Year Ender 2021: 2021ರ ನಂಬರ್ 1 ಸ್ಮಾರ್ಟ್​ಫೋನ್ ಯಾವುದು ಗೊತ್ತೇ?: ಇಲ್ಲಿದೆ ನೋಡಿ

2021 Best Smartphones: 2021ನೇ ವರ್ಷದಲ್ಲಿ ಬಿಡುಗಡೆಗೂ ಮುನ್ನ ಭಾರೀ ನಿರೀಕ್ಷೆ ಹುಟ್ಟುಹಾಕಿದ್ದ ಕೆಲವು ಫೋನ್​ಗಳು ಮಾರುಕಟ್ಟೆಯಲ್ಲಿ ನಿರಾಸೆ ಅನುಭವಿಸಿದರೆ ಇನ್ನೂ ಕೆಲವು ಧೂಳೆಬ್ಬಿಸಿ ಬಿಟ್ಟವು. ಹಾಗಾದ್ರೆ 2021ರಲ್ಲಿ ಅತಿ ಹೆಚ್ಚು ಸೇಲ್ ಕಂಡು ನಂಬರ್ ಒನ್ ಸ್ಥಾನ ಪಡೆದುಕೊಂಡಿರುವ ಸ್ಮಾರ್ಟ್​ಫೋನ್ ಯಾವುದು?, ಇಲ್ಲಿದೆ ನೋಡಿ.

TV9 Web
| Updated By: Vinay Bhat

Updated on: Dec 27, 2021 | 2:33 PM

2022ರ ಹೊಸ ವರ್ಷಕ್ಕೆ ಇನ್ನೇನು ಕೆಲವು ದಿನಗಳಷ್ಟೆ ಬಾಕಿಯಿದೆ. ಹೀಗಿರುವಾಗ 2021ನೇ ವರ್ಷದ ಸ್ಮಾರ್ಟ್​ಫೋನ್​​ ಜಗತ್ತನ್ನು ಮೆಲುಕಿ ಹಾಕಿ ನೋಡಿದಾಗ ಈ ವರ್ಷ ತಿಂಗಳಿಗೆ ಕಡಿಮೆ ಎಂದರೂ ಮೂರರಿಂದ ಐದು ಫೋನುಗಳು ಮಾರುಕಟ್ಟೆಗೆ ಆಗಮಿಸಿವೆ. ಬಜೆಟ್ ಫೋನಿನಿಂದ ಹಿಡಿದು ಹೈ ರೇಂಜ್ ಫೋನುವರೆಗೂ ಅನೇಕ ಸ್ಮಾರ್ಟ್​ಫೋನ್​​ಗಳು ಮೋಡಿ ಮಾಡಿವೆ. ಪ್ರಮುಖ ಸ್ಮಾರ್ಟ್​ಫೋನ್​​ ಬ್ರ್ಯಾಂಡ್​ಗಳಾದ ಆ್ಯಪಲ್ , ಸ್ಯಾಮ್ಸಂಗ್, ರಿಯಲ್ ಮಿ, ಒನ್ ಪ್ಲಸ್ ಕಂಪೆನಿಗಳು ತಮ್ಮ ಸ್ಮಾರ್ಟ್​​ಫೋನ್​​ಗಳನ್ನು ಪರಿಚಯಿಸಿವೆ.

1 / 8
ಬಿಡುಗಡೆಗೂ ಮುನ್ನ ಭಾರೀ ನಿರೀಕ್ಷೆ ಹುಟ್ಟುಹಾಕಿದ್ದ ಕೆಲವು ಸ್ಮಾರ್ಟ್​​ಫೋನ್​​ಗಳು ಮಾರುಕಟ್ಟೆಯಲ್ಲಿ ನಿರಾಸೆ ಅನುಭವಿಸಿದರೆ ಇನ್ನೂ ಕೆಲವು ಸ್ಮಾರ್ಟ್​​ಫೋನ್​​ಗಳು ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿ ಬಿಟ್ಟಿವೆ. ಹೊಸ ಮಾದರಿಯ ಪ್ರೊಸೆಸರ್, ಬಲಿಷ್ಠ ಬ್ಯಾಟರಿ, ಫಾಸ್ಟ್ ಚಾರ್ಜೆರ್, ಕ್ಯಾಮೆರಾ ವಿನ್ಯಾಸದ ಸ್ಮಾರ್ಟ್​​ಫೋನ್​​ಗಳಿಗೆ ಈ 2021ನೇ ವರ್ಷ ಸಾಕ್ಷಿಯಾಯಿತು.

2 / 8
ಹಾಗಾದ್ರೆ 2021ರಲ್ಲಿ ಅತಿ ಹೆಚ್ಚು ಸೇಲ್ ಕಂಡು ನಂಬರ್ ಒನ್ ಸ್ಥಾನ ಪಡೆದುಕೊಂಡಿರುವ ಸ್ಮಾರ್ಟ್​​ಫೋನ್​​ ಯಾವುದು?, ಇಲ್ಲಿದೆ ನೋಡಿ.

3 / 8
ಆ್ಯಪಲ್ ಐಫೋನ್ 13 ಪ್ರೊ ಮ್ಯಾಕ್ಸ್: ಈ ಫೋನ್ ಈ ವರ್ಷದ ಅತ್ಯುತ್ತಮ ಅಲ್ಟ್ರಾ ಪ್ರೀಮಿಯಂ ಫ್ಲ್ಯಾಗ್ಶಿಪ್ ಫೋನ್ ಆಗಿದೆ. ಇದು 6.7 ಇಂಚಿನ ಡಿಸ್ಪ್ಲೇ ಹೊಂದಿದ್ದು, ಅತ್ಯುತ್ತಮ ರೆಸಲ್ಯೂಶನ್ ಪಡೆದಿದೆ. A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಟೆಲಿಫೋಟೋ, ಅಲ್ಟ್ರಾ, ವೈಲ್ಡ್ ಲೆನ್ಸ್ ನಲ್ಲಿವೆ. ಇದು ಅತ್ಯುತ್ತಮ ವಿಡಿಯೋ ರೆಕಾರ್ಡ್ ಬೆಂಬಲಿಸಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ.

4 / 8
ಸ್ಯಾಮ್ಸಂಗ್ ಗ್ಯಾಲಕ್ಸಿ S21 ಅಲ್ಟ್ರಾ: ಈ ವರ್ಷ ಮಾರುಕಟ್ಟೆಗೆ ಎಂಟ್ರಿ ನೀಡಿದ ಅತ್ಯುತ್ತಮ ಸ್ಮಾರ್ಟ್ಫೋನ್ಗಳಲ್ಲಿ ಗ್ಯಾಲಕ್ಸಿ S21 ಅಲ್ಟ್ರಾ ಸ್ಮಾರ್ಟ್ಫೋನ್ ಕೂಡ ಒಂದಾಗಿದೆ. ಈ ಸ್ಮಾರ್ಟ್ಫೋನ್ 6.8 ಇಂಚಿನ ಫುಲ್ ಎಡ್ಜ್ QHD+ ಪ್ಲಸ್ ಜೊತೆಗೆ ಡೈನಾಮಿಕ್ AMOLED ಡಿಸ್ಪ್ಲೇ ಹೊಂದಿದೆ. ಆಕ್ಟಾ ಕೋರ್ Exynos 2100 SoC (ಸ್ನ್ಯಾಪ್ಡ್ರಾಗನ್ 888) ಪ್ರೊಸೆಸರ್ ಹೊಂದಿದ್ದು, ಕ್ವಾಡ್ ರಿಯರ್ ಕ್ಯಾಮೆರಾ ಸೆಟ್ಆಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ OIS ಸಪೋರ್ಟ್ ಜೊತೆಗೆ 108ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ.

5 / 8
ಸ್ಯಾಮ್ಸಂಗ್ ಗ್ಯಾಲಕ್ಸಿ Z Fold 3: 2021ರಲ್ಲಿ ಬಿಡುಗಡೆಯಾದ ಪ್ರಮುಖ ಸ್ಮಾರ್ಟ್ಫೋನ್ಗಳಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ ಫೋಲ್ಡ್ 3 ಸ್ಮಾರ್ಟ್ಫೋನ್ ಕೂಡ ಸೇರಿದೆ. ಇದು ಡ್ಯುಯಲ್ ಡಿಸ್ಪ್ಲೇ ರಚನೆಯನ್ನು ಹೊಂದಿದೆ. ಕ್ವಾಲ್ಕಮ್ ಸ್ನ್ಯಾಪ್ಡ್ರಾಗನ್ 888 ಪ್ರೊಸೆಸರ್ ಹೊಂದಿದ್ದು, ಅದಕ್ಕೆ ಪೂರಕವಾಗಿ ಒನ್ UI ಬೆಂಬಲಿತ ಆಂಡ್ರಾಯ್ಡ್ 11 ಓಎಸ್ ಸಪೋರ್ಟ್ ಇದೆ. ಹಿಂಬದಿಯಲ್ಲಿ ಒಟ್ಟು ಮೂರು ರಿಯರ್ ಕ್ಯಾಮೆರಾ ಸೆಟ್ಅಪ್ ಹೊಂದಿದೆ. ಮೂರು ಕ್ಯಾಮೆರಾಗಳು ಕ್ರಮವಾಗಿ 12 ಮೆಗಾ ಪಿಕ್ಸಲ್ ಸೆನ್ಸಾರ್ ಪಡೆದಿವೆ. ಸೆಲ್ಫಿ ಕ್ಯಾಮೆರಾ 10 ಎಂಪಿ ಸೆನ್ಸಾರ್ನಲ್ಲಿದೆ.

6 / 8
ವಿವೋ X70 ಪ್ರೊ +: ಇದು 6.78-ಇಂಚಿನ ಅಲ್ಟ್ರಾ-HD AMOLED ಡಿಸ್ಪ್ಲೇ ಹೊಂದಿದೆ. ಇದು ಸ್ನಾಪ್ಡ್ರಾಗನ್ 888+ SoC ಪ್ರೊಸೆಸರ್ ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX598 ಅಲ್ಟ್ರಾ ವೈಡ್ ಆಂಗಲ್ ಸೆನ್ಸರ್ , ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಪೆರಿಸ್ಕೋಪ್ ಸೆನ್ಸರ್ ಅನ್ನು ಹೊಂದಿದೆ. 55W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

7 / 8
ಒನ್​ ಪ್ಲಸ್ 9 ಪ್ರೊ: ಇದು 6.7 ಇಂಚಿನ 2.0 AMOLED ಡಿಸ್ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಮ್ ಸ್ನ್ಯಾಪ್ಡ್ರಾಗನ್ 888 SoC ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ ಒನ್ಪ್ಲಸ್ ಕೂಲ್ ಪ್ಲೇ ಮಲ್ಟಿ ಲೇಯರ್ ಕೂಲಿಂಗ್ ತಂತ್ರಜ್ಞಾನ ಒಳಗೊಂಡಿದೆ. ಕ್ವಾಡ್ ಕ್ಯಾಮೆರಾ ಸೆಟ್ಅಪ್ ಪಡೆದಿದೆ. 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 8 ಮೆಗಾ ಪಿಕ್ಸಲ್ ಸಾಮರ್ಥ್ಯ ಹಾಗೂ 2 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದೆ. ಜೊತೆಗೆ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ.

8 / 8
Follow us
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ

Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ

ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್

5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ

ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ