AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ 10 ಸ್ಪರ್ಧಿಗಳೊಟ್ಟಿಗೆ ಕಿಚ್ಚ ಸುದೀಪ್ ಪಾರ್ಟಿ: ಇಲ್ಲಿವೆ ಚಿತ್ರಗಳು

Kichcha Sudeep: ಬಿಗ್​ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿಗಳು ಕಿಚ್ಚ ಸುದೀಪ್ ಅವರೊಟ್ಟಿಗೆ ಪಾರ್ಟಿ ಮಾಡಿದ್ದಾರೆ. ಆದರೆ ಸೀಸನ್​ನ ಕೆಲವರು ಪಾರ್ಟಿಗೆ ಗೈರಾಗಿದ್ದರು. ಕಾರಣ?

ಮಂಜುನಾಥ ಸಿ.
|

Updated on: Jan 31, 2024 | 9:35 PM

Share
ಬಿಗ್​ಬಾಸ್ ಕನ್ನಡ ಸೀಸನ್ 10 ಮುಗಿದಿದೆ. ಬಿಗ್​ಬಾಸ್ ಸ್ಪರ್ಧಿಗಳ ಜೊತೆಗೆ ಕಿಚ್ಚ ಸುದೀಪ್ ಪಾರ್ಟಿ ಮಾಡಿದ್ದಾರೆ.

1 / 7
ಬಿಗ್​ಬಾಸ್ ಕನ್ನಡ ಸೀಸನ್ 10ರ ಫಿನಾಲೆ ನಡೆಯುವ ಒಂದು ದಿನ ಮುಂಚಿತವಾಗಿ ಪಾರ್ಟಿ ನಡೆದಿದೆ.

2 / 7
ಫಿನಾಲೆಯಲ್ಲಿ ಉಳಿದಿದ್ದ ವರ್ತೂರು ಸಂತು, ಸಂಗೀತಾ, ಕಾರ್ತಿಕ್, ವಿನಯ್, ಡ್ರೋನ್ ಪ್ರತಾಪ್ ಹೊರತುಪಡಿಸಿ ಉಳಿದವರು ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

3 / 7
ಸುದೀಪ್ ಜೊತೆ ಸೆಲ್ಫಿ ತೆಗೆಸಿಕೊಂಡು ನಮ್ರತಾ ಹಾಗೂ ಇಶಾನಿ ಸಂಭ್ರಮಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

4 / 7
ಕಿಚ್ಚ ಸುದೀಪ್ ಅವರೇ ಬಿಗ್​ಬಾಸ್ ಸ್ಪರ್ಧಿಗಳಿಗಾಗಿ ವಿಶೇಷ ಪಾರ್ಟಿಯನ್ನು ಆಯೋಜನೆ ಮಾಡಿದ್ದರು ಎನ್ನಲಾಗುತ್ತಿದೆ.

5 / 7
ಫಿನಾಲೆಯಲ್ಲಿ ಉಳಿದ ಸ್ಪರ್ಧಿಗಳು ಮಾತ್ರ ಪಾಪ ಅವಕಾಶ ವಂಚಿತರಾಗಿದ್ದಾರೆ.

6 / 7
ಕಿಚ್ಚ ಸುದೀಪ್ ನೀಡಿದ ಸೌಹಾರ್ದಯುತ ಪಾರ್ಟಿಯಲ್ಲಿ ರಕ್ಷಕ್ ಸಹ ಭಾಗಿಯಾಗಿದ್ದು, ಸುದೀಪ್ ಅವರೊಟ್ಟಿಗೆ ಚಿತ್ರ ತೆಗೆಸಿಕೊಂಡಿದ್ದಾರೆ.

7 / 7
Follow Us
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ

ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ

ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ

ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ

ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್

ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು

ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!

RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​

ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ

ಕಾಂಗ್ರೆಸ್​​ ಸೇರ್ತಾರ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ?