AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಸ್ಪರ್ಧಿಗಳ ಗೆಟ್-ಟುಗೆದರ್; ಪ್ರಮುಖರೇ ಮಿಸ್ಸಿಂಗ್

ಬಿಗ್ ಬಾಸ್ ಮನೆಯಲ್ಲಿದ್ದಾಗ ರಾಕೇಶ್ ಅಡಿಗ, ಅಮೂಲ್ಯ ಗೌಡ, ಅನುಪಮಾ ಗೌಡ, ದಿವ್ಯಾ ಉರುಡುಗ ಮೊದಲಾದವರು ಒಂದು ಗ್ಯಾಂಗ್ ಮಾಡಿಕೊಂಡಿದ್ದರು. ಇದು ವೀಕ್ಷಕರಿಗೆ ಸ್ಪಷ್ಟವಾಗಿತ್ತು.

ರಾಜೇಶ್ ದುಗ್ಗುಮನೆ
|

Updated on: Jan 25, 2023 | 10:44 AM

Share
‘ಬಿಗ್ ಬಾಸ್ ಕನ್ನಡ ಸೀಸನ್ 9’ ಪೂರ್ಣಗೊಂಡು ತಿಂಗಳು ಕಳೆಯುತ್ತಾ ಬಂದಿದೆ. ದೊಡ್ಮನೆಯಲ್ಲಿ ಒಟ್ಟಾಗಿದ್ದ ಸ್ಪರ್ಧಿಗಳು ಮನೆಯ ಹೊರಗೂ ಫ್ರೆಂಡ್​ಶಿಪ್ ಮುಂದುವರಿಸಿದ್ದಾರೆ.

1 / 6
ಬಿಗ್ ಬಾಸ್ ಮನೆಯಲ್ಲಿದ್ದಾಗ ರಾಕೇಶ್ ಅಡಿಗ, ಅಮೂಲ್ಯ ಗೌಡ, ಅನುಪಮಾ ಗೌಡ, ದಿವ್ಯಾ ಉರುಡುಗ ಮೊದಲಾದವರು ಒಂದು ಗ್ಯಾಂಗ್ ಮಾಡಿಕೊಂಡಿದ್ದರು. ಇದು ವೀಕ್ಷಕರಿಗೆ ಸ್ಪಷ್ಟವಾಗಿತ್ತು.

ಬಿಗ್ ಬಾಸ್ ಮನೆಯಲ್ಲಿದ್ದಾಗ ರಾಕೇಶ್ ಅಡಿಗ, ಅಮೂಲ್ಯ ಗೌಡ, ಅನುಪಮಾ ಗೌಡ, ದಿವ್ಯಾ ಉರುಡುಗ ಮೊದಲಾದವರು ಒಂದು ಗ್ಯಾಂಗ್ ಮಾಡಿಕೊಂಡಿದ್ದರು. ಇದು ವೀಕ್ಷಕರಿಗೆ ಸ್ಪಷ್ಟವಾಗಿತ್ತು.

2 / 6
ರಾಕೇಶ್ ಅಡಿಗ, ದಿವ್ಯಾ ಉರುಡುಗ, ಅಮೂಲ್ಯ ಗೌಡ, ನೇಹಾ ಗೌಡ, ಅನುಪಮಾ ಗೌಡ ಒಂದೆಡೆ ಸೇರಿದ್ದಾರೆ.

3 / 6
ಈ ಫೋಟೋಗಳನ್ನು ಅನುಪಮಾ ಗೌಡ ಮೊದಲಾದವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ ಒತ್ತಿದ್ದಾರೆ.

4 / 6
ರೂಪೇಶ್ ಶೆಟ್ಟಿ, ಆರ್ಯವರ್ಧನ್ ಗುರೂಜಿ, ರೂಪೇಶ್ ರಾಜಣ್ಣ ಬೇರೆ ಗುಂಪಾಗಿತ್ತು. ಹೀಗಾಗಿ, ಅವರು ಗೆಟ್​ ಟುಗೆದರ್​​​ನಲ್ಲಿ ಭಾಗಿ ಆಗಿಲ್ಲ.

5 / 6
ಈ ಫೋಟೋಗೆ ಅನೇಕರು ಕಮೆಂಟ್ ಮಾಡಿದ್ದಾರೆ. ‘ಪ್ರಮುಖರೇ ಮಿಸ್ಸಿಂಗ್​’ ಎಂದು ಅನೇಕರು ಹೇಳಿದ್ದಾರೆ.  

6 / 6
Follow Us
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ

ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್

ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ

ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್

ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು

ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ

ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ

ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ

ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ

ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK