ಗಣೇಶ ಚತುರ್ಥಿ ಆಚರಿಸಿದ ‘ಬಿಗ್​ ಬಾಸ್’​ ಸ್ಪರ್ಧಿಗಳು; ಸಡಗರಕ್ಕೆ ಸಾಕ್ಷಿ ಈ ಫೋಟೋ ಗ್ಯಾಲರಿ

Ganesh Chaturthi 2022: ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋನಲ್ಲಿ ಗಣೇಶ ಚತುರ್ಥಿ ಆಚರಿಸಲಾಗಿದೆ. ಹಬ್ಬದ ಸಡಗರದಲ್ಲಿ ಎಲ್ಲರೂ ಭಾಗಿ ಆಗಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on:Aug 31, 2022 | 2:06 PM

ವೂಟ್​ ಸೆಲೆಕ್ಟ್​ನಲ್ಲಿ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋ ಪ್ರಸಾರ ಆಗುತ್ತಿದೆ. ಈ ಕಾರ್ಯಕ್ರಮದ ಸ್ಪರ್ಧಿಗಳು ಸಂಭ್ರಮದಿಂದ ಗಣೇಶ ಚತುರ್ಥಿ ಆಚರಿಸಿದ್ದಾರೆ.

Bigg Boss Kannada OTT contestants celebrate Ganesh Chaturthi 2022

1 / 5
ಬಿಗ್​ ಬಾಸ್​ ಮನೆಯಲ್ಲಿ ಗಣೇಶನನ್ನು ಕೂರಿಸಲಾಗಿದೆ. ಇಡೀ ಮನೆಯನ್ನು ವಿಶೇಷವಾಗಿ ಸಿಂಗರಿಸಲಾಗಿದೆ. ರಂಗೋಲಿ ಹಾಕುವ ಮೂಲಕ ಹಬ್ಬದ ಮೆರುಗು ಹೆಚ್ಚಿಸಲಾಗಿದೆ.

Bigg Boss Kannada OTT contestants celebrate Ganesh Chaturthi 2022

2 / 5
ಎಲ್ಲ ಸ್ಪರ್ಧಿಗಳು ಹಬ್ಬದ ಸಲುವಾಗಿ ಸಾಂಪ್ರದಾಯಿಕ ರೀತಿಯಲ್ಲಿ ಬಟ್ಟೆ ಧರಿಸಿದ್ದಾರೆ. ಟಾಸ್ಕ್​, ಪೈಪೋಟಿ ಮುಂತಾದ ಜಂಜಾಟವನ್ನು ಮರೆತು ಭಕ್ತಿ-ಭಾವದಲ್ಲಿ ಎಲ್ಲರೂ ಬೆರೆತಿದ್ದಾರೆ.

3 / 5
ಹಬ್ಬದ ಸಲುವಾಗಿ ‘ಬಿಗ್​ ಬಾಸ್ ಕನ್ನಡ​ ಒಟಿಟಿ’ ಶೋ ಸ್ಪರ್ಧಿಗಳೆಲ್ಲರೂ ವಿಶೇಷ ಅಡುಗೆ ತಯಾರಿಸಿದ್ದಾರೆ. ಒಟ್ಟಾರೆಯಾಗಿ ಮನೆಯಲ್ಲಿ ಖುಷಿ ಹರಡಿದೆ. ಮನೆಮಂದಿಯ ಮೊಗದಲ್ಲಿ ನಗು ಅರಳಿದೆ.

4 / 5
ಕನ್ನಡದ ಪ್ರೇಕ್ಷಕರ ಪಾಲಿಗೆ ‘ಬಿಗ್​ ಬಾಸ್ ಒಟಿಟಿ’ ಒಂದು ಹೊಸ ಅನುಭವ. 6 ವಾರಗಳ ಕಾಲ ಈ ಶೋ ನಡೆಯಲಿದೆ. ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಆರಂಭ ಆಗಲಿದೆ.

5 / 5

Published On - 2:06 pm, Wed, 31 August 22

Follow us
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ

ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ

ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ

ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ

ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ

ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ

ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್

Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ

ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ

ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್