ಹೊಸ ಫೋಟೋಶೂಟ್ನಲ್ಲಿ ಮಿಂಚಿದ ಬಿಗ್ ಬಾಸ್ ಪ್ರಿಯಾಂಕಾ ತಿಮ್ಮೇಶ್
ವೈಲ್ಡ್ ಕಾರ್ಡ್ ಮೂಲಕ ‘ಕನ್ನಡ ಬಿಗ್ ಬಾಸ್ ಸೀಸನ್ 8’ ಪ್ರವೇಶ ಪಡೆದ ಪ್ರಿಯಾಂಕಾ ತಿಮ್ಮೇಶ್ ಸಾಕಷ್ಟು ಮಿಂಚಿದರು. ತಮ್ಮ ನೇರನುಡಿಗಳಿಂದ ಅವರು ಹೆಸರು ಮಾಡಿದರು. ಬಿಗ್ ಬಾಸ್ನಿಂದ ಪ್ರಿಯಾಂಕಾ ತಿಮ್ಮೇಶ್ಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ.
Updated on: Sep 29, 2021 | 3:47 PM
Share

ವೈಲ್ಡ್ ಕಾರ್ಡ್ ಮೂಲಕ ‘ಕನ್ನಡ ಬಿಗ್ ಬಾಸ್ ಸೀಸನ್ 8’ ಪ್ರವೇಶ ಪಡೆದ ಪ್ರಿಯಾಂಕಾ ತಿಮ್ಮೇಶ್ ಸಾಕಷ್ಟು ಮಿಂಚಿದರು.

ತಮ್ಮ ನೇರನುಡಿಗಳಿಂದ ಅವರು ಹೆಸರು ಮಾಡಿದರು. ಬಿಗ್ ಬಾಸ್ನಿಂದ ಪ್ರಿಯಾಂಕಾ ತಿಮ್ಮೇಶ್ಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ.

ಅವರ ಅಭಿಮಾನಿ ಬಳಗ ಈಗ ಮೊದಲಿಗಿಂತಲೂ ಹಿರಿದಾಗಿದೆ.

ಹೀಗಿರುವಾಗಲೇ ಪ್ರಿಯಾಂಕಾ ತಿಮ್ಮೇಶ್ ಹೊಸ ಫೋಟೋಶೂಟ್ನಲ್ಲಿ ಮಿಂಚಿದ್ದಾರೆ.

ಈ ಫೋಟೋಶೂಟ್ ಸಾಕಷ್ಟು ವೈರಲ್ ಆಗಿದೆ. ಅವರ ಈ ಫೋಟೋಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಪ್ರಿಯಾಂಕಾ ತಿಮ್ಮೇಶ್
Related Photo Gallery
ಸ್ಯಾಂಡಲ್ವುಡ್ ನಟಿ, ಉದ್ಯಮಿ ನಂಟಿನ ಕೇಸ್ಗೆ ಬಿಗ್ ಟ್ವಿಸ್ಟ್
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಫಿದಾ




