Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Season 9: ಬಿಗ್​ ಬಾಸ್​ ಮನೆಗೆ ಎಂಟ್ರಿ ಕೊಡುವ 8 ಮಂದಿ ಇವರೇ..!

Bigg Boss Kannada 9 Contestants List: ಈ ಬಾರಿ ಒಟ್ಟು 18 ಸ್ಪರ್ಧಿಗಳು ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗಿದ್ದು, ಅವರಲ್ಲಿ 8 ಮಂದಿ ಯಾರೆಂಬುದು ಈಗಾಗಲೇ ಖಚಿತವಾಗಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Sep 24, 2022 | 2:00 PM

ಕನ್ನಡ ಕಿರುತೆರೆ ಬಿಗ್ಗೆಸ್ಟ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 9 ಗೆ ಇಂದು ಚಾಲನೆ ಸಿಗಲಿದೆ. ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿಬರಲಿರುವ ಈ ಸ್ಪರ್ಧೆಯಲ್ಲಿ ಈ ಬಾರಿ ಯಾರೆಲ್ಲಾ ಕಾಣಿಸಿಕೊಳ್ಳಲಿದ್ದಾರೆ ಎಂಬುದೇ ಕುತೂಹಲ.

1 / 12
ಈ ಬಾರಿ ಒಟ್ಟು 18 ಸ್ಪರ್ಧಿಗಳು ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗಿದ್ದು, ಅವರಲ್ಲಿ 8 ಮಂದಿ ಯಾರೆಂಬುದು ಈಗಾಗಲೇ ಖಚಿತವಾಗಿದೆ. ಅಂದರೆ ಬಿಗ್ ಬಾಸ್ ಒಟಿಟಿಯಲ್ಲಿ ಮಿಂಚಿದ್ದ ನಾಲ್ವರು ಸ್ಪರ್ಧಿಗಳು ಬಿಗ್ ಬಾಸ್ ಟೆಲಿವಿಷನ್ ಶೋಗೆ ನೇರ ಎಂಟ್ರಿ ಪಡೆಯುತ್ತಿದ್ದಾರೆ. ಅವರೆಂದರೆ...

2 / 12
ನಟ ರಾಕೇಶ್ ಅಡಿಗ

ನಟ ರಾಕೇಶ್ ಅಡಿಗ

3 / 12
ಸಂಖ್ಯಾಶಾಸ್ತ್ರ ಗುರೂಜಿ ಆರ್ಯವರ್ಧನ್

ಸಂಖ್ಯಾಶಾಸ್ತ್ರ ಗುರೂಜಿ ಆರ್ಯವರ್ಧನ್

4 / 12
ಸಾನ್ಯಾ ಅಯ್ಯರ್​

ಸಾನ್ಯಾ ಅಯ್ಯರ್​

5 / 12
ರೂಪೇಶ್ ಶೆಟ್ಟಿ

ರೂಪೇಶ್ ಶೆಟ್ಟಿ

6 / 12
ಈ ನಾಲ್ವರು ಅಲ್ಲದೆ ಬಿಗ್ ಬಾಸ್ ಮನೆ ಪ್ರವೇಶಿಸಲಿರುವ ಕೆಲ ಸೆಲೆಬ್ರಿಟಿಗಳ ಹೆಸರುಗಳು ಕೂಡ ಲೀಕ್ ಆಗಿದೆ. ಅವರೆಂದರೆ..

7 / 12
ಅರುಣ್ ಸಾಗರ್: ಈ ಹಿಂದೆ ಬಿಗ್ ಬಾಸ್ ರನ್ನರ್ ಅಪ್ ಆಗಿದ್ದ ಅರುಣ್ ಸಾಗರ್ ಈ ಬಾರಿ ಕೂಡ ದೊಡ್ಮನೆಯಲ್ಲಿ ಕಾಣಿಸಿಕೊಳ್ಳುವುದು ಖಚಿತವಾಗಿದೆ.

8 / 12
ಪ್ರಶಾಂತ್ ಸಂಬರಗಿ: ಕಳೆದ ಬಾರಿಯ ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡು ಒಂದಷ್ಟು ವಿವಾದ ಎಬ್ಬಿಸಿದ್ದ ಪ್ರಶಾಂತ್ ಸಂಬರಗಿ ಈ ಬಾರಿ ಕೂಡ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

9 / 12
ದೀಪಿಕಾ ದಾಸ್: ಬಿಗ್ ಬಾಸ್ ಕನ್ನಡ ಸೀಸನ್ 7 ರ ಫೈನಲಿಸ್ಟ್‌ಗಳಲ್ಲಿ ಒಬ್ಬರಾದ ದೀಪಿಕಾ ದಾಸ್ ಈ ಬಾರಿ ಕೂಡ ಕಿರುತೆರೆಯ ಬಿಗ್ಗೆಸ್ಟ್ ರಿಯಾಲಿಟಿ ಶೋನಲ್ಲಿ ಭಾಗವಹಿಸುತ್ತಿದ್ದಾರೆ.

10 / 12
ಐಶ್ವರ್ಯಾ ಪಿಸ್ಸೆ: ಭಾರತೀಯ ಸರ್ಕ್ಯೂಟ್ ಮತ್ತು ಆಫ್-ರೋಡ್ ಮೋಟಾರ್ಸೈಕಲ್ ರೇಸರ್ ಐಶ್ವರ್ಯಾ ಪಿಸ್ಸೆ ಕೂಡ ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

11 / 12
ಇನ್ನು ಈ ಪಟ್ಟಿಯಲ್ಲಿ ಕ್ರಿಕೆಟಿಗ ವಿನಯ್ ಕುಮಾರ್, ಮಿಮಿಕ್ರಿ ಗೋಪಿ, ನಟಿ ನಮೃತಾ ಹೆಸರುಗಳು ಮುಂಚೂಣಿಯಲ್ಲಿದೆ. ಅದರಂತೆ ಈ ಬಾರಿ ಬಿಗ್ ಬಾಸ್ ಮನೆಗೆ ಯಾರೆಲ್ಲಾ ಎಂಟ್ರಿ ಕೊಡಲಿದ್ದಾರೆ ಎಂಬ ಕುತೂಹಲ ಇದೀಗ ಪ್ರೇಕ್ಷಕರಲ್ಲಿ ಮನೆ ಮಾಡಿದೆ. ಈ ಎಲ್ಲಾ ಕುತೂಹಲಕ್ಕೆ ಇಂದು ರಾತ್ರಿ ಉತ್ತರ ಸಿಗಲಿದೆ.

12 / 12

Published On - 2:00 pm, Sat, 24 September 22

Follow us
VIDEO: ಸಂಜೀವ್ ಗೊಯೆಂಕಾನ ಕ್ಯಾರೇ ಮಾಡದ ಕೆಎಲ್ ರಾಹುಲ್

ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ

ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ

ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ

ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?