Divya Uruduga: ನೀಲಿ ಡ್ರೆಸ್ ಹಾಗೂ ಪ್ರಕೃತಿ; ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ನಟಿ ದಿವ್ಯಾ ಉರುಡುಗ

ದಿವ್ಯಾ ಅವರು ಆಗಾಗ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಕ್ಯೂಟ್ ಆಗಿ ಅವರು ಪೋಸ್ ಕೊಟ್ಟು ಎಲ್ಲರ ಗಮನ ಸೆಳೆಯುತ್ತಾರೆ. ದಿವ್ಯಾಗೆ ಬರೋಬ್ಬರಿ 9 ಲಕ್ಷ ಹಿಂಬಾಲಕರಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 13, 2023 | 9:40 AM

ನಟಿ ದಿವ್ಯಾ ಉರುಡುಗ ಅವರು ಮಲೆನಾಡಿನವರು. ಅವರಿಗೆ ಪ್ರಕೃತಿ ಮೇಲೆ ಎಲ್ಲಿಲ್ಲದ ಪ್ರೀತಿ. ಈಗ ಅವರು ಬೆಟ್ಟದ ಮೇಲೆ ನಿಂತು ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

1 / 5
ದಿವ್ಯಾ ಅವರು ಆಗಾಗ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಕ್ಯೂಟ್ ಆಗಿ ಅವರು ಪೋಸ್ ಕೊಟ್ಟು ಎಲ್ಲರ ಗಮನ ಸೆಳೆಯುತ್ತಾರೆ. ದಿವ್ಯಾಗೆ ಬರೋಬ್ಬರಿ 9 ಲಕ್ಷ ಹಿಂಬಾಲಕರಿದ್ದಾರೆ.

ದಿವ್ಯಾ ಅವರು ಆಗಾಗ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಕ್ಯೂಟ್ ಆಗಿ ಅವರು ಪೋಸ್ ಕೊಟ್ಟು ಎಲ್ಲರ ಗಮನ ಸೆಳೆಯುತ್ತಾರೆ. ದಿವ್ಯಾಗೆ ಬರೋಬ್ಬರಿ 9 ಲಕ್ಷ ಹಿಂಬಾಲಕರಿದ್ದಾರೆ.

2 / 5
ದಿವ್ಯಾ ಉರುಡುಗ ಅವರು ಎರಡು ಬಾರಿ ಬಿಗ್ ಬಾಸ್​ ಮನೆಗೆ ಸ್ಪರ್ಧಿ ಆಗಿ ತೆರಳಿದ್ದಾರೆ. ಇದರಿಂದ ಅವರ ಜನಪ್ರಿಯತೆ ಹೆಚ್ಚಿದೆ. ಅವರ ಅಭಿಮಾನಿ ಬಳಗ ಮೊದಲಿಗಿಂತ ಹಿರಿದಾಗಿದೆ.

3 / 5
ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆಪಿ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಪ್ರೀತಿ ಮೊಳೆಯಿತು. ಇದರಿಂದ ಈ ಜೋಡಿ ಫೇಮಸ್ ಆದರು. ಇವರು ಬೇಗ ಮದುವೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

4 / 5
ದಿವ್ಯಾ ಹಾಗೂ ಅರವಿಂದ್ ಹೊಸ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ‘ಅರ್ದಂ ಬರ್ಧ ಪ್ರೇಮ ಕಥೆ’ ಎಂದು ಚಿತ್ರಕ್ಕೆ ಶೀರ್ಷಿಕೆ ಇಡಲಾಗಿದೆ.  

5 / 5
Follow us
ವಿರೋಧಪಕ್ಷದವರು ಸರ್ಕಾರದ ತಪ್ಪುಗಳನ್ನು ಎತ್ತಿ ತೋರಿಸಬೇಕು: ಮುಖ್ಯಮಂತ್ರಿ

Amit Shah Press Meet Live:ಅಮಿತ್​ ಶಾ ತುರ್ತು ಸುದ್ದಿಗೋಷ್ಠಿ ನೇರಪ್ರಸಾರ

ತಲೆ ಚಚ್ಚಿಕೊಂಡು ಕಣ್ಣೀರು ಹಾಕಿದ ಚೈತ್ರಾ ಕುಂದಾಪುರ

ಧರಣಿ ಮರೆತು ಸಚಿವೆ ಜತೆ ಸೆಲ್ಫೀ ತೆಗೆದುಕೊಂಡ ಅಂಗನವಾಡಿ ಕಾರ್ಯಕರ್ತೆಯರು!

ಬೆಂಗಳೂರು ಬೆಳೆದರೆ ಅದು ರಾಜ್ಯದ ಬೆಳವಣಿಗೆ ಅಲ್ಲ: ಲಕ್ಷ್ಮಣ ಸವದಿ

ಮತ್ತೇ ಮುನ್ನೆಲೆಗೆ ಬಂದ ಐಎಎಸ್ ಮತ್ತು ಐಪಿಎಸ್ ಅಧಿಕಾರಿಣಿಗಳ ಜಗಳ

ಯತ್ನಾಳ್ ಆರೋಪಗಳಿಗೆ ಕೌಂಟರ್ ನೀಡಿದ ಖರ್ಗೆ ಮತ್ತು ಎಂಬಿ ಪಾಟೀಲ್

ಉತ್ತರ ಕರ್ನಾಟಕದ ಭವ್ಯ ಪರಂಪರೆಯನ್ನು ಸದನದಲ್ಲಿ ವಿವರಿಸಿದ ಯತ್ನಾಳ್

ಬಿಳಿಗಿರಿರಂಗನಬೆಟ್ಟ ಮುಖ್ಯರಸ್ತೆಯಲ್ಲಿ ಕಾಡಾನೆಗಳ ಹಿಂಡು, ಹುಲಿ ಪ್ರತ್ಯಕ್ಷ

ನಿವೃತ್ತಿ ಘೋಷಣೆಗೂ ಮುನ್ನ ವಿರಾಟ್ ಕೊಹ್ಲಿ ಮುಂದೆ ಕಣ್ಣೀರಿಟ್ಟ ಅಶ್ವಿನ್