AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ಪ್ರೀತಿ ನೋಡಿ ಅಚ್ಚರಿಗೊಂಡ ಭವ್ಯಾ ಗೌಡ; ಭಾವುಕ ಪೋಸ್ಟ್

ನಟಿ ಭವ್ಯಾ ಗೌಡ ಅವರು ಈಗ ಎಲ್ಲರ ಪ್ರೀತಿ ಪಾತ್ರರಾಗಿದ್ದಾರೆ. ಇದಕ್ಕೆ ಕಾರಣ ಆಗಿದ್ದು, ‘ಕರ್ಣ’ ಧಾರಾವಾಹಿ. ಈ ಧಾರಾವಾಹಿಯಲ್ಲಿ ಅವರು ನಿಧಿ ಹೆಸರಿನ ಪಾತ್ರ ಮಾಡಿದ್ದು, ಎಲ್ಲರಿಂದ ಮೆಚ್ಚುಗೆ ಪಡೆಯುತ್ತಿದೆ. ಅವರ ಪಾತ್ರವನ್ನು ಜನರು ಕೊಂಡಾಡುತ್ತಿದ್ದಾರೆ. ಈ ಪ್ರೀತಿ ನೋಡಿ ಅವರಿಗೆ ಖುಷಿಯಾಗಿದೆ.

ರಾಜೇಶ್ ದುಗ್ಗುಮನೆ
|

Updated on: Jul 11, 2025 | 2:47 PM

Share
ಭವ್ಯಾ ಗೌಡ ಅವರು ‘ಕರ್ಣ’ ಧಾರಾವಾಹಿಯಲ್ಲಿ ಭವ್ಯಾ ಗೌಡ ಅವರು ನಿಧಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿಯಲ್ಲಿ ಅವರದ್ದು ವೈದ್ಯ ವೃತ್ತಿ ಕಲಿಯುತ್ತಿರುವ ವಿದ್ಯಾರ್ಥಿನಿ ಪಾತ್ರ. ಈ ಪಾತ್ರಕ್ಕೆ ಜನರಿಂದ ಮೆಚ್ಚುಗೆ ಸಿಕ್ಕಿದೆ. ಜನರ ಪ್ರೀತಿ ನೋಡಿ ಅವರು ಭಾವುಕರಾಗಿದ್ದಾರೆ.

1 / 5
ಸೋಶಿಯಲ್ ಮೀಡಿಯಾದಲ್ಲಿ ಧಾರಾವಾಹಿ ಸೆಟ್​​ನ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಭವ್ಯಾ ಅವರು ಡಾಕ್ಟರ್​ ಲುಕ್​ನಲ್ಲಿ ಇದ್ದಾರೆ. ರೋಗಿಗೆ ಇಂಜೆಕ್ಷನ್ ಕೊಡಲು ಅವರು ರೆಡಿ ಆಗುತ್ತಿರುವ ರೀತಿಯಲ್ಲಿ ಲುಕ್ ಇದೆ.

2 / 5
ಇನ್​ಸ್ಟಾಗ್ರಾಮ್​ನಲ್ಲಿ ಭವ್ಯಾ ಅವರು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ‘ನೀವೆಲ್ಲರೂ ಮೆಚ್ಚಿರುವ ನಿಧಿ ಕಡೆಯಿಂದ ಒಂದು..’ ಎಂದು ಬರೆದು ಹಾರ್ಟ್ ಮಾರ್ಕ್ ಹಾಕಿದ್ದಾರೆ.  ಈ ಮೂಲಕ ಪ್ರೀತಿ ಕೊಟ್ಟ ಫ್ಯಾನ್ಸ್​ಗೆ ತಿರುಗಿ ಪ್ರೀತಿಯನ್ನೇ ನೀಡಿದ್ದಾರೆ.

3 / 5
 ಭವ್ಯಾ ಗೌಡ ಅವರು ಈ ಬಾರಿ ಬಿಗ್ ಬಾಸ್​ನಲ್ಲಿ ಭಾಗವಹಿಸಿದ್ದರು. ಈ ಒಪ್ಪಂದ ಮುಗಿಯುವ ಮೊದಲೇ ಅವರು ‘ಕರ್ಣ’ ಧಾರಾವಾಹಿ ಮಾಡಿದ್ದರು. ಧಾರಾವಾಹಿ ಪ್ರಸಾರದ ವೇಳೆ ಈ ಒಪ್ಪಂದಿಂದ ಸಮಸ್ಯೆ ಆಯಿತು. ಈಗ ಒಪ್ಪಂದದ ಅವಧಿ ಪೂರ್ಣಗೊಂಡಿದೆ.

4 / 5
ಭವ್ಯಾ ಗೌಡ ಅವರು ಈ ಮೊದಲು ಕಲರ್ಸ್ ಕನ್ನಡದ ‘ಗೀತಾ’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಈ ಧಾರಾವಾಹಿ ಎಲ್ಲರ ಜನಮನ್ನಣೆ ಪಡೆದಿತ್ತು. ಇದರಲ್ಲಿ ಅವರು ಆ್ಯಕ್ಷನ್​ ಮೆರೆದು ಗಮನ ಸೆಳೆದಿದ್ದರು. ಈಗ ಅವರಿಗೆ ‘ಕರ್ಣ’ದಿಂದ ಮೆಚ್ಚುಗೆ ಸಿಕ್ಕಿದೆ. 

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್