AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Season 9: ‘ಬಿಗ್ ಬಾಸ್’ ಮನೆಯಲ್ಲಿರುವ 9 ‘ಪ್ರವೀಣರು’ ಯಾರೆಲ್ಲಾ ಗೊತ್ತಾ?

BBK 9 contestant List: ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮನೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಗಮನ ಸೆಳೆದಿರುವ ಒಟ್ಟು 18 ಮಂದಿ ಸ್ಪರ್ಧಿಸುತ್ತಿದ್ದಾರೆ. ಈ ಸ್ಪರ್ಧಿಗಳನ್ನು 2 ವಿಭಾಗಗಳಾಗಿ ವಿಂಡಿಗಡಿಸಲಾಗಿರುವುದು ವಿಶೇಷ.

TV9 Web
| Edited By: |

Updated on:Sep 25, 2022 | 11:55 AM

Share
ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 9 ಗೆ ಅದ್ಧೂರಿ ಚಾಲನೆ ದೊರೆತಿದೆ. ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಶನಿವಾರ ನಡೆದ ಗ್ರ್ಯಾಂಡ್​ ಪ್ರೀಮಿಯರ್​ ಕಾರ್ಯಕ್ರಮದ ಮೂಲಕ ಒಟ್ಟು 18 ಮಂದಿ ದೊಡ್ಮನೆಗೆ ಪ್ರವೇಶಿಸಿದ್ದಾರೆ.

1 / 12
ವಿಶೇಷ ಎಂದರೆ ಈ ಬಾರಿ ಹದಿನೆಂಟು ಮಂದಿಯನ್ನು ಎರಡು ವಿಭಾಗಗಳಾಗಿ 9+9 ಸ್ಪರ್ಧಿಗಳನ್ನು ಆಯ್ಕೆ ಮಾಡಲಾಗಿದೆ. ಅಂದರೆ ಪ್ರವೀಣರು ಮತ್ತು ನವೀನರು. ಇಲ್ಲಿ ಪ್ರವೀಣರು ಅಂದರೆ, ಈಗಾಗಲೇ ಬಿಗ್ ಬಾಸ್​ನಲ್ಲಿ ಭಾಗವಹಿಸಿದರು. ಹಾಗೆಯೇ ನವೀನರು ಎಂದರೆ ಹೊಸ ಸ್ಪರ್ಧಿಗಳು. ಹಾಗಿದ್ರೆ ಬಿಗ್ ಬಾಸ್ ಮನೆಯಲ್ಲಿರುವ ಪ್ರವೀಣರು ಯಾರೆಲ್ಲಾ ನೋಡೋಣ...

2 / 12
ಅನುಪಮಾ ಗೌಡ: ಬಿಗ್ ಬಾಸ್ ಸೀಸನ್ 7 ನಲ್ಲಿ ಭಾಗವಹಿಸಿದ್ದ ಅನುಪಮಾ ಗೌಡ ಇದೀಗ ಮತ್ತೆ ಬಿಗ್ ಬಾಸ್​ನಲ್ಲಿ ಕಾಣಿಸಿಕೊಂಡಿದ್ದಾರೆ.

3 / 12
ರಾಕೇಶ್ ಅಡಿಗ: ಬಿಗ್ ಬಾಸ್ ಒಟಿಟಿ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ರಾಕೇಶ್ ಅಡಿಗ ಈ ಬಾರಿ ಪ್ರವೀಣರ ಲೀಸ್ಟ್​ನಲ್ಲಿ ಕಾಣಿಸಿಕೊಂಡಿದ್ದಾರೆ.

4 / 12
ಪ್ರಶಾಂತ್ ಸಂಬರ್ಗಿ: ಬಿಗ್ ಬಾಸ್ ಸೀಸನ್ 8 ರಲ್ಲಿ ಸ್ಪರ್ಧಿಸಿದ್ದ ಪ್ರಶಾಂತ್ ಸಂಬರ್ಗಿ ಇದೀಗ ಸೀಸನ್ 9 ನಲ್ಲೂ ಕಾಣಿಸಿಕೊಂಡಿದ್ದಾರೆ.

5 / 12
ಆರ್ಯವರ್ಧನ್ ಗುರೂಜಿ: ಬಿಗ್ ಬಾಸ್ ಒಟಿಟಿಯಲ್ಲಿ ಭಾಗವಹಿಸಿದ್ದ ಆರ್ಯವರ್ಧನ್ ಗುರೂಜಿ ಕೂಡ ಈ ಬಾರಿ ಪ್ರವೀಣರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

6 / 12
ರೂಪೇಶ್ ಶೆಟ್ಟಿ: ಬಿಗ್ ಬಾಸ್ ಒಟಿಟಿ ವಿನ್ನರ್ ರೂಪೇಶ್ ಶೆಟ್ಟಿ ಕಿರುತೆರೆಯ ಬಿಗ್ಗೆಸ್ಟ್ ರಿಯಾಲಿಟಿ ಶೋಗೆ ನೇರ ಎಂಟ್ರಿ ಪಡೆದಿದ್ದರು.

7 / 12
ದಿವ್ಯಾ ಉರುಡುಗ: ಬಿಗ್ ಬಾಸ್ ಸೀಸನ್ 8 ರಲ್ಲಿ ಎಲ್ಲರ ಮನಗೆದ್ದಿದ್ದ ನಟಿ ದಿವ್ಯಾ ಉರುಡುಗ ಇದೀಗ ಸೀಸನ್​ 9 ನಲ್ಲಿ ಪ್ರವೀಣರ ಲೀಸ್ಟ್​ನಲ್ಲಿ ಸ್ಥಾನ ಪಡೆದಿದ್ದಾರೆ.

8 / 12
ಸಾನ್ಯಾ ಅಯ್ಯರ್: ಬಿಗ್ ಬಾಸ್ ಒಟಿಟಿ ಸ್ಪರ್ಧಿ ಸಾನ್ಯಾ ಅಯ್ಯರ್ ಕೂಡ ನೇರವಾಗಿ ಟೆಲಿವಿಷಯ್ ಬಿಗ್ ಬಾಸ್​ಗೆ ಎಂಟ್ರಿ ಪಡೆದ ಸ್ಪರ್ಧಿಗಳಲ್ಲಿ ಒಬ್ಬರು.

9 / 12
ದೀಪಿಕಾ ದಾಸ್: ಬಿಗ್ ಬಾಸ್ ಸೀಸನ್-7 ನಲ್ಲಿ ಎಲ್ಲರನ್ನು ಮೋಡಿ ಮಾಡಿದ್ದ ದೀಪಿಕಾ ದಾಸ್ ಇದೀಗ ಮತ್ತೆ ಬಿಗ್ ಬಾಸ್ ಸೀಸನ್​ 9 ನಲ್ಲಿ ಅವಕಾಶ ಪಡೆದಿದ್ದಾರೆ.

10 / 12
ಅರುಣ್ ಸಾಗರ್: ಬಿಗ್ ಬಾಸ್ ಸೀಸನ್ 1 ರಲ್ಲಿ ಎಲ್ಲರಿಗೂ ಮನರಂಜನೆಯ ರಸದೌತಣ ಒದಗಿಸಿದ್ದ ಅರುಣ್ ಸಾಗರ್ ಇದೀಗ ಬಿಗ್ ಬಾಸ್ ಸೀಸನ್ 9 ರ ಮೂಲಕ ರಿಯಾಲಿಟಿ ಶೋಗೆ ಮರಳಿದ್ದಾರೆ.

11 / 12
ಈ 9 ಮಂದಿ ಈ ಬಾರಿಯ ಬಿಗ್ ಬಾಸ್​ನಲ್ಲಿ ಪ್ರವೀಣರ ಲೀಸ್ಟ್​ನಲ್ಲಿ ಸ್ಥಾನ ಪಡೆದಿದ್ದಾರೆ.

12 / 12

Published On - 11:54 am, Sun, 25 September 22

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!

ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ

ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ

ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ