AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanya Iyer: ‘ಚಾರ್ಮಿಂಗ್ ಬ್ಯೂಟಿ’; ಸಾನ್ಯಾ ಐಯ್ಯರ್ ಹೊಸ ಫೋಟೋಗೆ ಫಿದಾ ಆದ ಫ್ಯಾನ್ಸ್

ಸಾನ್ಯಾ ಐಯ್ಯರ್ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ. ಅವರನ್ನು ಚಾರ್ಮಿಂಗ್ ಬ್ಯೂಟಿ ಎಂದು ಫ್ಯಾನ್ಸ್ ಕರೆದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 15, 2023 | 9:03 AM

Share
ನಟಿ ಸಾನ್ಯಾ ಐಯ್ಯರ್ ಅವರು ಇತ್ತೀಚೆಗೆ ಹಲವು ರೀತಿಯ ಫೋಟೋಶೂಟ್ ಮಾಡಿಸುತ್ತಿದ್ದಾರೆ. ಹೊಸಹೊಸ ಫೋಟೋ ಹಂಚಿಕೊಂಡು ಅವರು ಗಮನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ.

1 / 5
ಈಗ ಸಾನ್ಯಾ ಐಯ್ಯರ್ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ. ಅವರನ್ನು ಚಾರ್ಮಿಂಗ್ ಬ್ಯೂಟಿ ಎಂದು ಫ್ಯಾನ್ಸ್ ಕರೆದಿದ್ದಾರೆ.

2 / 5
ಸಾನ್ಯಾ ಐಯ್ಯರ್ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ‘ಬಿಗ್ ಬಾಸ್ ಒಟಿಟಿ’ ಹಾಗೂ ‘ಬಿಗ್ ಬಾಸ್​ ಸೀಸನ್ 9’ರ ಮೂಲಕ ಅವರ ಜನಪ್ರಿಯತೆ ಹೆಚ್ಚಿತು.

3 / 5
ಸಾನ್ಯಾ ಐಯ್ಯರ್ ಅವರು ಸಿನಿಮಾ ರಂಗಕ್ಕೆ ಬರಬೇಕು ಎಂಬುದು ಫ್ಯಾನ್ಸ್ ಕೋರಿಕೆ. ಆದರೆ, ಸದ್ಯಕ್ಕಂತೂ ಈ ಬಗ್ಗೆ ಅವರ ಕಡೆಯಿಂದ ಯಾವುದೇ ಅಪ್​ಡೇಟ್​ ಸಿಕ್ಕಿಲ್ಲ.

4 / 5
ಬಾಲಿವುಡ್ ಫೋಟೋಗ್ರಾಫರ್ ಡಬೂ ರತ್ನಾನಿ ಜೊತೆ ಸಾನ್ಯಾ ಐಯ್ಯರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ಫ್ಯಾನ್ಸ್​ಗೆ ಇಷ್ಟ ಆಗಿದೆ.

5 / 5
Follow Us
ಬೆಂಗಳೂರಿನಲ್ಲಿ ಮತ್ತೆ ಮಳೆ ಆರ್ಭಟ: ರಸ್ತೆಗಳು ಜಲಾವೃತ; ಜನ್ರು ಪರದಾಟ

ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ

ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು

ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್

ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್

ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್

RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ

ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ

ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ

ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ