Bharat Jodo: ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಕೈ ನಾಯಕರು, ವಿಶೇಷ ಪೂಜೆ ಸಲ್ಲಿಸಿದ ರಾಹುಲ್ ಗಾಂಧಿ
ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿರುವ ಅವರು ತಮ್ಮ ಬಿಡುವಿನ ಸಮಯದಲ್ಲಿ ಬೆಟ್ಟಕ್ಕೆ ನೀಡಿ, ಚಾಮುಂಡಿ ತಾಯಿಯ ಕೃಪೆಗೆ ಪಾತ್ರರಾದರು.
Updated on:Oct 03, 2022 | 8:55 PM
Share

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿರುವ ಅವರು ತಮ್ಮ ಬಿಡುವಿನ ಸಮಯದಲ್ಲಿ ಬೆಟ್ಟಕ್ಕೆ ನೀಡಿ, ಚಾಮುಂಡಿ ತಾಯಿಯ ಕೃಪೆಗೆ ಪಾತ್ರರಾದರು.

ರಾಹುಲ್ ಗಾಂಧಿಗೆ ಮಾಜಿ ಸಿಎಂ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಸಾಥ್ ನೀಡಿದರು.

ಚಾಮುಂಡಿ ಬೆಟ್ಟಕ್ಕೆ ರಾಹುಲ್ ಗಾಂಧಿ ಭೇಟಿ ಹಿನ್ನೆಲೆ, ಒಂದು ಗಂಟೆಗಳ ಕಾಲ ಭಕ್ತರಿಗೆ ನಿರ್ಬಂಧ ಹೇರಲಾಗಿತ್ತು. ಬೆಟ್ಟಕ್ಕೆ ತೆರಳುವ ಮಾರ್ಗವನ್ನು ಪೊಲೀಸರು ಬಂದ್ ಮಾಡಿದ್ದರು.

ಮೈಸೂರು ಭಾಗದಲ್ಲಿ ಕಾಂಗ್ರೆಸ್ ಶಕ್ತಿ ಹೆಚ್ಚಿಸಲು ಕಾರ್ಯತಂತ್ರ ರೂಪಿಸಿದ್ದು, ಸೋನಿಯಾ-ರಾಹುಲ್ ಭೇಟಿಯಿಂದ ಕಾಂಗ್ರೆಸ್ನಲ್ಲಿ ಹೊಸ ಹುಮ್ಮಸ್ಸು ತರಲಿದೆ.
Published On - 8:51 pm, Mon, 3 October 22
Related Photo Gallery
ಭೋಜಶಾಲಾ ವಿವಾದ: ಹೈಕೋರ್ಟ್ ತೀರ್ಪಿಗೆ ತಡೆ ನೀಡಲು ಸುಪ್ರೀಂ ನಿರಾಕರಣೆ
ಪತ್ನಿ ಮುಗಿಸಲು ಮಚ್ಚು ಹಿಡಿದು ಅಟ್ಟಾಡಿಸಿದ ಪಿಎಸ್ಐ ಭೈರಪ್ಪ ಅರೆಸ್ಟ್
ಬಿಡದಿ ಟೌನ್ಶಿಪ್ ವಿವಾದ: ಯೋಜನೆ ಕೈಬಿಡುವಂತೆ ಸಿಎಂಗೆ ಹೆಚ್ಡಿಡಿ ಪತ್ರ
ಫಿಫ್ಟಿ ಮತ್ತು ಫಿಫ್ಟಿ ಪ್ಲಸ್: 2 ದಾಖಲೆಗಳ ಮೇಲೆ ಕೊಹ್ಲಿ ಕಣ್ಣು!
‘ರಾಮ ಮಂದಿರದ ಬಗ್ಗೆ ಮಾತನಾಡಿದ್ದನ್ನು ಸಹಿಸದೇ ಈ ರೀತಿ ಮಾಡಿದ್ದಾರೆ’
KRS ಡ್ಯಾಂನಲ್ಲಿ ಅನುಮತಿಯಿಲ್ಲದೆ ಮಣ್ಣು ಪರೀಕ್ಷೆ: ರೈತರ ತೀವ್ರ ವಿರೋಧ
ಅಬ್ಬಿ ಫಾಲ್ಸ್ನಲ್ಲಿ ಪ್ರವಾಸಿಗರ ಹುಚ್ಚಾಟ!
ಅಪಾರ್ಟ್ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ




