ಪದವಿ ಪಡೆದ ಖುಷಿಯಲ್ಲಿ ನಟಿ ಸಾನ್ಯಾ ಐಯ್ಯರ್; ಇಲ್ಲಿದೆ ಫೋಟೋ ಗ್ಯಾಲರಿ
Sanya Iyer: ಈಗ ಸಾನ್ಯಾ ಐಯ್ಯರ್ ಅವರು ಪದವಿಧರೆ ಆಗಿದ್ದಾರೆ. ಪದವಿ ದಿನದ ಫೋಟೋಗಳನ್ನು ಅವರು ಸೋಶೀಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.
Updated on: Jan 28, 2023 | 8:44 AM

ನಟಿ ಸಾನ್ಯಾ ಐಯ್ಯರ್ ಅವರು ಕಿರುತೆರೆ ಮೂಲಕ ಜನರಿಗೆ ಪರಿಚಯಗೊಂಡರು. ‘ಬಿಗ್ ಬಾಸ್ ಒಟಿಟಿ’ ಹಾಗೂ ‘ಬಿಗ್ ಬಾಸ್’ ಟಿವಿ ಸೀಸನ್ ಮೂಲಕ ಅವರ ಜನಪ್ರಿಯತೆ ಹೆಚ್ಚಿತು.

ಈಗ ಸಾನ್ಯಾ ಐಯ್ಯರ್ ಅವರು ಪದವಿಧರೆ ಆಗಿದ್ದಾರೆ. ಪದವಿ ದಿನದ ಫೋಟೋಗಳನ್ನು ಅವರು ಸೋಶೀಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಸಾನ್ಯಾ ಅವರ ಪದವಿ ದಿನದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಕೊಟ್ಟಿದ್ದಾರೆ.

ಬಿಗ್ ಬಾಸ್ನಿಂದ ಹೊರ ಬಂದ ನಂತರದಲ್ಲಿ ಅನೇಕ ಕಡೆಗಳಲ್ಲಿ ಸ್ಪರ್ಧಿಗಳು ಒಂದೆಡೆ ಸೇರಿದ್ದರು. ಆದರೆ, ಸಾನ್ಯಾ ಐಯ್ಯರ್ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ.

ಸಾನ್ಯಾ ಐಯ್ಯರ್ಗೆ ಖ್ಯಾತಿ ಹೆಚ್ಚಿದ ಹಿನ್ನೆಲೆಯಲ್ಲಿ ಅವರು ಸಿನಿಮಾ ಒಪ್ಪಿಕೊಳ್ತಾರಾ ಅಥವಾ ಧಾರಾವಾಹಿಗಳಲ್ಲಿ ನಟಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ರಾಜೇಶ್ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.
Read More



