Best Smartphone: 15,000 ರೂ. ಒಳಗೆ ಲಭ್ಯವಿದೆ 50MP ಕ್ಯಾಮೆರಾದ ಈ ಬೊಂಬಾಟ್ ಸ್ಮಾರ್ಟ್​​ಫೋನ್

Best Camera Phone Under RS. 15,000: ಭಾರತದಲ್ಲಿ ವಿವೋ, ರೆಡ್ಮಿ, ಸ್ಯಾಮ್ ಸಂಗ್, ರಿಯಲ್ ಮಿ ಫೋನುಗಳು ಹೆಚ್ಚಾಗಿ ಬಿಡುಗಡೆ ಆಗುತ್ತವೆ. ಈ ಫೋನುಗಳು ಉತ್ತಮ RAM ಮತ್ತು ಶೇಖರಣಾ ಆಯ್ಕೆಗಳನ್ನು ಹೊಂದಿದೆ. ಆದರೆ ಇಂದು ನಾವು 50 ಮೆಗಾಪಿಕ್ಸೆಲ್ ಕ್ಯಾಮೆರಾ ಲೆನ್ಸ್ ನೊಂದಿಗೆ ಬರುವ ಸ್ಮಾರ್ಟ್ಫೋನ್ ಬಗ್ಗೆ ಹೇಳಲಿದ್ದೇವೆ.

Vinay Bhat
|

Updated on: Mar 27, 2022 | 6:38 AM

ಭಾರತದಲ್ಲಿ ವಿವೋ, ರೆಡ್ಮಿ, ಸ್ಯಾಮ್ ಸಂಗ್, ರಿಯಲ್ ಮಿ ಫೋನುಗಳು ಹೆಚ್ಚಾಗಿ ಬಿಡುಗಡೆ ಆಗುತ್ತವೆ. ಈ ಫೋನುಗಳು ಉತ್ತಮ RAM ಮತ್ತು ಶೇಖರಣಾ ಆಯ್ಕೆಗಳನ್ನು ಹೊಂದಿದೆ. ಆದರೆ ಇಂದು ನಾವು 50 ಮೆಗಾಪಿಕ್ಸೆಲ್ ಕ್ಯಾಮೆರಾ ಲೆನ್ಸ್ ನೊಂದಿಗೆ ಬರುವ ಸ್ಮಾರ್ಟ್ಫೋನ್ ಬಗ್ಗೆ ಹೇಳಲಿದ್ದೇವೆ. ಈ ಮೊಬೈಲ್ ಫೋನ್ ಗಳನ್ನು ಫ್ಲಿಪ್ಕಾರ್ಟ್, ಅಮೆಜಾನ್ ಮತ್ತು ಸ್ಥಳೀಯ ಮಾರುಕಟ್ಟೆಗಳಿಂದ ಖರೀದಿಸಬಹುದು.

1 / 6
Vivo T1 5G ಭಾರತದಲ್ಲಿ ಇತ್ತೀಚೆಗಷ್ಟೆ ಬಿಡುಗಡೆ ಆಗಿತ್ತು. ಈ ಮೊಬೈಲ್ ನ 4GB RAM ಮತ್ತು 128GB ಆಂತರಿಕ ಸ್ಟೋರೆಜ್ ಮಾದರಿಯ ಆರಂಭಿಕ ಬೆಲೆ 15,990 ರೂ. ಈ ಮೊಬೈಲ್ ಬ್ಯಾಕ್ ಪ್ಯಾನೆಲ್ ನಲ್ಲಿ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದ್ದು, 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾವನ್ನು ನೀಡಲಾಗಿದೆ. ಅಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

2 / 6
Best Smartphone: 15,000 ರೂ. ಒಳಗೆ ಲಭ್ಯವಿದೆ 50MP ಕ್ಯಾಮೆರಾದ ಈ ಬೊಂಬಾಟ್ ಸ್ಮಾರ್ಟ್​​ಫೋನ್

Realme C35 ಕೇವಲ 11,999 ರೂ. ಗೆ ಲಭ್ಯವಿರುತ್ತದೆ. ಈ ಫೋನ್ 4GB RAM ಮತ್ತು 64GB ಆಂತರಿಕ ಸಂಗ್ರಹಣೆಯೊಂದಿಗೆ ಬರುತ್ತದೆ. 1 TB SD ಕಾರ್ಡ್ ಅನ್ನು ಅಳವಡಿಸಬಹುದು. ಹಿಂಭಾಗದ ಪ್ಯಾನೆಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾವನ್ನು ಹೊಂದಿದೆ. 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಕೂಡ ನೀಡಲಾಗಿದೆ.

3 / 6
Best Smartphone: 15,000 ರೂ. ಒಳಗೆ ಲಭ್ಯವಿದೆ 50MP ಕ್ಯಾಮೆರಾದ ಈ ಬೊಂಬಾಟ್ ಸ್ಮಾರ್ಟ್​​ಫೋನ್

Infinix Note 11 ಅನ್ನು ಫ್ಲಿಪ್ಕಾರ್ಟ್ ನಲ್ಲಿ ಕೇವಲ 10,499 ರೂ.ಗೆ ಖರೀದಿಸಬಹುದು. ಈ ಫೋನ್ 6.7 ಇಂಚಿನ ಡಿಸ್ಪ್ಲೇಯೊಂದಿಗೆ ಬರುತ್ತದೆ. ಅಲ್ಲದೆ, ಇದು ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ, 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾವನ್ನು ಹೊಂದಿದೆ. 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಕೂಡ ಇದೆ.

4 / 6
Best Smartphone: 15,000 ರೂ. ಒಳಗೆ ಲಭ್ಯವಿದೆ 50MP ಕ್ಯಾಮೆರಾದ ಈ ಬೊಂಬಾಟ್ ಸ್ಮಾರ್ಟ್​​ಫೋನ್

Samsung Galaxy F23 5G ನಲ್ಲಿ 1TB ವರೆಗಿನ SD ಕಾರ್ಡ್ ಅನ್ನು ಸೇರಿಸಬಹುದು. ಇದು ಕೂಡ 50 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ. 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. 5000mAh ಬ್ಯಾಟರಿ, ಸ್ನಾಪ್ಡ್ರಾಗನ್ 750G ಪ್ರೊಸೆಸರ್ ಈ ಫೋನಿನ ಪ್ರಮುಖ ಹೈಲೇಟ್.

5 / 6
Best Smartphone: 15,000 ರೂ. ಒಳಗೆ ಲಭ್ಯವಿದೆ 50MP ಕ್ಯಾಮೆರಾದ ಈ ಬೊಂಬಾಟ್ ಸ್ಮಾರ್ಟ್​​ಫೋನ್

Redmi Note 11 ಅನ್ನು 14,115ರೂ. ಗೆ ನಿಮ್ಮದಾಗಿಸಬಹುದು. ಈ ಫೋನ್ 6GB RAM ಮತ್ತು 64GB ಆಂತರಿಕ ಸಂಗ್ರಹಣೆಯನ್ನು ಹೊಂದಿದೆ. ಅಲ್ಲದೆ, ಇದು 6.43 ಇಂಚಿನ ಡಿಸ್ಪ್ಲೇ ಇದ್ದು 50 ಮೆಗಾಪಿಕ್ಸೆಲ್ ನ ಹಿಂಬದಿಯ ಕ್ಯಾಮೆರಾ ನೀಡಲಾಗಿದೆ. 5000 mAh ಬ್ಯಾಟರಿ ಕೂಡ ಇದೆ.

6 / 6
Follow us
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್