AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್​ ಕಲ್ಯಾಣ್​ ಕಟೌಟ್​ಗೆ ಹಾಲಿನ​ ಅಭಿಷೇಕ ಮಾಡಿದ ಲೇಡಿ ಫ್ಯಾನ್​; ‘ಭೀಮ್ಲಾ ನಾಯಕ್​’ ಅದ್ದೂರಿ ರಿಲೀಸ್​

ಪವನ್​ ಕಲ್ಯಾಣ್ ಮತ್ತು ರಾಣಾ ದಗ್ಗುಬಾಟಿ ನಟನೆಯ ‘ಭೀಮ್ಲಾ ನಾಯಕ್​’ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗಿದೆ. ಅಭಿಮಾನಿಗಳು ಈ ಚಿತ್ರಕ್ಕೆ ಭರ್ಜರಿ ಓಪನಿಂಗ್​ ನೀಡಿದ್ದಾರೆ.

TV9 Web
| Edited By: |

Updated on: Feb 25, 2022 | 3:53 PM

Share
ಪವನ್​ ಕಲ್ಯಾಣ್​ ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಇಂದು (ಫೆ.25) ‘ಭೀಮ್ಲಾ ನಾಯಕ್​’ ಸಿನಿಮಾ ಬಿಡುಗಡೆ ಆಗಿದ್ದು, ಫ್ಯಾನ್ಸ್​ ಸಂಭ್ರಮಿಸಿದ್ದಾರೆ. ಚಿತ್ರಮಂದಿರದ ಎದುರು ಹಬ್ಬದ ವಾತಾವರಣ ನಿರ್ಮಾಣ ಆಗಿದೆ.

Bheemla Nayak hero Pawan Kalyan’s lady fans pour milk on Power Star cutout

1 / 5
ನೆಚ್ಚಿನ ಹೀರೋಗಳ ಕಟೌಟ್​ಗೆ ಅಭಿಮಾನಿಗಳು ಹಾರ ಹಾಕುವುದು, ಹಾಲಿನ ಅಭಿಷೇಕ ಮಾಡುವುದು, ಸ್ಟಾರ್​ ಕಟ್ಟುವುದು ಸಹಜ. ಈ ನಡುವೆ ಪವನ್​ ಕಲ್ಯಾಣ್​ ಅವರ ಮಹಿಳಾಭಿಮಾನಿಯೊಬ್ಬರು ಹಾಲಿನ ಅಭಿಷೇಕ್​ ಮಾಡಿ ಸುದ್ದಿ ಆಗಿದ್ದಾರೆ.

Bheemla Nayak hero Pawan Kalyan’s lady fans pour milk on Power Star cutout

2 / 5
ಚಿತ್ರಮಂದಿರದ ಮುಂಭಾಗ ಪವನ್​ ಕಲ್ಯಾಣ್​ ಅವರ ಬೃಹತ್​ ಕಟೌಟ್​ ನಿಲ್ಲಿಸಲಾಗಿದೆ. ಕಟ್ಟಡದ ಮೇಲೆ ಹತ್ತಿರುವ ಮಹಿಳಾಭಿಮಾನಿಯು ಹಾಲಿನ ಅಭಿಷೇಕ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಮತ್ತು ಫೋಟೋಗಳು ವೈರಲ್​ ಆಗುತ್ತಿವೆ.

3 / 5
ಪವನ್​ ಕಲ್ಯಾಣ್​ ಅವರ ಈ ಮಹಿಳಾಭಿಮಾನಿ ಹಾಲಿನ ಅಭಿಷೇಕ್​ ಮಾಡುತ್ತಿರುವಾಗ ಇನ್ನುಳಿದವರು ಹುರಿದುಂಬಿಸಿದ್ದಾರೆ. ನೆಚ್ಚಿನ ಹೀರೋಗೆ ಜೈಕಾರ ಹಾಕಿದ್ದಾರೆ. ಚಿತ್ರಮಂದಿರದ ಎದುರು ಶಿಳ್ಳೆ ಹಾಕಿ ಸಂಭ್ರಮಿಸಿದ್ದಾರೆ.

4 / 5
ಮಲಯಾಳಂನ ‘ಅಯ್ಯಪ್ಪನುಂ ಕೋಶಿಯುಂ’ ಚಿತ್ರದ ರಿಮೇಕ್​ ಆಗಿ ‘ಭೀಮ್ಲಾ ನಾಯಕ್​’ ಮೂಡಿಬಂದಿದೆ. ಈ ಚಿತ್ರಕ್ಕೆ ಸಾಗರ್​ ಕೆ. ಚಂದ್ರ ನಿರ್ದೇಶನ ಮಾಡಿದ್ದಾರೆ. ಎಸ್​. ಥಮನ್​ ಅವರ ಸಂಗೀತಕ್ಕೆ ಸಿನಿಪ್ರಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

5 / 5
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ

ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!

ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ

ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್