AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK9: ಮೊದಲ ವಾರ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಮನೆಯಲ್ಲಿ ಹೇಗಿದೆ ವಾತಾವರಣ?

Bigg Boss Kannada: ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶೋ ರಂಗೇರಿದೆ. ಮೊದಲ ವಾರ ಯಾರು ಎಲಿಮಿನೇಟ್​ ಆಗುತ್ತಾರೆ ಎಂಬುದನ್ನು ತಿಳಿಯುವ ಕೂತೂಹಲ ಹೆಚ್ಚಿದೆ.

TV9 Web
| Edited By: |

Updated on:Sep 27, 2022 | 3:38 PM

Share
ಆರಂಭದಲ್ಲಿ ಬಿಗ್​ ಬಾಸ್​ ಮನೆ ಯಾವಾಗಲೂ ಶಾಂತವಾಗಿ ಇರುತ್ತದೆ. ಬೇರೆ ಬೇರೆ ಕ್ಷೇತ್ರಗಳಿಂದ ಬಂದ ವ್ಯಕ್ತಿಗಳನ್ನು ಪರಸ್ಪರ ಅರ್ಥ ಮಾಡಿಕೊಳ್ಳಲು ಮೊದಲ ವಾರ ತುಂಬ ಮುಖ್ಯವಾಗುತ್ತದೆ.

Bigg Boss Kannada Season 9 contestants actively participating in first week tasks

1 / 5
‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಸ್ಪರ್ಧಿಗಳಿಗೆ ಮೊದಲ ವಾರವೇ ಒಂದಷ್ಟು ಟಾಸ್ಕ್​ಗಳನ್ನು ನೀಡಲಾಗಿದೆ. ಇದನ್ನು ಎಲ್ಲರೂ ತುಂಬ ಖುಷಿಖುಷಿಯಾಗಿ ನಿಭಾಯಿಸುತ್ತಿದ್ದಾರೆ. ಸದ್ಯಕ್ಕಂತೂ ಮನೆ ಕೂಲ್​ ಆಗಿದೆ.

Bigg Boss Kannada Season 9 contestants actively participating in first week tasks

2 / 5
ದಿನ ಕಳೆದಂತೆ ದೊಡ್ಮನೆಯ ಪರಿಸ್ಥಿತಿ ಬದಲಾಗುತ್ತದೆ. ಆಟದ ಕಾವು​ ಹೆಚ್ಚುತ್ತದೆ. ಸ್ಪರ್ಧೆ ಕಠಿಣ ಆಗುತ್ತಿದ್ದಂತೆಯೇ ಸ್ಪರ್ಧಿಗಳ ಮನಸ್ಥಿತಿ ಕೂಡ ಬದಲಾಗುತ್ತದೆ. ಜಗಳಗಳು ಬಿಗ್​ ಬಾಸ್​ ಮನೆಯಲ್ಲಿ ತುಂಬ ಕಾಮನ್​.

3 / 5
ಸಿನಿಮಾ, ಕಿರುತೆರೆ, ಸೋಶಿಯಲ್​ ಮೀಡಿಯಾದಿಂದ ಒಟ್ಟು 18 ಸ್ಪರ್ಧಿಗಳು ಈ ಬಾರಿ ಬಿಗ್​ ಬಾಸ್​ ಮನೆಗೆ ಎಂಟ್ರಿ ಪಡೆದುಕೊಂಡಿದ್ದಾರೆ. ಮೊದಲ ವಾರ 12 ಮಂದಿ ನಾಮಿನೇಟ್​ ಆಗಿದ್ದಾರೆ. ಎಲಿಮಿನೇಷನ್​ನಿಂದ ಬಚಾವ್​ ಆಗಲು ಎಲ್ಲರೂ ಕಷ್ಟಪಟ್ಟು ಆಡುತ್ತಿದ್ದಾರೆ.

4 / 5
ವೀಕೆಂಡ್​ನಲ್ಲಿ ವಾರದ ಪಂಚಾಯಿತಿ ನಡೆಯಲಿದೆ. ಪ್ರತಿ ದಿನ ಸ್ಪರ್ಧಿಗಳು ಮಾಡಿದ ಸರಿ-ತಪ್ಪುಗಳನ್ನು ಇಟ್ಟುಕೊಂಡು ಕಿಚ್ಚ ಸುದೀಪ್​ ಅವರು ಎಲ್ಲರ ಜತೆ ಮಾತುಕಥೆ ನಡೆಸುತ್ತಾರೆ. ಮೊದಲ ವಾರ ಯಾರು ಎಲಿಮಿನೇಟ್​ ಆಗುತ್ತಾರೆ ಎಂಬುದನ್ನು ತಿಳಿಯುವ ಕೂತೂಹಲ ಹೆಚ್ಚಿದೆ.

5 / 5

Published On - 3:38 pm, Tue, 27 September 22

ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ

ಹೈಕಮಾಂಡ್ ಜತೆ ಯಾವುದರ ಬಗ್ಗೆ ಸಭೆ ಮಾಡಿದ್ದು? ಡಿಕೆಶಿ ಹೇಳಿದ್ದಿಷ್ಟು

ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ

200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ

ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು

ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು

ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್

ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ

ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ

ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು