AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhavya Gowda: ಭವ್ಯಾಗೆ ಸುತ್ತಿಬಂತು ಕರ್ಮ; ಮಾಡಿದ್ದುಣ್ಣೋ ಮಹರಾಯ

ದೊಡ್ಮನೆಯಲ್ಲಿ ಕ್ಯಾಪ್ಟನ್ ಆದವರು ಎಲ್ಲಾ ನಿಯಮಗಳು ಪಾಲನೆ ಆಗುವಂತೆ ನೋಡಿಕೊಳ್ಳಬೇಕು. ಒಂದೊಮ್ಮೆ ಯಾರಾದರೂ ನಿಯಮ ಮೀರಿದರೆ ಅವರಿಗೆ ಶಿಕ್ಷೆ ಕೊಡುವ ಅಧಿಕಾರ ಕ್ಯಾಪ್ಟನ್​ಗೆ ಇರುತ್ತದೆ. ಈ ವಾರ ಭವ್ಯಾಗೆ ಆ ವಿಶೇಷ ಅಧಿಕಾರ ಇತ್ತು. ಅವರು ಕೂಡ ನಿಯಮ ಮೀರಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Nov 20, 2024 | 7:40 AM

Share
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಭವ್ಯಾ ಗೌಡ ಅವರು ಉತ್ತಮ ಆಟ ಪ್ರದರ್ಶನ ನೀಡುತ್ತಿದ್ದಾರೆ. ಅವರು ಈ ವಾರದ ಕ್ಯಾಪ್ಟನ್ ಆಗಿಯೂ ಆಯ್ಕೆ ಆಗಿದ್ದಾರೆ. ಈಗ ಅವರಿಗೆ ಕರ್ಮ ಸುತ್ತಿಕೊಂಡಿದೆ. ಮಾಡಿದ ತಪ್ಪಿಗೆ ಅವರು ಶಿಕ್ಷೆ ಅನುಭವಿಸಿದ್ದಾರೆ.

1 / 5
ದೊಡ್ಮನೆಯಲ್ಲಿ ಕ್ಯಾಪ್ಟನ್ ಆದವರು ಎಲ್ಲಾ ನಿಯಮಗಳು ಪಾಲನೆ ಆಗುವಂತೆ ನೋಡಿಕೊಳ್ಳಬೇಕು. ಒಂದೊಮ್ಮೆ ಯಾರಾದರೂ ನಿಯಮ ಮೀರಿದರೆ ಅವರಿಗೆ ಶಿಕ್ಷೆ ಕೊಡುವ ಅಧಿಕಾರ ಕ್ಯಾಪ್ಟನ್​ಗೆ ಇರುತ್ತದೆ. ಈ ವಾರ ಭವ್ಯಾಗೆ ಆ ವಿಶೇಷ ಅಧಿಕಾರ ಇದೆ.

2 / 5
ರಜತ್ ಅವರು ದೊಡ್ಮನೆಗೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದಿದ್ದಾರೆ. ಅವರು ಮೊದಲ ದಿನವೇ ಎಡವಿದ್ದಾರೆ. ಅವರು ಮೈಕ್ ಹಾಕೋದನ್ನು ಮರೆತಿದ್ದರು. ಈ ಕಾರಣಕ್ಕೆ ಭವ್ಯಾ ಶಿಕ್ಷೆ ನೀಡಿದರು. ಮಾಡಿದ ತಪ್ಪಿಗೆ ದೇವರ ಕೋಣೆ ಎದರು ನಿಂತು 10 ಉಟಾಬಸ್ ತೆಗೆದಿದ್ದರು.

3 / 5
ಈಗ ಕ್ಯಾಪ್ಟನ್ ಆಗಿ ಭವ್ಯಾ ಅವರೇ ಮೈಕ್ ಹಾಕುವುದನ್ನು ಮರೆತಿದ್ದಾರೆ. ಇದನ್ನು ಬಿಗ್ ಬಾಸ್ ಘೋಷಣೆ ಮಾಡಿದ್ದಾರೆ. ‘ಭವ್ಯಾ ನಿಮ್ಮ ಮೈಕ್​ನ ಧರಿಸಿ’ ಎಂದರು ಬಿಗ್ ಬಾಸ್. ಈ ವಿಚಾರ ಕೇಳುತ್ತಿದ್ದಂತೆ ಇಡೀ ಮನೆಯವರ ಕಿವಿ ನೆಟ್ಟಗಾಗಿದೆ.

4 / 5
ಭವ್ಯಾ ಗೌಡ ಅವರನ್ನು ದೇವರ ಮನೆಯ ಎದುರು ಕರೆಸಿ 10 ಉಟಾಬಸ್ ತೆಗೆಸಲಾಗಿದೆ. ‘ಕರ್ಮ ಯಾರನ್ನೂ ಬಿಡುವುದಿಲ್ಲ’ ಎಂದು ಅನೇಕರು ಮಾತನಾಡಿಕೊಂಡಿದ್ದಾರೆ.

5 / 5
Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​

ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ

ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ

ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?

ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ

ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!

ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!

ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!

ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ