BSNL: ಒಂದಲ್ಲ ಎರಡಲ್ಲ ಬರೋಬ್ಬರಿ 1000GB ಡೇಟಾ: ಬಿಎಸ್ಎಲ್​ನಿಂದ ಹೀಗೊಂದು ಬಂಪರ್ ಆಫರ್

Bharat Sanchar Nigam Limited: ಸರ್ಕಾರಿ ಟೆಲಿಕಾಂ ಕಂಪನಿ BSNL ಭಾರತೀಯ ಸಂಚಾರ ನಿಗಮ ಲಿಮಿಟೆಡ್ ಹೊಸ ಬ್ರಾಡ್ಬ್ಯಾಂಡ್ ಯೋಜನೆಯನ್ನು ಪ್ರಾರಂಭಿಸಿದೆ. ಭಾರತ್ ಫೈಬರ್ ಸೇವಾ ಯೋಜನೆಯಡಿಯಲ್ಲಿ BSNL ನ ಹೊಸ 329 ರೂ. ಯೋಜನೆಯನ್ನು ಪರಿಚಯಿಸಲಾಗಿದೆ. ಈ ಯೋಜನೆಯಲ್ಲಿ ಅನಿಯಮಿತ ಕರೆಯೊಂದಿಗೆ ಹೆಚ್ಚಿನ ಡೇಟಾವನ್ನು ನೀಡಲಾಗುತ್ತಿದೆ.

Vinay Bhat
|

Updated on:Mar 13, 2022 | 12:56 PM

ಭಾರತದಲ್ಲಿ ಜಿಯೋ ಹಾಗೂ ಏರ್ಟೆಲ್ ಟೆಲಿಕಾಂ ಮಾರುಕಟ್ಟೆಯ ಹೊಡೆತಕ್ಕೆ ಸಿಲುಕಿ ನರಳುತ್ತಿರುವ ಸರ್ಕಾರಿ ಒಡೆತನದ ಬಿಎಸ್ ಎನ್ ಎಲ್ ಕಂಪನಿ ತನ್ನ ಬ್ರಾಂಡ್ ಬ್ಯಾಂಡ್ ನಲ್ಲಿ ಆಕರ್ಷಕ ಯೋಜನೆಯನ್ನು ತರುತ್ತಿದೆ. ಇದೀಗ ಅಂಥಹದೆ ಒಂದು ಅಚ್ಚರಿಯ ಪ್ಲಾನ್ ಗ್ರಾಹಕರಿಗಾಗಿ ಪರಿಚಯಿಸಿದೆ. ಹಾಗಾದ್ರೆ ಯಾವುದು ಆ ಯೋಜನೆ?, ಬೆಲೆ ಎಷ್ಟು ಎಂಬ ಬಗೆಗಿನ ಮಾಹಿತಿ ತಿಳಿಯೋಣ.

1 / 5
ಸರ್ಕಾರಿ ಟೆಲಿಕಾಂ ಕಂಪನಿ BSNL ಭಾರತೀಯ ಸಂಚಾರ ನಿಗಮ ಲಿಮಿಟೆಡ್ ಹೊಸ ಬ್ರಾಡ್ಬ್ಯಾಂಡ್ ಯೋಜನೆಯನ್ನು ಪ್ರಾರಂಭಿಸಿದೆ. ಭಾರತ್ ಫೈಬರ್ ಸೇವಾ ಯೋಜನೆಯಡಿಯಲ್ಲಿ BSNL ನ ಹೊಸ 329 ರೂ. ಯೋಜನೆಯನ್ನು ಪರಿಚಯಿಸಲಾಗಿದೆ. ಈ ಯೋಜನೆಯಲ್ಲಿ ಅನಿಯಮಿತ ಕರೆಯೊಂದಿಗೆ ಹೆಚ್ಚಿನ ಡೇಟಾವನ್ನು ನೀಡಲಾಗುತ್ತಿದೆ.

2 / 5
BSNL ನ 329 ರೂ. ಯೋಜನೆಯಲ್ಲಿ ಒಟ್ಟು ಬರೋಬ್ಬರಿ 1TB ಅಂದರೆ 1000GB ಇಂಟರ್ನೆಟ್ ಡೇಟಾ ಮತ್ತು ಉಚಿತ ಫಿಕ್ಸೆಡ್ ಲೈನ್ ಧ್ವನಿ ಕರೆಗಳು ಲಭ್ಯವಿರುತ್ತವೆ. ನೀವು ಈ ಯೋಜನೆಯನ್ನು ರೀಚಾರ್ಜ್ ಮಾಡಿದರೆ ಮೊದಲ ತಿಂಗಳಲ್ಲಿ ನಿಮಗೆ 90 ಪ್ರತಿಶತ ರಿಯಾಯಿತಿಯನ್ನು ನೀಡಲಾಗುತ್ತದೆ.

3 / 5
BSNL ನ ಈ ಯೋಜನೆಯಲ್ಲಿ ಗರಿಷ್ಠ ಇಂಟರ್ನೆಟ್ ವೇಗವು 20 Mbps ಆಗಿರುತ್ತದೆ. ಅಲ್ಲದೆ ಈ ಯೋಜನೆಯಲ್ಲಿ ಪ್ರತಿದಿನ 100 SMS ಲಭ್ಯವಿರುತ್ತದೆ.

4 / 5
ಈ ಹಿಂದೆ BSNL 449 ರೂ. ಗೆ ಹೊಸ ಯೋಜನೆಯನ್ನು ಪರಿಚಯಿಸಿತ್ತು. ಇದು ಕೂಡ BSNL ನ ಅತ್ಯಂತ ಕೈಗೆಟುಕುವ ಯೋಜನೆಯಾಗಿದೆ.

5 / 5

Published On - 12:50 pm, Sun, 13 March 22

Follow us
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ