AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್​ ಬಾಸ್​ 15’ ಗೆದ್ದ ಸುಂದರಿ ತೇಜಸ್ವಿ ಪ್ರಕಾಶ್; ಇಲ್ಲಿವೆ ಖ್ಯಾತ ನಟಿಯ ಮನಮೋಹಕ ಫೋಟೋಗಳು

‘ಹಿಂದಿ ಬಿಗ್​ ಬಾಸ್​’ 15ನೇ ಸೀಸನ್​ಗೆ ತೆರೆಬಿದ್ದಿದೆ. ಕಿರುತೆರೆಯ ಜನಪ್ರಿಯ ಕಲಾವಿದೆ ತೇಜಸ್ವಿ ಪ್ರಕಾಶ್​ ಈ ಬಾರಿ ವಿನ್ನರ್​ ಆಗಿದ್ದಾರೆ. ಅವರ ಕೆಲವು ಆಕರ್ಷಕ ಫೋಟೋಗಳು ವೈರಲ್​ ಆಗುತ್ತಿವೆ..

TV9 Web
| Edited By: |

Updated on: Jan 31, 2022 | 12:36 PM

Share
ಹಲವು ರೀತಿಯಲ್ಲಿ ಗಮನ ಸೆಳೆದ ನಟಿ ತೇಜಸ್ವಿ ಪ್ರಕಾಶ್​ ಅವರು ‘ಹಿಂದಿ ಬಿಗ್​ ಬಾಸ್​ 15’ರ ವಿನ್ನರ್​ ಆಗಿ ಹೊರಹೊಮ್ಮಿದ್ದಾರೆ. ಅವರು ವಿನ್ ಆಗುತ್ತಾರೆ ಎಂದು ಬಹುತೇಕರು ಊಹಿಸಿರಲಿಲ್ಲ.

Bigg Boss 15 Winner and Naagin 6 serial actress Tejasswi Prakash Photos

1 / 7
ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ಅವರೇ ಈ ಬಾರಿ ಬಿಗ್​ ಬಾಸ್​ ಗೆಲ್ಲಬಹುದು ಎಂದು ಅನೇಕರು ಅಂದಾಜಿಸಿದ್ದರು. ಆದರೆ ಅಂತಿಮವಾಗಿ ತೇಜಸ್ವಿ ಪ್ರಕಾಶ್​ ಅವರಿಗೆ ವಿಜಯಲಕ್ಷ್ಮಿ ಒಲಿದಿದ್ದಾಳೆ.

Bigg Boss 15 Winner and Naagin 6 serial actress Tejasswi Prakash Photos

2 / 7
ಸಲ್ಮಾನ್​ ಖಾನ್​ ಅವರು ತೇಜಸ್ವಿ ಪ್ರಕಾಶ್​ ಅವರ ಕೈ ಎತ್ತುವ ಮೂಲಕ ಅವರೇ ವಿನ್ನರ್​ ಎಂಬುದನ್ನು ಘೋಷಿಸಿದರು. ಬರೋಬ್ಬರಿ 40 ಲಕ್ಷ ರೂಪಾಯಿ ಬಹುಮಾನದ ಮೊತ್ತವನ್ನು ತೇಜಸ್ವಿ ಪ್ರಕಾಶ್​ ಪಡೆದಿದ್ದಾರೆ.

3 / 7
ಭಾನುವಾರ (ಜ.30) ರಾತ್ರಿ ಅದ್ದೂರಿಯಾಗಿ ಬಿಗ್​ ಬಾಸ್​ 15ನೇ ಸೀಸನ್​ ಫಿನಾಲೆ ಕಾರ್ಯಕ್ರಮ ನಡೆಯಿತು. ಹಲವು ಘಟನೆಗಳಿಗೆ ಈ ವೇದಿಕೆ ಸಾಕ್ಷಿ ಆಯಿತು.

4 / 7
ಈ ರಿಯಾಲಿಟಿ ಶೋ ಗೆದ್ದಿದ್ದರಿಂದ ತೇಜಸ್ವಿ ಪ್ರಕಾಶ್​ ಖ್ಯಾತಿ ಹೆಚ್ಚಿದೆ. ಅವರಿಗೆ ಹೊಸ ಹೊಸ ಅವಕಾಶಗಳು ಹರಿದುಬರಲು ಆರಂಭಿಸಿವೆ. ಅವರ ಅಭಿಮಾನಿ ಬಳಗ ಕೂಡ ದೊಡ್ಡದಾಗಿದೆ.

5 / 7
‘ಹಿಂದಿ ಬಿಗ್​ ಬಾಸ್​ 15’ರ ವಿನ್ನರ್​ ಪಟ್ಟ ಪಡೆಯುತ್ತಿದ್ದಂತೆಯೇ ತೇಜಸ್ವಿ ಪ್ರಕಾಶ್​ ಅವರಿಗೆ ಅದೃಷ್ಟಲಕ್ಷ್ಮೀ ಒಲಿದಿದ್ದಾಳೆ. ‘ನಾಗಿನ್​ 6’ ಧಾರಾವಾಹಿಯಲ್ಲಿ ನಾಯಕಿಯಾಗಿ ನಟಿಸುವ ಅವಕಾಶ ಅವರಿಗೆ ಸಿಕ್ಕಿದೆ.

6 / 7
ಈಗಾಗಲೇ ‘ನಾಗಿನ್​ 6’ ಧಾರಾವಾಹಿಯ ಪ್ರೋಮೋ ಶೂಟಿಂಗ್​ನಲ್ಲಿ ತೇಜಸ್ವಿ ಪ್ರಕಾಶ್​ ಭಾಗವಹಿಸಿದ್ದಾರೆ. ಶೀಘ್ರದಲ್ಲೇ ಈ ಸೀರಿಯಲ್​ ಪ್ರಸಾರ ಆರಂಭಿಸಲಿದೆ. ಎಲ್ಲರೂ ತೇಜಸ್ವಿ ಪ್ರಕಾಶ್​ಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.

7 / 7
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ

ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ

ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?

ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!

ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು

ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ

ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು

ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು