ಅದಲು ಬದಲಾಯ್ತು ಪಾತ್ರ, ರಾಕ್ಷಕರಾದ ಗಂಧರ್ವರು, ಗಂಧರ್ವರಾದ ರಾಕ್ಷಸರು

Updated on: Dec 06, 2023 | 10:07 PM

Bigg Boss: ಬಿಗ್​ಬಾಸ್ ಮನೆಯಲ್ಲಿ ರಾಕ್ಷಸರಾಗಿ ಮೆರೆದವರು ಗಂಧರ್ವರಾಗಿದ್ದಾರೆ, ಗಂಧರ್ವರಾಗಿದ್ದವರು ರಾಕ್ಷಸರಾಗಿದ್ದಾರೆ.

1 / 7
ಬಿಗ್‌ಬಾಸ್‌ ಮನೆಯ ರಕ್ಕಸ-ಗಂಧರ್ವರ ಟಾಸ್ಕ್‌ನ ಎರಡನೇ ಮುಖ ಆರಂಭಗೊಂಡಿದೆ. ನಾಣ್ಯದ ಬದಿಗಳು ಅದಲುಬದಲಾಗಿವೆ. ರಕ್ಕಸರು ಗಂಧರ್ವರಾಗಿದ್ದಾರೆ. ಗಂಧರ್ವರು ರಾಕ್ಷಸರಾಗಿದ್ದಾರೆ.

2 / 7
ಮಂಗಳವಾರ ಸಂಗೀತಾ ತಂಡದ ಸದಸ್ಯರು ರಾಕ್ಷಸರಾಗಿ ಇಡೀ ಮನೆಯಲ್ಲಿ ಮೆರೆದಾಡಿದ್ದರು. ವರ್ತೂರು ತಂಡದ ಗಂಧರ್ವರನ್ನು ಬಗೆಬಗೆಯಾಗಿ ಗೋಳು ಹೊಯ್ದುಕೊಂಡಿದ್ದರು.

3 / 7
ಬಾವುಟ ನೆಡುವ ಟಾಸ್ಕ್‌ನಲ್ಲಿ ಕೂಡ ಎರಡೂ ತಂಡಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಟಾಸ್ಕ್​ನಲ್ಲಿ ರಾಕ್ಷಸರೇ ಗೆದ್ದಿದ್ದರು.

4 / 7
ಬುಧವಾರದ ಎಪಿಸೋಡ್​ನಲ್ಲಿ ರಾಕ್ಷಸರು ಗಂಧರ್ವರ ವೇಷ ತೊಟ್ಟಿದ್ದಾರೆ. ಗಂಧರ್ವರಾಗಿದ್ದವರು ರಾಕ್ಷಸರಾಗಿ ಅಟ್ಟಹಾಸ ಮೆರೆಯುತ್ತಿದ್ದಾರೆ.

5 / 7
ವರ್ತೂರು ತಂಡದ ಸದಸ್ಯರು ನಿನ್ನೆಅನುಭವಿಸಿದ ಅವಮಾನ-ನೋವುಗಳನ್ನೆಲ್ಲ ಬಡ್ಡಿಸಮೇತ ತೀರಿಸಿಕೊಂಡಂತಿದೆ. ಕಾರ್ತಿಕ್‌ ಬಳಿ ವಿನಯ್, ಆನೆ ಬೀಳಿಸಿದ್ದಕ್ಕೆ ಕ್ಷಮೆ ಕೇಳಿಸಿಕೊಳ್ಳುತ್ತಿದ್ದಾರೆ.

6 / 7
ರಾಕ್ಷಸರಾಗಿ ಮೆರೆದಾಡಿದ್ದ ಕಾರ್ತಿಕ್ ಅವರನ್ನೇ ಗಂಧರ್ವ ತಂಡ ಟಾರ್ಗೆಟ್ ಮಾಡಿಕೊಂಡು ಬಗೆಬಗೆಯ ಶಿಕ್ಷೆಗಳನ್ನು ನೀಡುತ್ತಿರುವಂತಿದೆ.

7 / 7
ಬುಧವಾರದ ಎಪಿಸೋಡ್​ನಲ್ಲಿ ಅದಲು-ಬದಲಾದ ಪಾತ್ರಗಳನ್ನು ಸ್ಪರ್ಧಿಗಳು ಹೇಗೆ ನಿಭಾಯಿಸುತ್ತಾರೆ ಕಾದು ನೋಡಬೇಕಿದೆ.

Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us