ಗಣೇಶ ಚತುರ್ಥಿ ಆಚರಿಸಿದ ‘ಬಿಗ್ ಬಾಸ್’ ಸ್ಪರ್ಧಿಗಳು; ಸಡಗರಕ್ಕೆ ಸಾಕ್ಷಿ ಈ ಫೋಟೋ ಗ್ಯಾಲರಿ
Ganesh Chaturthi 2022: ‘ಬಿಗ್ ಬಾಸ್ ಕನ್ನಡ ಒಟಿಟಿ’ ಶೋನಲ್ಲಿ ಗಣೇಶ ಚತುರ್ಥಿ ಆಚರಿಸಲಾಗಿದೆ. ಹಬ್ಬದ ಸಡಗರದಲ್ಲಿ ಎಲ್ಲರೂ ಭಾಗಿ ಆಗಿದ್ದಾರೆ.
Updated on:Aug 31, 2022 | 2:06 PM
Share

Bigg Boss Kannada OTT contestants celebrate Ganesh Chaturthi 2022

Bigg Boss Kannada OTT contestants celebrate Ganesh Chaturthi 2022

ಎಲ್ಲ ಸ್ಪರ್ಧಿಗಳು ಹಬ್ಬದ ಸಲುವಾಗಿ ಸಾಂಪ್ರದಾಯಿಕ ರೀತಿಯಲ್ಲಿ ಬಟ್ಟೆ ಧರಿಸಿದ್ದಾರೆ. ಟಾಸ್ಕ್, ಪೈಪೋಟಿ ಮುಂತಾದ ಜಂಜಾಟವನ್ನು ಮರೆತು ಭಕ್ತಿ-ಭಾವದಲ್ಲಿ ಎಲ್ಲರೂ ಬೆರೆತಿದ್ದಾರೆ.

ಹಬ್ಬದ ಸಲುವಾಗಿ ‘ಬಿಗ್ ಬಾಸ್ ಕನ್ನಡ ಒಟಿಟಿ’ ಶೋ ಸ್ಪರ್ಧಿಗಳೆಲ್ಲರೂ ವಿಶೇಷ ಅಡುಗೆ ತಯಾರಿಸಿದ್ದಾರೆ. ಒಟ್ಟಾರೆಯಾಗಿ ಮನೆಯಲ್ಲಿ ಖುಷಿ ಹರಡಿದೆ. ಮನೆಮಂದಿಯ ಮೊಗದಲ್ಲಿ ನಗು ಅರಳಿದೆ.

ಕನ್ನಡದ ಪ್ರೇಕ್ಷಕರ ಪಾಲಿಗೆ ‘ಬಿಗ್ ಬಾಸ್ ಒಟಿಟಿ’ ಒಂದು ಹೊಸ ಅನುಭವ. 6 ವಾರಗಳ ಕಾಲ ಈ ಶೋ ನಡೆಯಲಿದೆ. ಬಳಿಕ ಟಿವಿಯಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 9’ ಆರಂಭ ಆಗಲಿದೆ.
Published On - 2:06 pm, Wed, 31 August 22
Related Photo Gallery
ಆಕಸ್ಮಿಕವಾಗಿ ಸಿಕ್ಕ ಅವಕಾಶ ಸದುಪಯೋಗ ಮಾಡಿಕೊಳ್ಳುವ ಕಡೆಗೆ ಗಮನವಿರಲಿ
ಅಗ್ನಿದುರಂತಗಳ ಬೆನ್ನಲ್ಲೇ ಎಚ್ಚೆತ್ತುಕೊಂಡ KSRTC: ಸೇಫ್ಟಿ ಅಳವಡಿಕೆ ಪ್ಲಾನ್
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಬಿಗ್ ಬಾಸ್: ‘ಅಶ್ವಿನಿ ಗೌಡ ಸೋಲಬೇಕು ಅಂತ ಬಯಸುವವರೇ ಜಾಸ್ತಿ ಜನ ಇದ್ದಾರೆ’
ಮಹಾಂತೇಶ್ ಬೀಳಗಿ ಪುತ್ರಿಗೆ ನೌಕರಿ ನೀಡಲು ಸಂಪುಟ ಒಪ್ಪಿಗೆ, ಯಾವ ಹುದ್ದೆ?
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?




