ದಿವ್ಯಾ ಸುರೇಶ್​ಗೆ ಹೆಚ್ಚಿತು ಬೇಡಿಕೆ; ಮತ್ತೊಂದು ಕನ್ನಡ ಸಿನಿಮಾ ಒಪ್ಪಿಕೊಂಡ ‘ಬಿಗ್ ಬಾಸ್’ ಬೆಡಗಿ

ಕನ್ನಡದ ಹಾಸ್ಯ ನಟ ಡಿಂಗ್ರಿ ನಾಗರಾಜ್ ಮಗ ರಾಜವರ್ಧನ್ ‘ಹಿರಣ್ಯ’ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ದಿವ್ಯಾ ಸುರೇಶ್ ಬಣ್ಣ ಹಚ್ಚಲಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on:Mar 05, 2022 | 6:39 PM

‘ಕನ್ನಡ ಬಿಗ್ ಬಾಸ್ 8’ರ ಮೂಲಕ ನಟಿ ದಿವ್ಯಾ ಸುರೇಶ್​ ಖ್ಯಾತಿ ಹೆಚ್ಚಿಸಿಕೊಂಡರು. ‘ರೌಡಿ ಬೇಬಿ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು ದಿವ್ಯಾ. ಅವರಿಗೆ ‘ಬಿಗ್​ ಬಾಸ್​’ ಮೂಲಕ ಬೇಡಿಕೆ ಹೆಚ್ಚಿದೆ. ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಈಗ ಅವರು ಕನ್ನಡದಲ್ಲಿ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

1 / 5
ಕನ್ನಡದ ಹಾಸ್ಯ ನಟ ಡಿಂಗ್ರಿ ನಾಗರಾಜ್ ಮಗ ರಾಜವರ್ಧನ್ ‘ಹಿರಣ್ಯ’ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ದಿವ್ಯಾ ಸುರೇಶ್ ಬಣ್ಣ ಹಚ್ಚಲಿದ್ದಾರೆ. ಈ ವಿಚಾರ ಕೇಳಿ ದಿವ್ಯಾ ಸುರೇಶ್​ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

2 / 5
ಪ್ರವೀಣ್ ಅವ್ಯುಕ್ತ್ ನಿರ್ದೇಶನದಲ್ಲಿ ‘ಹಿರಣ್ಯ’ ಸಿನಿಮಾ ಮೂಡಿ ಬರುತ್ತಿದೆ. ದಿವ್ಯಾ ಸುರೇಶ್ ಈ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಲಿದ್ದಾರೆ. ರಾಜವರ್ಧನ್ ಹಾಗೂ ದಿವ್ಯಾ ಸುರೇಶ್ ಇಬ್ಬರೂ ಆತ್ಮೀಯ ಸ್ನೇಹಿತರು. ಈಗ ‘ಹಿರಣ್ಯ’ ಸಿನಿಮಾದಲ್ಲಿ ಒಟ್ಟಿಗೆ ನಟಿಸುತ್ತಿದ್ದಾರೆ.

3 / 5
ಮಾರ್ಚ್​ 9ರಿಂದ ದಿವ್ಯಾ ಸುರೇಶ್​ ಅವರ ಭಾಗದ ಶೂಟಿಂಗ್​ ಶುರುವಾಗಲಿದೆ. ಹಿರಣ್ಯ ಸಿನಿಮಾದಲ್ಲಿ ರಾಜವರ್ಧನ್​​ಗೆ ನಾಯಕಿಯಾಗಿ ಮಾಡೆಲ್ ರಿಹಾನಾ ಅವರು ಕನ್ನಡಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

4 / 5
ವಿಘ್ನೇಶ್ವರ ಯು. ಮತ್ತು ವಿಜಯ್ ಕುಮಾರ್ ಬಿ.ವಿ. ‘ಹಿರಣ್ಯ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಯೋಗೇಶ್ವರನ್‌ ಆರ್‌. ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ.

5 / 5

Published On - 6:39 pm, Sat, 5 March 22

Follow us
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?

ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ

ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ