AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್​ ಬಾಸ್ 15’​ ಫಿನಾಲೆಯಲ್ಲಿ ಶಮಿತಾ ಶೆಟ್ಟಿ; ವಿನ್ನರ್​ ಪಟ್ಟಕ್ಕಾಗಿ ಹಣಾಹಣಿ ನಡೆಸುತ್ತಿರೋದು ಯಾರೆಲ್ಲ?

ಸಲ್ಮಾನ್​ ಖಾನ್​ ನಡೆಸಿಕೊಡುತ್ತಿರುವ ‘ಹಿಂದಿ ಬಿಗ್​ ಬಾಸ್​’ 15ನೇ ಸೀಸನ್​ ಈಗ ಫಿನಾಲೆ ಹಂತ ತಲುಪಿದೆ. ಫೈನಲಿಸ್ಟ್​ಗಳಲ್ಲಿ ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ಕೂಡ ಇದ್ದಾರೆ.

TV9 Web
| Edited By: |

Updated on: Jan 28, 2022 | 1:10 PM

Share
ಜ.29 ಮತ್ತು ಜ.30ರ ಶನಿವಾರ ಹಾಗೂ ಭಾನುವಾರ ರಾತ್ರಿ 8 ಗಂಟೆಗೆ ‘ಹಿಂದಿ ಬಿಗ್​ ಬಾಸ್​’ 15ನೇ ಸೀಸನ್​ನ ಫಿನಾಲೆ ಎಪಿಸೋಡ್​ಗಳು ಪ್ರಸಾರ ಆಗಲಿವೆ. ಸಲ್ಮಾನ್​ ಖಾನ್​ ಯಾರನ್ನು ವಿನ್ನರ್​ ಎಂದು ಘೋಷಿಸುತ್ತಾರೆ ಅಂತ ತಿಳಿಯುವ ಸಮಯ ಹತ್ತಿರವಾಗುತ್ತಿದೆ.

Bigg Boss 15 finalist Who will be the winner Here is the photos of Top 6 contestants

1 / 7
ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ ಅವರು ಫಿನಾಲೆ ತಲುಪಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಸಂತಸ ತಂದಿದೆ. ಶಮಿತಾ ಶೆಟ್ಟಿಯೇ ವಿನ್​ ಆಗುತ್ತಾರೆ ಎಂದು ಅನೇಕರು ನಿರೀಕ್ಷಿಸುತ್ತಿದ್ದಾರೆ.

Bigg Boss 15 finalist Who will be the winner Here is the photos of Top 6 contestants

2 / 7
ಕಿರುತೆರೆ ನಟ ಕರಣ್​ ಕುಂದ್ರಾ ಅವರು ಫಿನಾಲೆಯಲ್ಲಿ ಹಣಾಹಣಿ ನೀಡುತ್ತಿದ್ದಾರೆ. ಹಲವಾರು ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿ ಅನುಭವ ಹೊಂದಿದ್ದ ಅವರು ಬಿಗ್​ ಬಾಸ್​ನಲ್ಲೂ ಜನಮನ ಗೆಲ್ಲಲು ಪ್ರಯತ್ನಿಸಿದ್ದಾರೆ.

3 / 7
‘ಬಿಗ್​ ಬಾಸ್​ 15’ ಫಿನಾಲೆಯಲ್ಲಿ ನಿಶಾಂತ್​ ಭಟ್​ ಕೂಡ ಪ್ರಬಲ ಸ್ಪರ್ಧಿ ಆಗಿದ್ದಾರೆ. ವೃತ್ತಿಯಲ್ಲಿ ಡ್ಯಾನ್ಸರ್​ ಮತ್ತು ಕೊರಿಯೋಗ್ರಾಫರ್​ ಆಗಿರುವ ಅವರು ತಮ್ಮದೇ ಆದಂತಹ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಆ ಮೂಲಕ ಫಿನಾಲೆ ಪ್ರವೇಶಿಸಿದ್ದಾರೆ.

4 / 7
ಪ್ರತೀಕ್​ ಸೆಹಜ್ಪಾಲ್​ ಅವರು ಕೂಡ ಬಿಗ್​ ಬಾಸ್​ ಫಿನಾಲೆಯಲ್ಲಿ ಸ್ಟ್ರಾಂಗ್ ಸ್ಪರ್ಧಿ ಆಗಿದ್ದಾರೆ. ‘ಬಿಗ್​ ಬಾಸ್​ ಒಟಿಟಿ’ಯಲ್ಲೂ ಮೋಡಿ ಮಾಡಿದ್ದ ಅವರು ಈಗ ‘ಬಿಗ್ ಬಾಸ್​ 15’ ಟ್ರೋಫಿ ಎತ್ತಿ ಹಿಡಿಯುವ ನಿರೀಕ್ಷೆಯಲ್ಲಿದ್ದಾರೆ.

5 / 7
ಹಿಂದಿ ಕಿರುತೆರೆಯಲ್ಲಿ ಭಾರಿ ಜನಪ್ರಿಯತೆ ಹೊಂದಿರುವ ನಟಿ ತೇಜಸ್ವಿ ಪ್ರಕಾಶ್​ ಅವರು ‘ಹಿಂದಿ ಬಿಗ್​ ಬಾಸ್​’ 15ನೇ ಸೀಸನ್​ನಲ್ಲಿ ಮಿಂಚಿದ್ದಾರೆ. ಇತರೆ ಸ್ಪರ್ಧಿಗಳ ಮೇಲೆ ಹೆಚ್ಚು ಡಿಪೆಂಡ್​ ಆಗಿರದೇ ತಮ್ಮ ಸ್ವಂತ ಆಟದಿಂದ ಅವರು ಗುರುತಿಸಿಕೊಂಡಿದ್ದಾರೆ.

6 / 7
ಈ ಸೀಸನ್​ನಲ್ಲಿ ವೈಲ್ಡ್​ ಕಾರ್ಡ್​ ಎಂಟ್ರಿ ಮೂಲಕ ಬಿಗ್​ ಬಾಸ್​ ಮನೆ ಪ್ರವೇಶಿಸಿದ ನಟಿ ರಶ್ಮಿ ದೇಸಾಯಿ ಕೂಡ ಫಿನಾಲೆಯಲ್ಲಿ ಸ್ಪರ್ಧೆ ನೀಡುತ್ತಿದ್ದಾರೆ. ಅವರ ಖ್ಯಾತಿ ಕೂಡ ದೊಡ್ಡದಿದೆ. ಆದರೆ ವೈಲ್ಡ್​ ಕಾರ್ಡ್​ ಎಂಟ್ರಿ ಪಡೆದವರು ಟ್ರೋಫಿ ಗೆದ್ದ ಉದಾಹರಣೆ ಇಲ್ಲ.

7 / 7
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ

ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು

ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು

ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು

ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ

ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?

ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!

ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ

ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!

ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ