Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳು ಮಾಡೋಕೆ ಬಿಡ್ತಿಲ್ಲ, ಜತೆ ಮಲಗಲು 5000 ರೂ.: ಪತ್ನಿ ವಿರುದ್ಧ ಪತಿಯ ಸಾಲು ಸಾಲು ಆರೋಪಕ್ಕೆ ಬಿಗ್ ಟ್ವಿಸ್ಟ್​

ಹೈಫೈ ಕಾರ್ಪೋರೇಟ್ ಹೆಂಡತಿಯೊಬ್ಬಳು ಮದುವೆ ಬೇಕು, ಆದ್ರೆ ಸಂಸಾರ ಬೇಡ, ನನ್ನನ್ನು ಮುಟ್ಟಬೇಡ, ನನ್ನ ಬ್ಯೂಟಿ ಹಾಳಾಗತ್ತೆ ಎಂದು ಕಾಟ ಕೊಡುತ್ತಿದ್ದಾಳೆ ಎಂದು ಪತಿ ಆರೋಪಿಸಿದ್ದಾರೆ. ಅಲ್ಲದೇ ಆಕೆ ಜೊತೆ ಮಲಗಲು ನಿತ್ಯ 5000 ಕೊಡಬೇಕೆಂದು ಕಿರುಕುಳ ನೀಡುತ್ತಾಳೆಂದು ಬೆಂಗಳೂರಿನ ಟೆಕ್ಕಿ ಪತಿ ತನ್ನ ಪತ್ನಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈಗ ಗಂಡನ ಸಾಲು ಸಾಲು ಆರೋಪಕ್ಕೆ ಪತ್ನಿ ಸ್ಪಷ್ಟನೆ ಕೊಟ್ಟಿದ್ದು, ಈ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದೆ. ಹಾಗಾದ್ರೆ, ಗಂಡನ ಆರೋಪಕ್ಕೆ ಪತ್ನಿ ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.

ರಮೇಶ್ ಬಿ. ಜವಳಗೇರಾ
|

Updated on: Mar 19, 2025 | 6:31 PM

 ನನ್ನ ಹೆಂಡತಿ ಮದುವೆ ಮಾಡಿಕೊಳ್ಳುವುದಕ್ಕೆ ಮಾತ್ರ ಒಪ್ಪಿಕೊಂಡಿದ್ದು, ಮಕ್ಕಳನ್ನು ಮಾಡಿಕೊಳ್ಳುವುದಕ್ಕೆ ಒಪ್ಪಿಕೊಳ್ಳುತ್ತಿಲ್ಲ. ಜತೆ ಮಲಗಲು ನಿತ್ಯ 5000 ರೂ.ಗೆ ಬೇಡಿಕೆ ಇಡುತ್ತಾಳೆಂದು ಬೆಂಗಳೂರಿನ ಟೆಕ್ಕಿ ಪತಿಯೊಬ್ಬ ಹೆಂಡತಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಇದೀಗ ಈ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

1 / 10
ಇದೀಗ ಪತ್ನಿ ಬಿಂದುಶ್ರೀ ಪತಿ ಮೇಲೆ ಸಾಲು ಸಾಲು ಆರೋಪಗಳನ್ನು ಮಾಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತಾಡಿದ ಶ್ರೀಕಾಂತ್ ಪತ್ನಿ, ಅವರೇ ನನಗೆ ಹೊಡಿಯೋದು, ಬಡಿಯೋದು ಮಾಡಿದ್ದಾರೆ. ಸೊಸೆ ಅಂದ್ರೆ ಕೆಲಸದವಳು ಅನ್ಕೊಂಡಿದ್ರು.  ವರದಕ್ಷಿಣೆ ವಿಚಾರಕ್ಕೂ ಕಿರುಕುಳ ಕೊಟ್ಟಿದ್ದಾರೆ. ವೈಯಾಲಿಕವಲ್ ಠಾಣೆಯಲ್ಲಿ ಈ ಹಿಂದೆ ದೂರು ಕೊಟ್ಟಿದ್ದೆ ಎಂದಿದ್ದಾರೆ.

2 / 10
ಅವರ ತಾಯಿ ಬೆಡ್ ರೂಂನಲ್ಲಿ ಕ್ಯಾಮೆರಾ ಫಿಕ್ಸ್ ಮಾಡು, ಡೈವರ್ಸ್ ತಕೋ ಅಂತಾರೆ. ಜೋಕು ಮಾಡೋದನ್ನೂ ವಿಡಿಯೋ ಮಾಡಿದ್ದಾರೆ. ಎಡಿಟ್ ಮಾಡಿ‌ ವಿಡಿಯೋ ಕೊಟ್ಟಿದ್ದಾರೆ. ಸರಿಯಾಗಿ ಊಟ ಕೂಡ ಕೊಡ್ತಿರ್ಲಿಲ್ಲ. ಮನೆಗೆ ಸರಿಯಾಗಿ ಸಾಮಾನು ತರ್ತಿರ್ಲಿಲ್ಲ ಇನ್ನು 5 ಸಾವಿರ ಕೊಡ್ತಾರಾ? ಮಕ್ಕಳನ್ನು ಮಾಡಿಬಿಡು, ಅವಳು ಎಲ್ಲೂ ಹೋಗಲ್ಲ ಅಂತ ಅವರ ಅಣ್ಣ ಹೇಳಿಕೊಟ್ಟಿದ್ದಾರೆ. ಯಾವ ಧೈರ್ಯದ ಮೇಲೆ ನಾನು ಮಕ್ಕಳು ಮಾಡಿಕೊಳ್ಳಲಿ ಎಂದು ತಮ್ಮ ವಿರುದ್ಧ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ.

3 / 10
 ಅವರ ಮನೆಯವರೇ ದಿನಾಲೂ ಕಿರುಕುಳ ಕೊಟ್ಟಿದ್ದಾರೆ. ಇಡಿ ಫ್ಯಾಮಿಲಿ ಟಾರ್ಚರ್ ಕೊಡೋಕೆ ಶುರು ಮಾಡಿದ್ರು. ನಂತರ ಮನೆ ಬಿಟ್ಟು ಅಮ್ಮನ ಮನೆಗೆ ಹೋಗಿದ್ದೆ, ಮತ್ತೆ ಬಂದೆ. ಡೈವರ್ಸ್ ಮುಚ್ಯೂಲ್ ತಕೊಳೋನಾ ಅನ್ಕೊಂಡೆ, ಆದರೆ ನಮ್ಮ ತಂದೆ ತಾಯಿ ಕಷ್ಟ ಪಟ್ಟು ಮದುವೆ ಮಾಡಿದ್ದಾರೆ. ಹೀಗಾಗಿ ಎಲ್ಲಾ ಹೆಣ್ಣು ಮಕ್ಕಳಂತೆ ನಾನು ಕೇಳಿದ್ದೇನೆ ಎಂದಿದ್ದಾರೆ.

4 / 10
ನಾವಿಬ್ಬರೂ ಮದುವೆಯಾಗಿ ಎರಡು ವರ್ಷ ಕಳೆದಿದೆ. ಆದರೆ, ಈಗ ನನ್ನ ಹೆಂಡತಿ ಸಂಸಾರ ಮಾಡಲು ಒಪ್ಪುತ್ತಿಲ್ಲವೆಂದು ಸುಳ್ಳು ಹೇಳಿದ್ದಾರೆ. ತಮಗೆ ಹೇಗೆ ಬೇಕೋ ಹಾಗೆ ಆಡಿಯೋ ವಿಡಿಯೋ ಎಡಿಟ್ ಮಾಡಿ ಮಾಧ್ಯಮಗಳ ಮುಂದೆ ಕೊಟ್ಟಿದ್ದಾರೆ ಎಂದು ಗಂಡ ಶ್ರೀಕಾಂತ್ ವಿರುದ್ಧ ಹೆಂಡತಿ ಬಿಂದುಶ್ರೀ ಆರೋಪ ಮಾಡಿದ್ದಾರೆ.

5 / 10
ನಮ್ಮ ತಂದೆ ತಾಯಿ 40 ಲಕ್ಷ ರೂ. ಕೊಟ್ಟು ಮದುವೆ ಮಾಡಿದ್ದಾರೆ. ಆದರೆ, ಗಂಡನ ಮನೆಗೆ ಹೋದ ನಂತರ ನನ್ನನ್ನು ಸರಿಯಾಗಿ ನೋಡಿಕೊಂಡಿಲ್ಲ. ದಿನಕ್ಕೆ ಮೂರು ಹೊತ್ತು ಸರಿಯಾಗಿ ಊಟ ಕೊಡೋದಿಲ್ಲ. ಹೀಗಾಗಿ ನಾನು ನನ್ನ ತಾಯಿ ಮನೆಗೆ ಹೋಗಿ ಬರುತ್ತಿದ್ದೆ. ನಾನು ಗಂಡನಿಗೆ ಯಾವುದೇ ಕಿರುಕುಳ ಕೊಟ್ಟಿಲ್ಲ. ನೀನು ಸರಿಯಾದರೆ ನಾನು ನಿನ್ನ ಜೊತೆ ಸಂಸಾರ ಮಾಡುತ್ತೇನೆ ಎಂದು ಅವರ ಬಳಿ ಹೇಳಿದ್ದೇನೆ. ಒಮ್ಮೆ ನಾನು ತಲೆ ಸುತ್ತಿ ಬಿದ್ದಿದ್ದೆ. ಇದೀಗ ದೂರು ಕೊಟ್ಟ ವೈಯಾಲಿಕಾವಲ್ ಪೊಲೀಸರು ಕರೆದರು ಬರುತ್ತಿಲ್ಲ ಎಂದು ಬಿಂದುಶ್ರೀ ಹೇಳಿದ್ದಾರೆ.

6 / 10
ಈಗ ದೂರು ಕೊಟ್ಟ ಗಂಡನೇ ಪೊಲೀಸ್ ಠಾಣೆಗೆ ಬರದೇ ಮಿಡಿಯಾಗಳ ಮುಂದೆ ಈ ರೀತಿ ಮಾತನಾಡುತ್ತಿದ್ದಾರೆ. ನಮ್ಮ ಅತ್ತೆ ತುಂಬಾ ಕಾಟ ಕೊಡುತ್ತಿದ್ದರು. ನಾನು ಸಂಸಾರ ಮಾಡಲು ಹಣ ಡಿಮ್ಯಾಂಡ್ ಮಾಡಿಲ್ಲ. ನಾನು ಮ್ಯೂಚುವಲ್ ತಗೊಳೋಕೆ ರೆಡಿ ಇದ್ದೀನಿ. ಆದರೆ, ಈಗ ಅವರೇ ಪೊಲೀಸ್ ಠಾಣೆ ಬನ್ನಿ ಎಂದರೂ ಬರುತ್ತಿಲ್ಲ. ಇದಕ್ಕೆ ನಾನು ದಾಖಲೆಗಳನ್ನು ಕೂಡ ಕೊಡುತ್ತೇನೆ ಎಂದು ತಿಳಿಸಿದ್ದಾರೆ.

7 / 10
ನಾನು ಮನೆಯನ್ನು ನಡೆಸಿಕೊಂಡು ಹೋಗುವುದಕ್ಕೆ ಇಡಿ ಮನೆಗೆ ಕೇವಲ ಅರ್ಧ ಲೀಟರ್ ಹಾಲು ಖರ್ಚು ಮಾಡಬೇಕು. ಮನೆಯವರಿಗೆ ಇಂತಿಷ್ಟು ಮಾತ್ರ ಅಕ್ಕಿ ಕೊಡುತ್ತಾರೆ. ಅವರು ಹೇಳಿದ್ದಕ್ಕಿಂತ ಸ್ವಲ್ಪ ಅಕ್ಕಿ ಜಾಸ್ತಿ ಹಾಕಿ ಅಡಿಗೆ ಮಾಡಿದರೆ ಬಾಯಿಗೆ ಬಂದಂತೆ ಬೈಯ್ಯುತ್ತಿದ್ದರು. ಹೀಗೆ ಮಾಡಿದರೆ ನಾನು ಹೇಗೆ ಇರೋದು ಎಂದು ಪ್ರಶ್ನಿಸಿದ್ದಾರೆ.

8 / 10
 ತರಕಾರಿ ಇಲ್ಲದೆ ಅಡುಗೆ ಮಾಡಬೇಕಿತ್ತು. ಎರೆಡು ಟೊಮೆಟೊ ಹಾಕಿ ಸಾರು ಮಾಡಬೇಕು ಅಂತಾರೆ. ಇಲ್ಲಿದೆ ನೋಡಿ ಎಂದು ತರಕಾರಿ ಇಲ್ಲದ ಸಾಂಬರ್ ಫೋಟೋವನ್ನು ಕೂಡ ತೋರಿಸಿದ್ದಾರೆ

9 / 10
 ಡಿವೋರ್ಸ್ ಕೊಡು ಇಲ್ಲ ಅಂದ್ರೆ 45 ಲಕ್ಷ ರೂಪಾಯಿ ಕೊಡು ಅಂತ ಡಿಮ್ಯಾಂಡ್ ಮಾಡುತ್ತಾಳೆ. ಬಲವಂತವಾಗಿ ಮುಟ್ಟಿದ್ರೆ ಡೆತ್ ನೋಟ್ ಬರೆದಿಟ್ಟು ಸಾಯ್ತೀನಿ ಅಂತ ಗಂಡನನ್ನೇ ಹೆದರಿಸಿ, ಬ್ಲ್ಯಾಕ್ ಮೇಲ್ ಮಾಡುತ್ತಿದ್ದಳಂತೆ ಪತ್ನಿ. ಈಗಾಗಲೇ ಮದುವೆಗೆ ಲಕ್ಷಾಂತರ ಖರ್ಚು ಮಾಡಿ ಒಡವೆ ಮಾಡಿಸಿ ಕೊಟ್ಟಿದ್ದರಂತೆ. ಆದ್ರೆ ತಾಳಿ, ಕಾಲುಂಗುರ ಹಾಕಲ್ಲ ಅಂತ ಹೆಂಡತಿ ಹೇಳುತ್ತಾಳೆ ಎಂದು  ಪತಿ ಶ್ರೀಕಾಂತ್ ತನ್ನ ಪತ್ನಿ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಿಸಿದ್ದರು.

10 / 10
Follow us
ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ

ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!

ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ

ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ

ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್

ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್

ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್

ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್

ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ

ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು