ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಈ ಬಾರಿ ಒಟಿಟಿ ಪ್ಲಾಟ್ಫಾರ್ಮ್ನಲ್ಲಿ ಪ್ರಸಾರವಾಗಲಿದೆ. ಆಗಸ್ಟ್ 6 ರಿಂದ ಶುರುವಾಗಲಿರುವ ಈ ರಿಯಾಲಿಟಿ ಶೋಗೆ ಈಗಾಗಲೇ ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದಾರೆ. ಅದರಂತೆ ಬಿಗ್ ಬಾಸ್ ಒಟಿಟಿಯಲ್ಲಿ ಕಾಣಿಸಿಕೊಳ್ಳುವ ಸ್ಪರ್ಧಿಗಳು ಯಾರೆಲ್ಲಾ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಅದಕ್ಕೂ ಮುನ್ನ ಬಿಗ್ ಬಾಸ್ ಮನೆಗೆ ಪ್ರವೇಶಿಸಿರುವ ಕೆಲ ಸ್ಪರ್ಧಿಗಳ ಮಾಹಿತಿಯೊಂದು ಲಭಿಸಿದ್ದು, ಈ ಸ್ಪರ್ಧಿಗಳು ಈ ಸಲ ಬಿಗ್ ಬಾಸ್ನಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಅವರೆಂದರೆ...