- Kannada News Photo gallery Bigg Boss Fame Namratha Gowda shares bold photos on Social Media Entertainment News In Kannada
Namratha Gowda: ಹೊಸ ಫೋಟೋಶೂಟ್ ಮೂಲಕ ಮಿಂಚಿದ ನಮ್ರತಾ ಗೌಡ
ನಮ್ರತಾ ರೆಸಾರ್ಟ್ ಒಂದಕ್ಕೆ ತೆರಳಿದ್ದಾರೆ. ಅಲ್ಲಿ ಅವರು ಸಖತ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಅವರ ಫೋಟೋಗೆ ಭರ್ಜರಿ ಲೈಕ್ಸ್ ಸಿಗುತ್ತಿದೆ. ಅವರ ಫೋಟೋ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.
Updated on: Jul 31, 2024 | 11:50 AM

ನಟಿ ನಮ್ರತಾ ಗೌಡ ಅವರಿಗೆ ಫೋಟೋಶೂಟ್ ಮೇಲೆ ಇರುವ ಪ್ರೀತಿ ಅಪಾರವಾದದ್ದು. ಅವರು ಸದಾ ಫೋಟೋಶೂಟ್ ಮೂಲಕ ಮಿಂಚುತ್ತಾ ಇರುತ್ತಾರೆ. ಈಗ ಅವರ ಹೊಸ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ನಮ್ರತಾ ರೆಸಾರ್ಟ್ ಒಂದಕ್ಕೆ ತೆರಳಿದ್ದಾರೆ. ಅಲ್ಲಿ ಅವರು ಸಖತ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಅವರ ಫೋಟೋಗೆ ಭರ್ಜರಿ ಲೈಕ್ಸ್ ಸಿಗುತ್ತಿದೆ. ಅವರ ಫೋಟೋ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.

ನಮ್ರತಾ ಗೌಡ ಅವರು ‘ನಾಗಿಣಿ 2’ ಧಾರಾವಾಹಿಯಲ್ಲಿ ಗಮನ ಸೆಳೆದವರು. ಆ ಬಳಿಕ ಅವರಿಗೆ ಬಿಗ್ ಬಾಸ್ ಆಫರ್ ಬಂತು. ಇದರಲ್ಲಿ ಸ್ಪರ್ಧಿಸಿ ಅವರು ಮತ್ತಷ್ಟು ಜನಪ್ರಿಯತೆ ಪಡೆದಿದ್ದಾರೆ.

ನಮ್ರತಾ ಗೌಡ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ಸಿಕ್ಕಿದೆ. ಅವರಿಗೆ ಇನ್ಸ್ಟಾಗ್ರಾಮ್ನಲ್ಲಿ ಹಿಂಬಾಲಕರ ಸಂಖ್ಯೆ ಕೂಡ ಹೆಚ್ಚಿದೆ. ಅವರ ಫೋಟೋಗಳನ್ನು ಅನೇಕರು ಇಷ್ಟಪಟ್ಟಿದ್ದಾರೆ.

ನಮ್ರತಾ ಗೌಡ ಅವರಿಗೆ ಹೊಸ ಹೊಸ ಆಫರ್ಗಳು ಬರುತ್ತಿವೆ. ಆದರೆ, ಎಲ್ಲವನ್ನೂ ಒಪ್ಪಿ ಅವರು ನಟಿಸುತ್ತಿಲ್ಲ. ಅಲ್ಲೊಂದು ಇಲ್ಲೊಂದು ಆಫರ್ಗಳನ್ನು ಅವರು ಒಪ್ಪಿಕೊಳ್ಳುತ್ತಿದ್ದಾರೆ.




