Bigg Boss Kannada Season 9: ಬಿಗ್ ಬಾಸ್ ಮನೆ ಹೊರಭಾಗದಿಂದ ಹೇಗೆ ಕಾಣುತ್ತೆ? ಇಲ್ಲಿದೆ ಫೋಟೋ
ಬಿಗ್ ಬಾಸ್ ಮನೆಯನ್ನು ಒಳಗಿನಿಂದ ಎಲ್ಲರೂ ನೋಡಿರುತ್ತಾರೆ. ಆದರೆ, ಈ ಮನೆ ಹೊರ ಭಾಗದಿಂದ ಹೇಗೆ ಕಾಣುತ್ತದೆ ಎಂಬುದು ಅನೇಕರಿಗೆ ಗೊತ್ತಿಲ್ಲ.
Updated on: Dec 31, 2022 | 5:52 PM
Share

‘ಬಿಗ್ ಬಾಸ್’ ಮನೆಗೆ ಪ್ರತಿ ಬಾರಿ ಹೊಸ ರೀತಿಯ ಲುಕ್ ನೀಡಲಾಗುತ್ತದೆ. ಈ ಬಾರಿಯೂ ಬಿಗ್ ಬಾಸ್ ಮನೆಗೆ ಹೊಸ ಲುಕ್ ನೀಡಲಾಗಿದೆ. ಇಂಟೀರಿಯರ್ಗಳನ್ನು ಬದಲಿಸಲಾಗಿದೆ.

ಬಿಗ್ ಬಾಸ್ ಮನೆಯನ್ನು ಒಳಗಿನಿಂದ ಎಲ್ಲರೂ ನೋಡಿರುತ್ತಾರೆ. ಆದರೆ, ಈ ಮನೆ ಹೊರ ಭಾಗದಿಂದ ಹೇಗೆ ಕಾಣುತ್ತದೆ ಎಂಬುದು ಅನೇಕರಿಗೆ ಗೊತ್ತಿಲ್ಲ.

ಕಲರ್ಸ್ ಕನ್ನಡ ವಾಹಿನಿಯ ಬಿಸ್ನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಮನೆ ಹೊರ ಭಾಗದಿಂದ ಹೇಗೆ ಕಾಣುತ್ತದೆ ಎಂಬುದನ್ನು ತೋರಿಸಲಾಗಿದೆ.

‘ಕನ್ನಡ ಬಿಗ್ ಬಾಸ್ ಸೀಸನ್ 9’ರ ಫಿನಾಲೆ ಇಂದು (ಡಿಸೆಂಬರ್ 31) ನಡೆಯುತ್ತಿದೆ. ಅದ್ದೂರಿಯಾಗಿ ಈ ಫಿನಾಲೆ ನಡೆಯಲಿದೆ.

ದೊಡ್ಮನೆ ಲುಕ್ನ ಪ್ರತಿ ಬಾರಿ ಹೆಚ್ಚು ಕಾಳಜಿಯಿಂದ ನಿರ್ಧರಿಸಲಾಗುತ್ತದೆ. ಇದಕ್ಕಾಗಿ ದೊಡ್ಡ ಮೊತ್ತದ ಹಣ ಖರ್ಚು ಮಾಡಲಾಗುತ್ತದೆ.
Related Photo Gallery
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ?
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್ವುಡ್ ನಟಿ, ಉದ್ಯಮಿ ನಂಟಿನ ಕೇಸ್ಗೆ ಬಿಗ್ ಟ್ವಿಸ್ಟ್
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!




