ಪದವಿ ಪಡೆದ ಖುಷಿಯಲ್ಲಿ ನಟಿ ಸಾನ್ಯಾ ಐಯ್ಯರ್; ಇಲ್ಲಿದೆ ಫೋಟೋ ಗ್ಯಾಲರಿ
Sanya Iyer: ಈಗ ಸಾನ್ಯಾ ಐಯ್ಯರ್ ಅವರು ಪದವಿಧರೆ ಆಗಿದ್ದಾರೆ. ಪದವಿ ದಿನದ ಫೋಟೋಗಳನ್ನು ಅವರು ಸೋಶೀಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.
Updated on: Jan 28, 2023 | 8:44 AM
Share

ನಟಿ ಸಾನ್ಯಾ ಐಯ್ಯರ್ ಅವರು ಕಿರುತೆರೆ ಮೂಲಕ ಜನರಿಗೆ ಪರಿಚಯಗೊಂಡರು. ‘ಬಿಗ್ ಬಾಸ್ ಒಟಿಟಿ’ ಹಾಗೂ ‘ಬಿಗ್ ಬಾಸ್’ ಟಿವಿ ಸೀಸನ್ ಮೂಲಕ ಅವರ ಜನಪ್ರಿಯತೆ ಹೆಚ್ಚಿತು.

ಈಗ ಸಾನ್ಯಾ ಐಯ್ಯರ್ ಅವರು ಪದವಿಧರೆ ಆಗಿದ್ದಾರೆ. ಪದವಿ ದಿನದ ಫೋಟೋಗಳನ್ನು ಅವರು ಸೋಶೀಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಸಾನ್ಯಾ ಅವರ ಪದವಿ ದಿನದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಕೊಟ್ಟಿದ್ದಾರೆ.

ಬಿಗ್ ಬಾಸ್ನಿಂದ ಹೊರ ಬಂದ ನಂತರದಲ್ಲಿ ಅನೇಕ ಕಡೆಗಳಲ್ಲಿ ಸ್ಪರ್ಧಿಗಳು ಒಂದೆಡೆ ಸೇರಿದ್ದರು. ಆದರೆ, ಸಾನ್ಯಾ ಐಯ್ಯರ್ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ.

ಸಾನ್ಯಾ ಐಯ್ಯರ್ಗೆ ಖ್ಯಾತಿ ಹೆಚ್ಚಿದ ಹಿನ್ನೆಲೆಯಲ್ಲಿ ಅವರು ಸಿನಿಮಾ ಒಪ್ಪಿಕೊಳ್ತಾರಾ ಅಥವಾ ಧಾರಾವಾಹಿಗಳಲ್ಲಿ ನಟಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
Related Photo Gallery
ಉಡುಪಿ: ಅವಮಾನವಾದ ನಿವೃತ್ತ ಯೋಧನಿಗೆ ಕ್ಷಮೆ ಕೇಳಿದ ಟೋಲ್ ಸಿಬ್ಬಂದಿ
ಬಾಲ್ಯದಲ್ಲಿ ಪಟ್ಟ ಕಷ್ಟಗಳ ನೆನಪಿಸಿಕೊಂಡ ದುನಿಯಾ ವಿಜಿ: ವಿಡಿಯೋ
ನನ್ನ 32 ವರ್ಷದ ಗಳಿಕೆಯನ್ನೆಲ್ಲ ದೋಚಿಬಿಟ್ಟರು ಸರ್, ಮನೆ ಮಾಲೀಕ ಭಾವುಕ
ವಿಮಾನ ಪತನಗೊಂಡ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಆಂಜನೇಯನ ದೇವಸ್ಥಾನದಲ್ಲಿ ಭಕ್ತರಿಗೆ ವಿಶೇಷ ದರ್ಶನ ಕೊಟ್ಟ ವಾನರ!
ಅಜಿತ್ ಪವಾರ್ ನಿಧನಕ್ಕೆ ಕರ್ನಾಟಕ ವಿಧಾನಸಭೆಯಲ್ಲಿ ಸಂತಾಪ
ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ
ಡಿಸಿಎಂ ಅಜಿತ್ ಪವಾರ್ ಸಾವು: ವಿಮಾನ ಪತನವಾದ ಸ್ಥಳ ಹೇಗಿದೆ ನೋಡಿ
ಜಾತ್ರೆಯ ರಥಕ್ಕೇ ಹೋಗಿ ಡಿಕ್ಕಿ ಹೊಡೆಯಿತು ಎತ್ತಿನಗಾಡಿ!
VIDEO: ಎರಡನೇ ಬಾರಿ 6 ಎಸೆತಗಳಲ್ಲಿ ಪಂದ್ಯ ಗೆಲ್ಲಿಸಿದ ಸೋಫಿ ಡಿವೈನ್
ಕ್ವಿಕ್ ಆಗಿ ಮಾಡಿ ರುಚಿಕರವಾದ ಬೀಟ್ರೂಟ್ ದೋಸೆ
ಡಾಬಾ ಗೋಡೆಯಲ್ಲಿ ಅವಿತು ಬುಸ್ ಬುಸ್ ಎಂದ ನಾಗಪ್ಪ
ಸಪ್ತಮಿ ಗೌಡ ಅವರ ಈ ಲುಕ್ಗೆ ಏನೆಂದು ಕರೆಯೋಣ?
ಸೆಟ್ನಲ್ಲಿ ಹೀಗೆಲ್ಲ ತಮಾಷೆ ಮಾಡ್ತಾರೆ ಸನ್ನಿ ಲಿಯೋನಿ: ವಿಡಿಯೋ ನೋಡಿ
ಕುಟುಂಬದೊಟ್ಟಿಗೆ ‘ಧುರಂಧರ್’ ಹಾಡಿಗೆ ಸುಧಾರಾಣಿ ಸ್ಟೆಪ್ಪು: ವಿಡಿಯೋ
‘ಅಮೃತ ಅಂಜನ್’ ಸಿನಿಮಾ ನೋಡಿದವರ ಪ್ರತಿಕ್ರಿಯೆ ಹೀಗಿತ್ತು: ವಿಡಿಯೋ




