
ವೈಲ್ಡ್ ಕಾರ್ಡ್ ಮೂಲಕ ‘ಕನ್ನಡ ಬಿಗ್ ಬಾಸ್ ಸೀಸನ್ 8’ ಪ್ರವೇಶ ಪಡೆದ ಪ್ರಿಯಾಂಕಾ ತಿಮ್ಮೇಶ್ ಸಾಕಷ್ಟು ಮಿಂಚಿದರು.

ತಮ್ಮ ನೇರನುಡಿಗಳಿಂದ ಅವರು ಹೆಸರು ಮಾಡಿದರು. ಬಿಗ್ ಬಾಸ್ನಿಂದ ಪ್ರಿಯಾಂಕಾ ತಿಮ್ಮೇಶ್ಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ.

ಅವರ ಅಭಿಮಾನಿ ಬಳಗ ಈಗ ಮೊದಲಿಗಿಂತಲೂ ಹಿರಿದಾಗಿದೆ.

ಹೀಗಿರುವಾಗಲೇ ಪ್ರಿಯಾಂಕಾ ತಿಮ್ಮೇಶ್ ಹೊಸ ಫೋಟೋಶೂಟ್ನಲ್ಲಿ ಮಿಂಚಿದ್ದಾರೆ.

ಈ ಫೋಟೋಶೂಟ್ ಸಾಕಷ್ಟು ವೈರಲ್ ಆಗಿದೆ. ಅವರ ಈ ಫೋಟೋಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಪ್ರಿಯಾಂಕಾ ತಿಮ್ಮೇಶ್