ಎಳ್ಳು ಬೀಜಗಳಲ್ಲಿ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದರ ಕುರಿತು ಮುಂಬೈನ ಪ್ರಾಣ ಹೆಲ್ತ್ ಕೇರ್ ಅಂಡ್ ಅಕಾಡೆಮಿ ಫೋರ್ ಆಯುರ್ವೇದದ,ಆಯುರ್ವೇದ ಮತ್ತು ಕರುಳಿನ ತಜ್ಞರಾದ ಡಾ.ಡಿಂಪಲ್ ಸಲಹೆ ನೀಡಿದ್ದಾರೆ.

TV9 Web
| Updated By: ಅಕ್ಷತಾ ವರ್ಕಾಡಿ

Updated on: Oct 26, 2022 | 5:55 PM

ನಿಮ್ಮ ದಿನ ನಿತ್ಯದ ಆಹಾರವು ಸರಿಯಾಗಿದ್ದಾಗ, ಯಾವುದೇ ಚಿಕಿತ್ಸೆ, ಔಷಧವು ಅಗತ್ಯವಿಲ್ಲ. ಆದ್ದರಿಂದ ನಮ್ಮ ಆಹಾರ ಪದ್ಧತಿಯನ್ನು ಸರಿಪಡಿಸಿಕೊಳ್ಳುವುದೇ  ಜಾಣತನ ಔಷಧಿಯಾಗಿದೆ.

Health Tips

1 / 6
ಎಳ್ಳು  ಅತ್ಯಂತ ಉಪಯುಕ್ತವಾದ ಆಹಾರ ಪದಾರ್ಥಗಳಲ್ಲಿ ಒಂದಾಗಿದ್ದು, ಇದು ನಿಮ್ಮ ದೇಹಕ್ಕೆ ಆಂತರಿಕವಾಗಿ ಮತ್ತು ಬಾಹ್ಯವಾಗಿ ಉಪಯುಕ್ತವಾಗಿದೆ. ಇದರ ಜೊತೆಗೆ ಹೆಚ್ಚಿನ ಆಯುರ್ವೇದ ಔಷಧಿಗಳಲ್ಲಿ ಎಳ್ಳುವಿಗೆ ಅದ್ದರದ್ದೇ ಆದ ಪ್ರಮುಖ ಸ್ಥಾನವಿದೆ.

Health Tips

2 / 6
Health Tips

ಮಕ್ಕಳಿಗೆ ಮಸಾಜ್ ಮಾಡಲು ಎಳ್ಳಿನ ಎಣ್ಣೆಯು ಅತ್ಯಂತ ಸೂಕ್ತವಾಗಿದೆ. ಇದು ಹೆಚ್ಚಿನ ಪ್ರಮಾಣದ ಕ್ಯಾಲ್ಸಿಯಂ ಅನ್ನು ಹೊಂದಿರುವುದರಿಂದ ಮೂಳೆಗಳು, ಸ್ನಾಯುಗಳು ಮತ್ತು ಕೀಲುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ.

3 / 6
Health Tips

ಎಳ್ಳು ಬೀಜಗಳನ್ನು ದಿನ ನಿತ್ಯ ಸೇವಿಸುವುದ್ದರಿಂದ ನಿಮ್ಮ ಹಲ್ಲುಗಳಿಗೆ ಉತ್ತಮ ಆರೋಗ್ಯ ನೀಡುತ್ತದೆ. ಹಲ್ಲನ್ನು ಗಟ್ಟಿಯಾಗಿಡಲು ಸಹಾಯ ಮಾಡುತ್ತದೆ.

4 / 6
Health Tips

ನಿಮ್ಮ ದಿನ ನಿತ್ಯದ ಆಹಾರದಲ್ಲಿ ಎಳ್ಳು ಬೀಜಗಳನ್ನು ಸೇರಿಸುವುದ್ದರಿಂದ ನಿಮ್ಮ ಸ್ಮರಣಾಶಕ್ತಿಯನ್ನು ಹೆಚ್ಚಿಸುತ್ತದೆ. ಆದ್ದರಿಂದ ನಿಮ್ಮ ಮಕ್ಕಳಿಗೆ ಎಳ್ಳು ಬೀಜಗಳನ್ನು ಸೇವಿಸಲು ನೀಡಿ.

5 / 6
Health Tips

ಇದು ವಿಟಮಿನ್ ಇ ಅನ್ನು ಹೊಂದಿದ್ದು, ನಿಮ್ಮ ದೇಹದ ಚರ್ಮಕ್ಕೆ ಮಾಯಿಶ್ಚರೈಸರನ್ನು ನೀಡುತ್ತದೆ. ಎಳ್ಳಿನ ಎಣ್ಣೆಯು ಕೂದಲಿಗೆ ಒಳ್ಳೆಯದು ಮತ್ತು ಕೂದಲು ದಟ್ಟವಾಗಿ ಬೆಳೆಯಲು ಸಹಕಾರಿಯಾಗಿದೆ.

6 / 6
Follow us
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್