ಆಯುರ್ವೇದದ ಪ್ರಕಾರ ಎಳ್ಳು ಬೀಜಗಳಲ್ಲಿ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದರ ಕುರಿತು ಮುಂಬೈನ ಪ್ರಾಣ ಹೆಲ್ತ್ ಕೇರ್ ಅಂಡ್ ಅಕಾಡೆಮಿ ಫೋರ್ ಆಯುರ್ವೇದದ,ಆಯುರ್ವೇದ ಮತ್ತು ಕರುಳಿನ ತಜ್ಞರಾದ ಡಾ.ಡಿಂಪಲ್ ಸಲಹೆ ನೀಡಿದ್ದಾರೆ.
Ad
1 / 6
ನಿಮ್ಮ ದಿನ ನಿತ್ಯದ ಆಹಾರವು ಸರಿಯಾಗಿದ್ದಾಗ, ಯಾವುದೇ ಚಿಕಿತ್ಸೆ, ಔಷಧವು ಅಗತ್ಯವಿಲ್ಲ. ಆದ್ದರಿಂದ ನಮ್ಮ ಆಹಾರ ಪದ್ಧತಿಯನ್ನು ಸರಿಪಡಿಸಿಕೊಳ್ಳುವುದೇ ಜಾಣತನ ಔಷಧಿಯಾಗಿದೆ.
2 / 6
ಎಳ್ಳು ಅತ್ಯಂತ ಉಪಯುಕ್ತವಾದ ಆಹಾರ ಪದಾರ್ಥಗಳಲ್ಲಿ ಒಂದಾಗಿದ್ದು, ಇದು ನಿಮ್ಮ ದೇಹಕ್ಕೆ ಆಂತರಿಕವಾಗಿ ಮತ್ತು ಬಾಹ್ಯವಾಗಿ ಉಪಯುಕ್ತವಾಗಿದೆ. ಇದರ ಜೊತೆಗೆ ಹೆಚ್ಚಿನ ಆಯುರ್ವೇದ ಔಷಧಿಗಳಲ್ಲಿ ಎಳ್ಳುವಿಗೆ ಅದ್ದರದ್ದೇ ಆದ ಪ್ರಮುಖ ಸ್ಥಾನವಿದೆ.