ನೀಲಕುರಂಜಿ ಹೂಗಳ ಸೌಂದರ್ಯಕ್ಕೆ ಮಾರು ಹೋದ ಬಿಗ್ ಬಾಸ್ ಬೆಡಗಿ ದಿವ್ಯಾ ಉರುಡುಗ

ದಿವ್ಯಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ನೀಲಕುರಂಜಿ ಮಧ್ಯೆ ನಿಂತು ಅವರು ಫೋಟೋ ಹಂಚಿಕೊಂಡಿದ್ದಾರೆ. ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

Sep 18, 2022 | 1:55 PM
TV9kannada Web Team

| Edited By: Rajesh Duggumane

Sep 18, 2022 | 1:55 PM

ನಟಿ ದಿವ್ಯಾ ಉರುಡುಗ ಅವರು ನಟಿಯಾಗಿ, ಬಿಗ್ ಬಾಸ್​ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ. ದೊಡ್ಮನೆಗೆ ಎಂಟ್ರಿ ನೀಡಿದ ನಂತರದಲ್ಲಿ ಅವರ ಜನಪ್ರಿಯತೆ ಹೆಚ್ಚಿದೆ. ಇನ್​ಸ್ಟಾಗ್ರಾಮ್​ನಲ್ಲಿ 8 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.

1 / 5
ದಿವ್ಯಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ನೀಲಕುರಂಜಿ ಮಧ್ಯೆ ನಿಂತು ಅವರು ಫೋಟೋ ಹಂಚಿಕೊಂಡಿದ್ದಾರೆ. ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ದಿವ್ಯಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ನೀಲಕುರಂಜಿ ಮಧ್ಯೆ ನಿಂತು ಅವರು ಫೋಟೋ ಹಂಚಿಕೊಂಡಿದ್ದಾರೆ. ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

2 / 5
ನೀಲಕುರಂಜಿ ಒಂದು ಜಾತಿಯ ಹೂವು. ಇದು ದಕ್ಷಿಣ ಭಾರತದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಈ ಹೂವು ಅರಳಿದಾಗ ಇದು ನೀಲಿ ಬಣ್ಣದಲ್ಲಿರುತ್ತದೆ. ಈ ಹೂವು ಅಗಾಧ ಸಂಖ್ಯೆಯಲ್ಲಿ ಆಗುತ್ತದೆ. ಇದನ್ನು ನೋಡುವುದೇ ಕಣ್ಣಿಗೆ ಹಬ್ಬ.

3 / 5
ದಿವ್ಯಾ ಅವರು ಹೂವಿನ ಮಧ್ಯೆ ನಿಂತು ಪೋಸ್​​ ನೀಡಿದ್ದಾರೆ. ಈ ಫೋಟೋಗೆ 70 ಸಾವಿರಕ್ಕೂ ಅಧಿಕ ಲೈಕ್ಸ್ ಬಂದಿದೆ.

4 / 5
ದಿವ್ಯಾ ಉರುಡುಗ ಅವರು ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಬಿಗ್ ಬಾಸ್​ಗೆ ಹೋದ ನಂತರ ಅವರಿಗೆ ಆಫರ್ ಹೆಚ್ಚಿದೆ.

5 / 5

Follow us on

Most Read Stories

Click on your DTH Provider to Add TV9 Kannada