- Kannada News Photo gallery Bheemla Nayak hero Pawan Kalyan’s lady fans pour milk on Power Star cutout
ಪವನ್ ಕಲ್ಯಾಣ್ ಕಟೌಟ್ಗೆ ಹಾಲಿನ ಅಭಿಷೇಕ ಮಾಡಿದ ಲೇಡಿ ಫ್ಯಾನ್; ‘ಭೀಮ್ಲಾ ನಾಯಕ್’ ಅದ್ದೂರಿ ರಿಲೀಸ್
ಪವನ್ ಕಲ್ಯಾಣ್ ಮತ್ತು ರಾಣಾ ದಗ್ಗುಬಾಟಿ ನಟನೆಯ ‘ಭೀಮ್ಲಾ ನಾಯಕ್’ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗಿದೆ. ಅಭಿಮಾನಿಗಳು ಈ ಚಿತ್ರಕ್ಕೆ ಭರ್ಜರಿ ಓಪನಿಂಗ್ ನೀಡಿದ್ದಾರೆ.
Updated on: Feb 25, 2022 | 3:53 PM
Share

Bheemla Nayak hero Pawan Kalyan’s lady fans pour milk on Power Star cutout

Bheemla Nayak hero Pawan Kalyan’s lady fans pour milk on Power Star cutout

ಚಿತ್ರಮಂದಿರದ ಮುಂಭಾಗ ಪವನ್ ಕಲ್ಯಾಣ್ ಅವರ ಬೃಹತ್ ಕಟೌಟ್ ನಿಲ್ಲಿಸಲಾಗಿದೆ. ಕಟ್ಟಡದ ಮೇಲೆ ಹತ್ತಿರುವ ಮಹಿಳಾಭಿಮಾನಿಯು ಹಾಲಿನ ಅಭಿಷೇಕ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಮತ್ತು ಫೋಟೋಗಳು ವೈರಲ್ ಆಗುತ್ತಿವೆ.

ಪವನ್ ಕಲ್ಯಾಣ್ ಅವರ ಈ ಮಹಿಳಾಭಿಮಾನಿ ಹಾಲಿನ ಅಭಿಷೇಕ್ ಮಾಡುತ್ತಿರುವಾಗ ಇನ್ನುಳಿದವರು ಹುರಿದುಂಬಿಸಿದ್ದಾರೆ. ನೆಚ್ಚಿನ ಹೀರೋಗೆ ಜೈಕಾರ ಹಾಕಿದ್ದಾರೆ. ಚಿತ್ರಮಂದಿರದ ಎದುರು ಶಿಳ್ಳೆ ಹಾಕಿ ಸಂಭ್ರಮಿಸಿದ್ದಾರೆ.

ಮಲಯಾಳಂನ ‘ಅಯ್ಯಪ್ಪನುಂ ಕೋಶಿಯುಂ’ ಚಿತ್ರದ ರಿಮೇಕ್ ಆಗಿ ‘ಭೀಮ್ಲಾ ನಾಯಕ್’ ಮೂಡಿಬಂದಿದೆ. ಈ ಚಿತ್ರಕ್ಕೆ ಸಾಗರ್ ಕೆ. ಚಂದ್ರ ನಿರ್ದೇಶನ ಮಾಡಿದ್ದಾರೆ. ಎಸ್. ಥಮನ್ ಅವರ ಸಂಗೀತಕ್ಕೆ ಸಿನಿಪ್ರಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Related Photo Gallery
ಭಾರತದ ಪ್ರಧಾನಿ ಮೋದಿಗೆ ಓಮನ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ




