AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಆಗೋ ಹುಡುಗನ ಪರಿಚಯಿಸಿದ ದಿವ್ಯಾ ಗೌಡ; ನೆರವೇರಿತು ಹೂ ಮುಡಿಸೋ ಶಾಸ್ತ್ರ

ಬಿಗ್ ಬಾಸ್ ಭವ್ಯಾ ಗೌಡ ಅವರ ಸಹೋದರಿ ದಿವ್ಯಾ ಗೌಡ ಮದುವೆ ಸಂಭ್ರಮ ಶುರುವಾಗಿದೆ. ದಿವ್ಯಾ ಮತ್ತು ಹೇಮಂತ್ ಕುಮಾರ್ ಅವರ ಹೂ ಮುಡಿಸೋ ಶಾಸ್ತ್ರ ಅದ್ದೂರಿಯಾಗಿ ನಡೆದಿದ್ದು, ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಮಾಧ್ಯಮ ರಂಗದಲ್ಲಿ ಗುರುತಿಸಿಕೊಂಡಿರುವ ಹೇಮಂತ್, ಕಲರ್ಸ್ ಕನ್ನಡ ವಾಹಿನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಸಂಭ್ರಮದ ಫೋಟೋಗಳು ವೈರಲ್ ಆಗುತ್ತಿವೆ.

ರಾಜೇಶ್ ದುಗ್ಗುಮನೆ
|

Updated on: Jun 22, 2026 | 7:23 AM

Share
ಕಿರುತೆರೆಯ ಜನಪ್ರಿಯ ನಟಿ, ಬಿಗ್ ಬಾಸ್ ಸ್ಪರ್ಧಿ ಭವ್ಯಾ ಗೌಡ ಅವರ ಮನೆಯಲ್ಲಿ ಈಗ ಮದುವೆಯ ಸಂಭ್ರಮ ಶುರುವಾಗಿದೆ. ಭವ್ಯಾ ಅವರ ಸಹೋದರಿ ದಿವ್ಯಾ ಗೌಡ ಅವರ ಮನೆಯಲ್ಲಿ ಸಾಂಪ್ರದಾಯಿಕವಾಗಿ ಹೂ ಮುಡಿಸೋ ಶಾಸ್ತ್ರ ಅದ್ದೂರಿಯಾಗಿ ನಡೆದಿದೆ.

1 / 5
ದಿವ್ಯಾ ಗೌಡ ಅವರ ಕೈಹಿಡಿಯಲಿರುವ ಹುಡುಗನ ಹೆಸರು ಹೇಮಂತ್ ಕುಮಾರ್. ಇವರು ಮಾಧ್ಯಮ ರಂಗದಲ್ಲಿ ಗುರುತಿಸಿಕೊಂಡಿದ್ದು, ಸದ್ಯ ಕಲರ್ಸ್ ಕನ್ನಡ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಹಿಂದೆ ಇವರು ಬಿಗ್ ಬಾಸ್ ಶೋಗೂ ಕೆಲಸ ಮಾಡಿದ್ದರು.

2 / 5
ಭವ್ಯಾ ಗೌಡ ಈ ಹಿಂದೆ ಬಿಗ್ ಬಾಸ್ ಮನೆಗೆ ಸ್ಪರ್ಧಿಯಾಗಿ ಹೋದಾಗ, ವೇದಿಕೆ ಮೇಲೆ ಸಹೋದರಿ ದಿವ್ಯಾ ಗೌಡ ಕೂಡ ಬಂದು ಮಿಂಚಿದ್ದರು. ತಮ್ಮ ಬಬ್ಲಿ ಸ್ವಭಾವದಿಂದ ದಿವ್ಯಾ ಅಂದು ವೀಕ್ಷಕರ ಗಮನ ಸೆಳೆದಿದ್ದರು.

3 / 5
ದಿವ್ಯಾ ಗೌಡ ಅವರು ಉದ್ಯಮ ರಂಗದಲ್ಲಿ ತೊಡಗಿಸಿಕೊಂಡಿದ್ದು, ಯಶಸ್ವಿಯಾಗಿ ಬಿಸ್ನೆಸ್ ನಡೆಸುತ್ತಿದ್ದಾರೆ. ಈಗ ಸಹೋದರಿಯ ಮನೆಯಲ್ಲೇ ಹೂ ಮುಡಿಸುವ ಶಾಸ್ತ್ರ ನೆರವೇರಿರುವುದು ಕುಟುಂಬದಲ್ಲಿ ಸಖತ್ ಸೌಂಡ್ ಮಾಡುತ್ತಿದೆ.

4 / 5
ಸಾಮಾಜಿಕ ಜಾಲತಾಣದಲ್ಲಿ ಈ ಸಂಭ್ರಮದ ಫೋಟೋಗಳು ಹಾಗೂ ವಿಡಿಯೋಗಳು ಸಖತ್ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರು ಹೊಸ ಜೋಡಿಗೆ ಶುಭ ಹಾರೈಸುತ್ತಿದ್ದಾರೆ. ಮನೆಯಲ್ಲಿ ಮದುವೆಯ ಕಳೆ ಕಟ್ಟಿ ಕಂಗೊಳಿಸುತ್ತಿದೆ.

5 / 5
Follow Us
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ

ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್

ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ

ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ

ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು

ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ

ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ

ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ

ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ

ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ