AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವರ ಆಕ್ರೋಶಕ್ಕೆ ಕಾರಣವಾಯ್ತು ‘ಭೀಮ್ಲಾ ನಾಯಕ್​’ ಟ್ರೇಲರ್​​; ಇದಕ್ಕಿದೆ ಕಾರಣ

ಮಲಯಾಳಂನ ‘ಅಯ್ಯಪ್ಪನುಮ್​ ಕೋಶಿಯುಮ್​’ ಸಿನಿಮಾದ ರಿಮೇಕ್​ ‘ಭೀಮ್ಲಾ ನಾಯಕ್’. ಪೊಲೀಸ್​ ಹಾಗೂ ಮಾಜಿ ಸೈನಿಕನ ನಡುವೆ ನಡೆಯುವ ಅಹಂನ ಕಥೆ ಇದಾಗಿದೆ. ಈ ಸಿನಿಮಾ ಮಲಯಾಳಂನಲ್ಲಿ ಮೆಚ್ಚುಗೆ ಪಡೆದುಕೊಂಡಿತ್ತು.

TV9 Web
| Edited By: |

Updated on: Feb 23, 2022 | 6:00 AM

Share
‘ಭೀಮ್ಲಾ ನಾಯಕ್‘ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಹುಟ್ಟಿದೆ. ಅಭಿಮಾನಿಗಳ ಕುತೂಹಲ ತಣಿಸುವ ನಿಟ್ಟಿನಲ್ಲಿ ‘ಭೀಮ್ಲಾ ನಾಯಕ್​’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಈ ಟ್ರೇಲರ್​ ನೋಡಿ ಒಂದು ವರ್ಗ ಸಂತಸ ವ್ಯಕ್ತಪಡಿಸಿದೆ. ಆದರೆ, ಇನ್ನೂ ಕೆಲವರು ಚಿತ್ರದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

1 / 5
ಮಲಯಾಳಂನ ‘ಅಯ್ಯಪ್ಪನುಮ್​ ಕೋಶಿಯುಮ್​’ ಸಿನಿಮಾದ ರಿಮೇಕ್​ ‘ಭೀಮ್ಲಾ ನಾಯಕ್’. ಪೊಲೀಸ್​ ಹಾಗೂ ಮಾಜಿ ಸೈನಿಕನ ನಡುವೆ ನಡೆಯುವ ಅಹಂನ ಕಥೆ ಇದಾಗಿದೆ. ಈ ಸಿನಿಮಾ ಮಲಯಾಳಂನಲ್ಲಿ ಮೆಚ್ಚುಗೆ ಪಡೆದುಕೊಂಡಿತ್ತು.

ಮಲಯಾಳಂನ ‘ಅಯ್ಯಪ್ಪನುಮ್​ ಕೋಶಿಯುಮ್​’ ಸಿನಿಮಾದ ರಿಮೇಕ್​ ‘ಭೀಮ್ಲಾ ನಾಯಕ್’. ಪೊಲೀಸ್​ ಹಾಗೂ ಮಾಜಿ ಸೈನಿಕನ ನಡುವೆ ನಡೆಯುವ ಅಹಂನ ಕಥೆ ಇದಾಗಿದೆ. ಈ ಸಿನಿಮಾ ಮಲಯಾಳಂನಲ್ಲಿ ಮೆಚ್ಚುಗೆ ಪಡೆದುಕೊಂಡಿತ್ತು.

2 / 5
ಪೃಥ್ವಿರಾಜ್​ ಹಾಗೂ ಬಿಜು ಮೆನನ್​ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಪೃಥ್ವಿರಾಜ್​ ಪಾತ್ರವನ್ನು ರಾಣಾ ದಗ್ಗುಬಾಟಿ ಹಾಗೂ ಬಿಜು ಮಾಡಿದ್ದ ಪಾತ್ರವನ್ನು ಪವನ್​ ಕಲ್ಯಾಣ್​ ನಿರ್ವಹಿಸಿದ್ದಾರೆ. ಮಲಯಾಳಂ ಸಿನಿಮಾದಲ್ಲಿ ಎರಡೂ ಪಾತ್ರವನ್ನು ಸರಿಯಾಗಿ ತೋರಿಸಲಾಗಿತ್ತು. ಆದರೆ, ಈ ಚಿತ್ರದಲ್ಲಿ ಹಾಗಾಗಿಲ್ಲ ಎನ್ನುವ ಅನುಮಾನ ಕೆಲವರಲ್ಲಿ ಮೂಡಿದೆ.

3 / 5
‘ಭೀಮ್ಲಾ ನಾಯಕ್​’ ಚಿತ್ರದಲ್ಲಿ ಪವನ್​ ಕಲ್ಯಾಣ್​ ಅವರನ್ನು ಹೈಲೈಟ್​ ಮಾಡಲಾಗಿದೆ. ಆದರೆ, ರಾನಾ ಪಾತ್ರಕ್ಕೆ ಅಷ್ಟಾಗಿ ಒತ್ತು ಕೊಟ್ಟಿಲ್ಲ ಎನ್ನುವ ಆರೋಪ ಸಿನಿಪ್ರಿಯರ ವಲಯದಿಂದ ಬರುತ್ತಿದೆ. ಮೂಲ ಸಿನಿಮಾ ಇಷ್ಟಪಟ್ಟವರು, ಈ ಸಿನಿಮಾ ಬಗ್ಗೆ ಅಸಮಾಧಾನ ಹೊರಹಾಕುತ್ತಿದ್ದಾರೆ.

4 / 5
ರಾನಾ ಅಭಿಮಾನಿಗಳೂ ಕೂಡ ಈ ಬಗ್ಗೆ ಕೊಂಚ ಅಪ್ಸೆಟ್​ ಆಗಿದ್ದಾರೆ. ಪವನ್​ ಕಲ್ಯಾಣ್​ಗೆ ಪ್ರಾಮುಖ್ಯತೆ ನೀಡಲಾಗಿದೆ. ಆದರೆ, ನಮ್ಮ ಹೀರೋನ ನಿರ್ಲಕ್ಷಿಸಿದ್ದೇಕೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

5 / 5
Web contact
Web contact

TV9 Kannada

Read More
Follow Us
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ