- Kannada News Photo gallery Bigg Boss Kannada 9 Fame Sanya Iyer Shares Cute photo on eve of Christmas
ಕ್ರಿಸ್ಮಸ್ಗೆ ಕ್ಯೂಟ್ ಫೋಟೋ ಹಂಚಿಕೊಂಡ ಸಾನ್ಯಾ ಐಯ್ಯರ್; ಇಲ್ಲಿದೆ ಗ್ಯಾಲರಿ
Sanya Iyer: ಸಾನ್ಯಾ ಐಯ್ಯರ್ ಅಭಿಮಾನಿ ಬಳಗ ದೊಡ್ಡದಾಗಿದೆ. ರೂಪೇಶ್ ಜತೆಗಿನ ಫ್ರೆಂಡ್ಶಿಪ್ ಕಾರಣಕ್ಕೂ ಸಾನ್ಯಾ ಹೆಚ್ಚು ಸುದ್ದಿ ಆಗಿದ್ದರು.
Updated on:Dec 26, 2022 | 11:41 AM
Share

ನಟಿ ಸಾನ್ಯಾ ಐಯ್ಯರ್ ಅವರು ‘ಬಿಗ್ ಬಾಸ್ ಒಟಿಟಿ’ ಹಾಗೂ ಬಿಗ್ ಬಾಸ್ ಟಿವಿ ಸೀಸನ್ ಮೂಲಕ ಸಾಕಷ್ಟು ಖ್ಯಾತಿ ಪಡೆದರು. ಅವರು ಬಿಗ್ ಬಾಸ್ನಿಂದ ಔಟ್ ಆಗಿ ಹಲವು ಸಮಯ ಕಳೆದಿದೆ.

ಸಾನ್ಯಾ ಐಯ್ಯರ್ ಅಭಿಮಾನಿ ಬಳಗ ದೊಡ್ಡದಾಗಿದೆ. ರೂಪೇಶ್ ಜತೆಗಿನ ಫ್ರೆಂಡ್ಶಿಪ್ ಕಾರಣಕ್ಕೂ ಸಾನ್ಯಾ ಹೆಚ್ಚು ಸುದ್ದಿ ಆಗಿದ್ದರು.

ಕ್ರಿಸ್ಮಸ್ ಸಂದರ್ಭದಲ್ಲಿ ಸಾನ್ಯಾ ಐಯ್ಯರ್ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ ಅವರು.

ಸಾನ್ಯಾ ಐಯ್ಯರ್ ಅವರ ಫೋಟೋಗಳು ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಈ ವಾರಾಂತ್ಯಕ್ಕೆ ಬಿಗ್ ಬಾಸ್ ಫಿನಾಲೆ ನಡೆಯಲಿದೆ. ಈ ವೇಳೆ ಎಲ್ಲಾ ಸ್ಪರ್ಧಿಗಳು ಒಂದು ಕಡೆ ಸೇರಲಿದ್ದಾರೆ.
Published On - 9:22 am, Mon, 26 December 22

Web contact
TV9 Kannada
Read More
Related Photo Gallery
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್ ಹೈಕಮಾಂಡ್ಗೆ ದೊಡ್ಡ ಸವಾಲು!
ಡಿಕೆಶಿ ಕ್ಯಾಬಿನೆಟ್ನ ಆ 14 ಸಂಭಾವ್ಯ ಸಚಿವರು ಇವರೇ ನೋಡಿ!
'ನನ್ನ ಪ್ರಕಾರ ಡಿಸಿಎಂ ಹುದ್ದೇನೇ ಬೇಡ' ಎಂದ ರಾಮಲಿಂಗಾ ರೆಡ್ಡಿ!
ಡಿಕೆಶಿ ಪ್ರಮಾಣವಚನಕ್ಕೆ ಮುಹೂರ್ತ ಬಹುತೇಕ ಫಿಕ್ಸ್
ಅಗ್ನಿ ಅವಘಡದಲ್ಲಿ ಸುಟ್ಟು ಭಸ್ಮವಾದ ಫರ್ನಿಚರ್ ಅಂಗಡಿ
ಡಿಕೆ ಶಿವಕುಮಾರ್ ಪಟ್ಟಾಭಿಷೇಕಕ್ಕೆ ಅಜ್ಜಯ್ಯನ ಮುಹೂರ್ತ ಫಿಕ್ಸ್!




