ಬಿಗ್ಬಾಸ್ 10 ಸ್ಪರ್ಧಿಗಳೊಟ್ಟಿಗೆ ಕಿಚ್ಚ ಸುದೀಪ್ ಪಾರ್ಟಿ: ಇಲ್ಲಿವೆ ಚಿತ್ರಗಳು
Kichcha Sudeep: ಬಿಗ್ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿಗಳು ಕಿಚ್ಚ ಸುದೀಪ್ ಅವರೊಟ್ಟಿಗೆ ಪಾರ್ಟಿ ಮಾಡಿದ್ದಾರೆ. ಆದರೆ ಸೀಸನ್ನ ಕೆಲವರು ಪಾರ್ಟಿಗೆ ಗೈರಾಗಿದ್ದರು. ಕಾರಣ?
Updated on: Jan 31, 2024 | 9:35 PM
Share

ಬಿಗ್ಬಾಸ್ ಕನ್ನಡ ಸೀಸನ್ 10 ಮುಗಿದಿದೆ. ಬಿಗ್ಬಾಸ್ ಸ್ಪರ್ಧಿಗಳ ಜೊತೆಗೆ ಕಿಚ್ಚ ಸುದೀಪ್ ಪಾರ್ಟಿ ಮಾಡಿದ್ದಾರೆ.

ಬಿಗ್ಬಾಸ್ ಕನ್ನಡ ಸೀಸನ್ 10ರ ಫಿನಾಲೆ ನಡೆಯುವ ಒಂದು ದಿನ ಮುಂಚಿತವಾಗಿ ಪಾರ್ಟಿ ನಡೆದಿದೆ.

ಫಿನಾಲೆಯಲ್ಲಿ ಉಳಿದಿದ್ದ ವರ್ತೂರು ಸಂತು, ಸಂಗೀತಾ, ಕಾರ್ತಿಕ್, ವಿನಯ್, ಡ್ರೋನ್ ಪ್ರತಾಪ್ ಹೊರತುಪಡಿಸಿ ಉಳಿದವರು ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

ಸುದೀಪ್ ಜೊತೆ ಸೆಲ್ಫಿ ತೆಗೆಸಿಕೊಂಡು ನಮ್ರತಾ ಹಾಗೂ ಇಶಾನಿ ಸಂಭ್ರಮಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಕಿಚ್ಚ ಸುದೀಪ್ ಅವರೇ ಬಿಗ್ಬಾಸ್ ಸ್ಪರ್ಧಿಗಳಿಗಾಗಿ ವಿಶೇಷ ಪಾರ್ಟಿಯನ್ನು ಆಯೋಜನೆ ಮಾಡಿದ್ದರು ಎನ್ನಲಾಗುತ್ತಿದೆ.

ಫಿನಾಲೆಯಲ್ಲಿ ಉಳಿದ ಸ್ಪರ್ಧಿಗಳು ಮಾತ್ರ ಪಾಪ ಅವಕಾಶ ವಂಚಿತರಾಗಿದ್ದಾರೆ.

ಕಿಚ್ಚ ಸುದೀಪ್ ನೀಡಿದ ಸೌಹಾರ್ದಯುತ ಪಾರ್ಟಿಯಲ್ಲಿ ರಕ್ಷಕ್ ಸಹ ಭಾಗಿಯಾಗಿದ್ದು, ಸುದೀಪ್ ಅವರೊಟ್ಟಿಗೆ ಚಿತ್ರ ತೆಗೆಸಿಕೊಂಡಿದ್ದಾರೆ.
Related Photo Gallery
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?




