AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್​ ಬಾಸ್​ ಮಾಜಿ ಸ್ಪರ್ಧಿ ಅಕ್ಷತಾ ಕುಕ್ಕಿ; ಇಲ್ಲಿದೆ ಫೋಟೋ ಗ್ಯಾಲರಿ

Akshata Kuki Marriage: ನಟಿ ಅಕ್ಷತಾ ಕುಕ್ಕಿ ಅವರ ಬಾಳಿನಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ. ಅವಿನಾಶ್​ ಜೊತೆ ಅವರ ವಿವಾಹ ನೆರವೇರಿದೆ. ಮದುವೆಯ ಕಲರ್​ಫುಲ್​ ಫೋಟೋಗಳು ಇಲ್ಲಿವೆ..

ಮದನ್​ ಕುಮಾರ್​
|

Updated on:Mar 29, 2023 | 3:29 PM

Share
‘ಬಿಗ್​ ಬಾಸ್​ ಕನ್ನಡ ಒಟಿಟಿ’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುವ ಮೂಲಕ ಅಕ್ಷತಾ ಕುಕ್ಕಿ ಅವರು ಜನಪ್ರಿಯತೆ ಪಡೆದರು. ಈಗ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

1 / 5
ಮಾರ್ಚ್​ 27ರಂದು ಅಕ್ಷತಾ ಕುಕ್ಕಿ ಅವರು ಅವಿನಾಶ್​ ಜೊತೆ ಸಪ್ತಪದಿ ತುಳಿದಿದ್ದಾರೆ. ಮದುವೆ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅವರು ಈ ಖುಷಿಯ ಸಮಾಚಾರವನ್ನು ತಿಳಿಸಿದ್ದಾರೆ.

2 / 5
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಕ್ಷತಾ ಕುಕ್ಕಿ ಹಾಗೂ ಅವಿನಾಶ್​ ಅವರಿಗೆ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಶುಭ ಹಾರೈಸಿದ್ದಾರೆ. ವಿವಾಹ ಸಮಾರಂಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

3 / 5
2022ರಲ್ಲಿ ಮೊದಲ ಬಾರಿಗೆ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ಪ್ರಸಾರ ಆಯಿತು. ಅದರಲ್ಲಿ ಸ್ಪರ್ಧಿಸುವ ಅವಕಾಶ ಅಕ್ಷಕಾ ಕುಕ್ಕಿ ಅವರಿಗೆ ಸಿಕ್ಕಿತ್ತು. ಆದರೆ ಟ್ರೋಫಿ ಗೆಲ್ಲಲು ಅವರಿಗೆ ಸಾಧ್ಯವಾಗಲಿಲ್ಲ.

4 / 5
ಉತ್ತರ ಕರ್ನಾಟಕ ಶೈಲಿಯಲ್ಲಿ ಮಾತನಾಡುವ ಮೂಲಕ ಅಕ್ಷತಾ ಕುಕ್ಕಿ ಅವರು ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ನಲ್ಲಿ ಗಮನ ಸೆಳೆದಿದ್ದರು. ಈ ವರ್ಷ ಫೆಬ್ರವರಿಯಲ್ಲಿ ಅಕ್ಷತಾ ಅವರು ಎಂಗೇಜ್​ಮೆಂಟ್​ ವಿಷಯ ತಿಳಿಸಿದ್ದರು.

5 / 5

Published On - 3:29 pm, Wed, 29 March 23

ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?

ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್

8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ

ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?