ಬಿಗ್ ಬಾಸ್ ಫಿನಾಲೆಯಲ್ಲಿ ಯಾವ ಸ್ಪರ್ಧಿ ಹೆಚ್ಚು ಸ್ಟ್ರಾಂಗ್​​? ಯಾರಿಗಿದೆ ಕಪ್ ಗೆಲ್ಲುವ ಚಾನ್ಸ್​?

BBK 9 Finale Winner: ರೂಪೇಶ್ ಶೆಟ್ಟಿ ಸ್ಟ್ರಾಂಗ್ ಕಂಟೆಸ್ಟಂಟ್ ಆಗಿ ಗುರುತಿಸಿಕೊಂಡಿದ್ದಾರೆ. ಒಟಿಟಿ ಸೀಸನ್​ನಲ್ಲಿ ಟಾಪ್​ನಲ್ಲಿದ್ದರು. ಈ ಬಾರಿ ಟಾಪ್ ಐದರಲ್ಲಿ ಅವರು ಸ್ಥಾನ ಪಡೆದಿದ್ದಾರೆ. ರೂಪೇಶ್ ಗೆಲ್ಲುವ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 30, 2022 | 3:50 PM

‘ಬಿಗ್​​ ಬಾಸ್​ ಕನ್ನಡ ಸೀಸನ್ 9’ರ ಫಿನಾಲೆ ಇಂದು (ಡಿಸೆಂಬರ್ 30) ಹಾಗೂ ನಾಳೆ (ಡಿಸೆಂಬರ್ 31) ನಡೆಯಲಿದೆ. ರೂಪೇಶ್ ರಾಜಣ್ಣ, ರೂಪೇಶ್ ಶೆಟ್ಟಿ, ದಿವ್ಯಾ ಉರುಡುಗ, ದೀಪಿಕಾ ದಾಸ್ ಹಾಗೂ ರಾಕೇಶ್ ಅಡಿಗ ಬಿಗ್ ಬಾಸ್ ಫಿನಾಲೆಯಲ್ಲಿದ್ದಾರೆ.

1 / 6
ರೂಪೇಶ್ ಶೆಟ್ಟಿ ಸ್ಟ್ರಾಂಗ್ ಕಂಟೆಸ್ಟಂಟ್ ಆಗಿ ಗುರುತಿಸಿಕೊಂಡಿದ್ದಾರೆ. ಒಟಿಟಿ ಸೀಸನ್​ನಲ್ಲಿ ಟಾಪ್​ನಲ್ಲಿದ್ದರು. ಈ ಬಾರಿ ಟಾಪ್ ಐದರಲ್ಲಿ ಅವರು ಸ್ಥಾನ ಪಡೆದಿದ್ದಾರೆ. ರೂಪೇಶ್ ಗೆಲ್ಲುವ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ.

2 / 6
ರಾಕೇಶ್ ಅಡಿಗ ಕೂಡ ಟಫ್ ಸ್ಪರ್ಧಿ ಆಗಿದ್ದಾರೆ. ರೂಪೇಶ್ ಶೆಟ್ಟಿ ಹಾಗೂ ರಾಕೇಶ್ ಅಡಿಗ ಮಧ್ಯೆ ಸಾಕಷ್ಟು ಕಾಂಪಿಟೇಷನ್ ಇದೆ. ಫಿನಾಲೆಯಲ್ಲಿ ಸುದೀಪ್ ಅಕ್ಕಪಕ್ಕ ನಿಲ್ಲುವ ಸ್ಪರ್ಧಿ ಇವರು ಎಂದು ಅನೇಕರು ಊಹಿಸುತ್ತಿದ್ದಾರೆ.

3 / 6
ದಿವ್ಯಾ ಉರುಡುಗ ಅವರು ಕಳೆದ ಸೀಸನ್​ನಲ್ಲಿ ಎರಡನೇ ರನ್ನರ್ ಅಪ್ ಆಗಿದ್ದರು. ಈ ಬಾರಿ ಟಾಪ್​ ಐದರಲ್ಲಿದ್ದಾರೆ. ಅರವಿಂದ್ ಫ್ಯಾನ್ಸ್ ಕೂಡ ದಿವ್ಯಾಗೆ ವೋಟ್ ಮಾಡುತ್ತಿದ್ದಾರೆ.

4 / 6
ನವೀನರ ಪೈಕಿ ಉಳಿದುಕೊಂಡಿದ್ದು ರೂಪೇಶ್ ರಾಜಣ್ಣ ಮಾತ್ರ. ಅವರು ತಮ್ಮ ಭಿನ್ನ ವ್ಯಕ್ತಿತ್ವದ ಮೂಲಕ ಗುರುತಿಸಿಕೊಂಡಿದ್ದಾರೆ. ಎಲ್ಲರಿಗೂ ಅವರು ಸ್ಪರ್ಧೆ ನೀಡುತ್ತಿದ್ದಾರೆ.

5 / 6
ದೀಪಿಕಾ ದಾಸ್ ಈ ಸೀಸನ್​ನಲ್ಲಿ ಎಲಿಮಿನೇಟ್ ಆಗಿದ್ದರು. ವೈಲ್ಡ್ ಕಾರ್ಡ್ ಮೂಲಕ ಅವರು ಮತ್ತೆ ಎಂಟ್ರಿ ಪಡೆದರು. ಅವರು ಎಲ್ಲರಿಗೂ ಸ್ಪರ್ಧೆ ನೀಡುತ್ತಿದ್ದಾರೆ.

6 / 6
Follow us
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್