ನೀಲಕುರಂಜಿ ಹೂಗಳ ಸೌಂದರ್ಯಕ್ಕೆ ಮಾರು ಹೋದ ಬಿಗ್ ಬಾಸ್ ಬೆಡಗಿ ದಿವ್ಯಾ ಉರುಡುಗ
ದಿವ್ಯಾ ಅವರು ಇನ್ಸ್ಟಾಗ್ರಾಮ್ನಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ನೀಲಕುರಂಜಿ ಮಧ್ಯೆ ನಿಂತು ಅವರು ಫೋಟೋ ಹಂಚಿಕೊಂಡಿದ್ದಾರೆ. ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.
Updated on: Sep 18, 2022 | 1:55 PM
Share

ನಟಿ ದಿವ್ಯಾ ಉರುಡುಗ ಅವರು ನಟಿಯಾಗಿ, ಬಿಗ್ ಬಾಸ್ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ. ದೊಡ್ಮನೆಗೆ ಎಂಟ್ರಿ ನೀಡಿದ ನಂತರದಲ್ಲಿ ಅವರ ಜನಪ್ರಿಯತೆ ಹೆಚ್ಚಿದೆ. ಇನ್ಸ್ಟಾಗ್ರಾಮ್ನಲ್ಲಿ 8 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.

ದಿವ್ಯಾ ಅವರು ಇನ್ಸ್ಟಾಗ್ರಾಮ್ನಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ನೀಲಕುರಂಜಿ ಮಧ್ಯೆ ನಿಂತು ಅವರು ಫೋಟೋ ಹಂಚಿಕೊಂಡಿದ್ದಾರೆ. ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ನೀಲಕುರಂಜಿ ಒಂದು ಜಾತಿಯ ಹೂವು. ಇದು ದಕ್ಷಿಣ ಭಾರತದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಈ ಹೂವು ಅರಳಿದಾಗ ಇದು ನೀಲಿ ಬಣ್ಣದಲ್ಲಿರುತ್ತದೆ. ಈ ಹೂವು ಅಗಾಧ ಸಂಖ್ಯೆಯಲ್ಲಿ ಆಗುತ್ತದೆ. ಇದನ್ನು ನೋಡುವುದೇ ಕಣ್ಣಿಗೆ ಹಬ್ಬ.

ದಿವ್ಯಾ ಅವರು ಹೂವಿನ ಮಧ್ಯೆ ನಿಂತು ಪೋಸ್ ನೀಡಿದ್ದಾರೆ. ಈ ಫೋಟೋಗೆ 70 ಸಾವಿರಕ್ಕೂ ಅಧಿಕ ಲೈಕ್ಸ್ ಬಂದಿದೆ.

ದಿವ್ಯಾ ಉರುಡುಗ ಅವರು ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಬಿಗ್ ಬಾಸ್ಗೆ ಹೋದ ನಂತರ ಅವರಿಗೆ ಆಫರ್ ಹೆಚ್ಚಿದೆ.
Related Photo Gallery
ಹೆಸರಿಗೆ ಬ್ರ್ಯಾಂಡ್ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್ ಮೀಟಿಂಗ್ ಬಗ್ಗೆ ಸೋಮಶೇಖರ್ ಬಿಗ್ ಅಪ್ಡೇಟ್
ಕಾಂಗ್ರೆಸ್ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್ಕಟ್ ಮಾಡಿದ ರಜತ್; ಎಲ್ಲರೂ ಶಾಕ್




