AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mental Health: ಈ ಐದು ಅಭ್ಯಾಸಗಳಿಂದ ನಿಮ್ಮ ಮೆದುಳಿನ ಆರೋಗ್ಯಕ್ಕೆ ಹಾನಿಯುಂಟಾಗಬಹುದು ಎಚ್ಚರ!

ಕೆಟ್ಟ ಅಭ್ಯಾಸಗಳಿಗೆ ನಾವು ಬಲಿಯಾಗುವುದು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. ನಮ್ಮ ಮಾನಸಿಕ ಆರೋಗ್ಯವನ್ನು ಹಾಳು ಮಾಡುವ ಕೆಲ ಕೆಟ್ಟ ಅಭ್ಯಾಸಗಳ ಬಗ್ಗೆ ತಿಳಿದುಕೊಳ್ಳೋಣ.

ಗಂಗಾಧರ​ ಬ. ಸಾಬೋಜಿ
|

Updated on: Mar 07, 2023 | 7:00 AM

ಕೆಟ್ಟ ಅಭ್ಯಾಸಗಳಿಗೆ ನಾವು ಬಲಿಯಾಗುವುದು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. ಅದು 
ಸಾಕಷ್ಟು ನಿದ್ರೆ ಮಾಡುವುದಾಗಿರಬಹುದು ಅಥವಾ ವ್ಯಾಯಾಮ ಮಾಡದಿರಬರಬಹುದ. 
ನಮ್ಮ ಮಾನಸಿಕ ಆರೋಗ್ಯವನ್ನು ಹಾಳು ಮಾಡುವ ಕೆಲ ಕೆಟ್ಟ ಅಭ್ಯಾಸಗಳ ಬಗ್ಗೆ
ತಿಳಿದುಕೊಳ್ಳೋಣ.

ಕೆಟ್ಟ ಅಭ್ಯಾಸಗಳಿಗೆ ನಾವು ಬಲಿಯಾಗುವುದು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. ಅದು ಸಾಕಷ್ಟು ನಿದ್ರೆ ಮಾಡುವುದಾಗಿರಬಹುದು ಅಥವಾ ವ್ಯಾಯಾಮ ಮಾಡದಿರಬರಬಹುದ. ನಮ್ಮ ಮಾನಸಿಕ ಆರೋಗ್ಯವನ್ನು ಹಾಳು ಮಾಡುವ ಕೆಲ ಕೆಟ್ಟ ಅಭ್ಯಾಸಗಳ ಬಗ್ಗೆ ತಿಳಿದುಕೊಳ್ಳೋಣ.

1 / 6
ವ್ಯಾಯಾಮ ಮಾಡದಿರುವಿಕೆ: ವ್ಯಾಯಾಮವು ನಮ್ಮ ದೇಹವನ್ನು ಮಾತ್ರವಲ್ಲದೆ ನಮ್ಮ
ಮನಸ್ಸನ್ನು ಸುಧಾರಿಸುತ್ತದೆ. ಇದು ಕಲಿಕೆಯ ಸಾಮರ್ಥ್ಯವನ್ನು ಸುಧಾರಿಸುತ್ತದೆ. 
ಇದು ಜ್ಞಾಪಕ ಶಕ್ತಿಯನ್ನೂ 
ಹೆಚ್ಚಿಸುತ್ತದೆ. ಅದಕ್ಕಾಗಿಯೇ ಪ್ರತಿದಿನ ಕೆಲವು ವ್ಯಾಯಾಮ ಮಾಡುವುದು ಒಳ್ಳೆಯದು.

ವ್ಯಾಯಾಮ ಮಾಡದಿರುವಿಕೆ: ವ್ಯಾಯಾಮವು ನಮ್ಮ ದೇಹವನ್ನು ಮಾತ್ರವಲ್ಲದೆ ನಮ್ಮ ಮನಸ್ಸನ್ನು ಸುಧಾರಿಸುತ್ತದೆ. ಇದು ಕಲಿಕೆಯ ಸಾಮರ್ಥ್ಯವನ್ನು ಸುಧಾರಿಸುತ್ತದೆ. ಇದು ಜ್ಞಾಪಕ ಶಕ್ತಿಯನ್ನೂ ಹೆಚ್ಚಿಸುತ್ತದೆ. ಅದಕ್ಕಾಗಿಯೇ ಪ್ರತಿದಿನ ಕೆಲವು ವ್ಯಾಯಾಮ ಮಾಡುವುದು ಒಳ್ಳೆಯದು.

2 / 6
ಅಶ್ಲೀಲ ವ್ಯಸನ: ಅಶ್ಲೀಲ ವೀಡಿಯೊಗಳನ್ನು ನೋಡುವುದು ಸಹ ನಮ್ಮ 
ಮೆದುಳಿನ ಮೇಲೆ ಪರಣಾಮ ಬೀರುತ್ತದೆ ಎಂದು
ಅನೇಕ ಅಧ್ಯಯನಗಳಿಂದ ತಿಳಿದುಬಂದಿದೆ. ಈ ಕಾರಣದಿಂದಾಗಿ, ಮೆದುಳಿನ 
ರಾಸಾಯನಿಕ ಸಮತೋಲನವು ತೊಂದರೆಗೊಳಗಾಗುತ್ತದೆ. ಇದು ಆರೋಗ್ಯದ 
ಮೇಲೆ ಗಂಭೀರ ಪರಿಣಾಮ ಬೀರುತ್ತದೆ.

ಅಶ್ಲೀಲ ವ್ಯಸನ: ಅಶ್ಲೀಲ ವೀಡಿಯೊಗಳನ್ನು ನೋಡುವುದು ಸಹ ನಮ್ಮ ಮೆದುಳಿನ ಮೇಲೆ ಪರಣಾಮ ಬೀರುತ್ತದೆ ಎಂದು ಅನೇಕ ಅಧ್ಯಯನಗಳಿಂದ ತಿಳಿದುಬಂದಿದೆ. ಈ ಕಾರಣದಿಂದಾಗಿ, ಮೆದುಳಿನ ರಾಸಾಯನಿಕ ಸಮತೋಲನವು ತೊಂದರೆಗೊಳಗಾಗುತ್ತದೆ. ಇದು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.

3 / 6
ಮನೆಯೊಳಗೆ ಹೆಚ್ಚು ಸಮಯವಿರುವುದು: ಮನೆಯೊಳಗೆ ಹೆಚ್ಚು ಸಮಯ
ಕಳೆಯುವ ಜನರು ಸೂರ್ಯನ ಬೆಳಕನ್ನು ಪಡೆದುಕೊಳ್ಳುವುದಿಲ್ಲ. ಹೀಗಾಗಿ 
ದೇಹ ಮತ್ತು ಮನಸ್ಸಿಗೆ ಸಿಗಬೇಕಾದ ತಾಜಾತನವೂ ಸಿಗುವುದಿಲ್ಲ.
ಇಂತಹ ಸಮಯದಲ್ಲಿ ಖಿನ್ನತೆಯೂ ಉಂಟಾಗಬಹುದು ಎನ್ನುತ್ತಾರೆ
ವೈದ್ಯಕೀಯ ತಜ್ಞರು.

ಮನೆಯೊಳಗೆ ಹೆಚ್ಚು ಸಮಯವಿರುವುದು: ಮನೆಯೊಳಗೆ ಹೆಚ್ಚು ಸಮಯ ಕಳೆಯುವ ಜನರು ಸೂರ್ಯನ ಬೆಳಕನ್ನು ಪಡೆದುಕೊಳ್ಳುವುದಿಲ್ಲ. ಹೀಗಾಗಿ ದೇಹ ಮತ್ತು ಮನಸ್ಸಿಗೆ ಸಿಗಬೇಕಾದ ತಾಜಾತನವೂ ಸಿಗುವುದಿಲ್ಲ. ಇಂತಹ ಸಮಯದಲ್ಲಿ ಖಿನ್ನತೆಯೂ ಉಂಟಾಗಬಹುದು ಎನ್ನುತ್ತಾರೆ ವೈದ್ಯಕೀಯ ತಜ್ಞರು.

4 / 6
ಕಡಿಮೆ ನಿದ್ರೆ: ಡಿಜಿಟಲ್ ಯುಗದಲ್ಲಿ, ಜನರು ತಮ್ಮ ಹೆಚ್ಚಿನ ಸಮಯವನ್ನು 
ಸ್ಮಾರ್ಟ್ ಫೋನ್ ಅಥವಾ ಇತರ ಗ್ಯಾಜೆಟ್‌ಗಳೊಂದಿಗೆ ಕಳೆಯುತ್ತಾರೆ. 
ಗಂಟೆಗಟ್ಟಲೆ ಫೋನ್‌ನಲ್ಲಿ ಬ್ಯುಸಿಯಾಗಿರುವುದರಿಂದ ನಿದ್ರೆ ಮಾಡುವುದಿಲ್ಲ. ಸರಿಯಾಗಿ 
ನಿದ್ದೆ ಮಾಡದಿರುವ ಅಭ್ಯಾಸವನ್ನು 
ರೂಢಿಸಿಕೊಂಡರೆ ಮನಸ್ಸಿನ ಮೇಲೆ ಭಾರ ಹೆಚ್ಚಾಗತೊಡಗುತ್ತದೆ.

ಕಡಿಮೆ ನಿದ್ರೆ: ಡಿಜಿಟಲ್ ಯುಗದಲ್ಲಿ, ಜನರು ತಮ್ಮ ಹೆಚ್ಚಿನ ಸಮಯವನ್ನು ಸ್ಮಾರ್ಟ್ ಫೋನ್ ಅಥವಾ ಇತರ ಗ್ಯಾಜೆಟ್‌ಗಳೊಂದಿಗೆ ಕಳೆಯುತ್ತಾರೆ. ಗಂಟೆಗಟ್ಟಲೆ ಫೋನ್‌ನಲ್ಲಿ ಬ್ಯುಸಿಯಾಗಿರುವುದರಿಂದ ನಿದ್ರೆ ಮಾಡುವುದಿಲ್ಲ. ಸರಿಯಾಗಿ ನಿದ್ದೆ ಮಾಡದಿರುವ ಅಭ್ಯಾಸವನ್ನು ರೂಢಿಸಿಕೊಂಡರೆ ಮನಸ್ಸಿನ ಮೇಲೆ ಭಾರ ಹೆಚ್ಚಾಗತೊಡಗುತ್ತದೆ.

5 / 6
ಬೇಡವಾಡ ಆಹಾರ ಸೇವನೆ : ಆಹಾರದ ವಿಷಯದಲ್ಲಿ ಜನರು ಹೆಚ್ಚು ಆರೋಗ್ಯ ಪ್ರಜ್ಞೆಯನ್ನು 
ಹೊಂದಿರುತ್ತಾರೆ. ಆಹಾರವು ನಮ್ಮ ಮನಸ್ಸು ಮತ್ತು ಮನಸ್ಥಿತಿ ಎರಡರ ಮೇಲೆ ಪರಿಣಾಮ ಬೀರುತ್ತದೆ.
ಕರಿದ ಅಥವಾ ಸಂಸ್ಕರಿಸಿದ ಆಹಾರವನ್ನು ತಿನ್ನುವುದು ದೀರ್ಘಕಾಲದ ಸಮಸ್ಯೆಗಳಿಗೆ 
ಕಾರಣವಾಗಬಹುದು. ಇದರಿಂದ ಹೊಟ್ಟೆಯಲ್ಲಿ ಉರಿಯೂತದಂತಹ ಸಮಸ್ಯೆ 
ಉಂಟಾಗುತ್ತದೆ ಎಂದು ವೈದ್ಯರು ಹೇಳುತ್ತಾರೆ.

ಬೇಡವಾಡ ಆಹಾರ ಸೇವನೆ : ಆಹಾರದ ವಿಷಯದಲ್ಲಿ ಜನರು ಹೆಚ್ಚು ಆರೋಗ್ಯ ಪ್ರಜ್ಞೆಯನ್ನು ಹೊಂದಿರುತ್ತಾರೆ. ಆಹಾರವು ನಮ್ಮ ಮನಸ್ಸು ಮತ್ತು ಮನಸ್ಥಿತಿ ಎರಡರ ಮೇಲೆ ಪರಿಣಾಮ ಬೀರುತ್ತದೆ. ಕರಿದ ಅಥವಾ ಸಂಸ್ಕರಿಸಿದ ಆಹಾರವನ್ನು ತಿನ್ನುವುದು ದೀರ್ಘಕಾಲದ ಸಮಸ್ಯೆಗಳಿಗೆ ಕಾರಣವಾಗಬಹುದು. ಇದರಿಂದ ಹೊಟ್ಟೆಯಲ್ಲಿ ಉರಿಯೂತದಂತಹ ಸಮಸ್ಯೆ ಉಂಟಾಗುತ್ತದೆ ಎಂದು ವೈದ್ಯರು ಹೇಳುತ್ತಾರೆ.

6 / 6
Follow us
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್