ತಲೆಹೊಟ್ಟಿನಿಂದ ಪಾರಾಗಲು ಈ ಮನೆಮದ್ದುಗಳನ್ನು ಬಳಸಿ ನೋಡಿ

ತಲೆಹೊಟ್ಟು ಕಡಿಮೆ ಮಾಡಲು ಮನೆಮದ್ದನ್ನು ಅನುಸರಿಸುವುದು ಉತ್ತಮ. ಕೆಮಿಕಲ್​ಗಳನ್ನು ಬಳಸುವುದರಿಂದ ತಲೆಹೊಟ್ಟು ಹೆಚ್ಚಾಗುವ ಸಾಧ್ಯತೆಯೂ ಇರುತ್ತದೆ. ಮನೆಯಲ್ಲಿಯೇ ಇರುವ ಮೊಸರನ್ನು ನಿಮ್ಮ ಕೂದಲಿಗೆ ಹಚ್ಚಿದರೆ ತಲೆಹೊಟ್ಟು ನಿವಾರಣೆಯಾಗುತ್ತದೆ.

|

Updated on: Sep 07, 2023 | 7:05 PM

ಅದರಲ್ಲೂ ಚಳಿಗಾಲದಲ್ಲಿ ತಲೆಯ ಚರ್ಮ ಒಣಗುವುದರಿಂದ ಹೊಟ್ಟಿನ ಸಮಸ್ಯೆ ಇನ್ನಷ್ಟು ಉಲ್ಬಣವಾಗುತ್ತದೆ. ತಲೆಹೊಟ್ಟು ಹೆಚ್ಚಾಗುವುದಕ್ಕೆ ಇಂಥದ್ದೇ ಕಾರಣ ಎಂದು ನಿಖರವಾಗಿ ಹೇಳಲು ಸಾಧ್ಯವಿಲ್ಲ.

1 / 10
ಕೆಲವರ ದೇಹ ಪ್ರಕೃತಿಯೂ ತಲೆಹೊಟ್ಟಿಗೆ ಕಾರಣವಾಗುತ್ತದೆ. ತಲೆ ಹೊಟ್ಟನ್ನು ಕಡಿಮೆ ಮಾಡಿಕೊಳ್ಳಲು ಕೆಲವು ಮನೆಮದ್ದುಗಳು ಇಲ್ಲಿವೆ.

2 / 10
ಬೇವು ನೆತ್ತಿಯನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತದೆ ಮತ್ತು ಕೂದಲಿನ ಬೆಳವಣಿಗೆಯನ್ನು ಸುಧಾರಿಸುವಾಗ ಮುಚ್ಚಿಹೋಗಿರುವ ರಂಧ್ರಗಳನ್ನು ತೆರವುಗೊಳಿಸುತ್ತದೆ. ಬೇವಿನ ಎಲೆಯನ್ನು ರುಬ್ಬಿ, ಅದನ್ನು ತಲೆಗೆ ಹಚ್ಚಿ, ಉಗುರು ಬೆಚ್ಚಗಿನ ನೀರಿನಿಂದ ತಲೆಯನ್ನು ತೊಳೆಯಿರಿ.

3 / 10
ತಲೆಹೊಟ್ಟು ಚಿಕಿತ್ಸೆಗಾಗಿ ಮನೆಮದ್ದನ್ನು ಅನುಸರಿಸುವುದು ಉತ್ತಮ. ಕೆಮಿಕಲ್​ಗಳನ್ನು ಬಳಸುವುದರಿಂದ ತಲೆಹೊಟ್ಟು ಹೆಚ್ಚಾಗುವ ಸಾಧ್ಯತೆಯೂ ಇರುತ್ತದೆ. ಮನೆಯಲ್ಲಿಯೇ ಇರುವ ಮೊಸರನ್ನು ನಿಮ್ಮ ಕೂದಲಿಗೆ ಹಚ್ಚಿದರೆ ತಲೆಹೊಟ್ಟು ನಿವಾರಣೆಯಾಗುತ್ತದೆ. ಸ್ವಲ್ಪ ಮೊಸರನ್ನು ನಿಮ್ಮ ನೆತ್ತಿಯ ಮೇಲೆ ಅರ್ಧ ಗಂಟೆ ಹಚ್ಚಿ ಮತ್ತು ಸೌಮ್ಯವಾದ ಶಾಂಪೂವಿನಿಂದ ತೊಳೆಯಿರಿ.

4 / 10
ತಲೆಹೊಟ್ಟು ಪ್ರತಿಯೊಬ್ಬರನ್ನೂ ಕಾಡುವ ಕೂದಲಿನ ಪ್ರಮುಖ ಮತ್ತು ಸಾಮಾನ್ಯ ಸಮಸ್ಯೆಯಾಗಿದೆ. ಇದು ನೆತ್ತಿಯ ಚರ್ಮದ ಮೇಲೆ ಒಣ ಪದರಗಳನ್ನು ಉಂಟುಮಾಡುವ ಸ್ಥಿತಿಯಾಗಿದ್ದು, ನಂತರ ಚರ್ಮದ ಮೇಲೆ ತುರಿಕೆ ಉಂಟಾಗುತ್ತದೆ.

5 / 10
ಆ್ಯಂಟಿಫಂಗಲ್ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳನ್ನು ಹೊಂದಿರುವ ಬೇವು, ತೆಂಗಿನ ಎಣ್ಣೆಯ ಪ್ರಯೋಜನಗಳೊಂದಿಗೆ ಸಂಯೋಜಿಸಲ್ಪಟ್ಟಿದೆ. 1 ಚಮಚ ಬೇವಿನ ಪುಡಿಗೆ 4 ಚಮಚ ತೆಂಗಿನ ಎಣ್ಣೆಯನ್ನು ಸೇರಿಸಬೇಕು. ನಿಮ್ಮ ಕೂದಲಿನ ಉದ್ದಕ್ಕೂ ಇದನ್ನು ಹಚ್ಚಬೇಕು. 20 ನಿಮಿಷಗಳ ಮೃದುವಾಗಿ ಮಸಾಜ್ ಮಾಡಿದ ನಂತರ ನಿಮ್ಮ ಕೂದಲನ್ನು ಸೌಮ್ಯವಾದ ಶಾಂಪೂ ಬಳಸಿ ತೊಳೆಯಿರಿ.

6 / 10
ಅನೇಕ ವಿಟಮಿನ್‌ಗಳು ಮತ್ತು ಕೊಬ್ಬಿನಾಮ್ಲಗಳನ್ನು ಹೊಂದಿರುವುದರಿಂದ ತೆಂಗಿನ ಎಣ್ಣೆಯು ಚರ್ಮವನ್ನು ತೇವಗೊಳಿಸುತ್ತದೆ.

7 / 10
ಒಂದು ಲೋಟ ನೀರಿಗೆ ಕೆಲವು ಚಮಚ ಮೆಂತ್ಯ ಬೀಜಗಳನ್ನು ಸೇರಿಸಬೇಕು. ಅದನ್ನು ರಾತ್ರಿಯಿಡೀ ನೆನೆಸಿ, ಮರುದಿನ ಬೆಳಿಗ್ಗೆ ಈ ಮಿಶ್ರಣವನ್ನು ಪೇಸ್ಟ್ ಮಾಡಿ ನೆತ್ತಿಯ ಮೇಲೆ ಹಚ್ಚಿ. ಇದನ್ನು 30 ನಿಮಿಷಗಳ ಕಾಲ ಬಿಡಿ ನಂತರ ತಲೆಕೂದಲನ್ನು ತೊಳೆಯಿರಿ.

8 / 10
ಅಲೋವೆರಾದ ಆಂಟಿಬ್ಯಾಕ್ಟೀರಿಯಲ್ ಮತ್ತು ಆಂಟಿಫಂಗಲ್ ಗುಣಗಳು ತಲೆಹೊಟ್ಟು ಕಡಿಮೆಗೊಳಿಸುತ್ತದೆ. ಇದು ತಲೆಯ ನೆತ್ತಿಯನ್ನು ತೇವಾಂಶಗೊಳಿಸಿ, ಕೂದಲನ್ನು ಮೃದುಗೊಳಿಸುತ್ತದೆ.

9 / 10
ನೆಲ್ಲಿಕಾಯಿ ತಲೆಹೊಟ್ಟಿಗೆ ರಾಮಬಾಣವಾಗಿದೆ. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹೇರಳವಾಗಿದೆ. ಪುಡಿ ಮಾಡಿದ ನೆಲ್ಲಿಕಾಯಿಯನ್ನು ಮೊಸರಿನೊಂದಿಗೆ ಕಲೆಸಿ, ಹಚ್ಚಿಕೊಂಡರೆ ತಲೆಹೊಟ್ಟು ಕಡಿಮೆಯಾಗುತ್ತದೆ.

10 / 10
Follow us
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!

ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ

ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?

ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ

ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?

ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ

ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?

ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ

‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ

ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ