AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Premigala Gamanakke: ​‘ಪ್ರೇಮಿಗಳ ಗಮನಕ್ಕೆ’; ಇದು ಬಿಗ್​ ಬಾಸ್​ ಶಶಿ ಲಿವಿಂಗ್​ ಟುಗೆದರ್​ ಸಿನಿಮಾ ಪ್ರಸಂಗ

Bigg Boss Shashi | Chirashree: ಮಹಾನಗರಗಳಲ್ಲಿ ಲಿವಿಂಗ್​ ಟುಗೆದರ್​ ಟ್ರೆಂಡ್​ ಜಾಸ್ತಿ ಆಗಿದೆ. ಆ ರೀತಿ ಜೊತೆಯಾಗಿ ವಾಸಿಸುವ ಜೋಡಿಯ ಕಥೆಯನ್ನು ‘ಪ್ರೇಮಿಗಳ ಗಮನಕ್ಕೆ’ ತೆರೆದಿಡಲಿದೆ.

ಮದನ್​ ಕುಮಾರ್​
|

Updated on:Mar 20, 2023 | 5:25 PM

Share
‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿ ಫೇಮಸ್​ ಆದ ಶಶಿ ಅವರು ಸಿನಿಮಾ ಕೆಲಸಗಳಲ್ಲಿ ಸಕ್ರಿಯರಾಗಿದ್ದಾರೆ. ಅವರು ನಟಿಸಿರುವ ಹೊಸ ಚಿತ್ರದ ಹೆಸರು ‘ಪ್ರೇಮಿಗಳ ಗಮನಕ್ಕೆ’. ಟೈಟಲ್​ನಿಂದಲೇ ಈ ಚಿತ್ರ ಕೌತುಕ ಮೂಡಿಸಿದೆ.

1 / 5
‘ಪ್ರೇಮಿಗಳ ಗಮನಕ್ಕೆ’ ಚಿತ್ರದಲ್ಲಿ ಶಶಿ ನಾಯಕನಾಗಿ ಕಾಣಿಸಿಕೊಂಡಿದ್ದು, ಅವರಿಗೆ ಜೋಡಿಯಾಗಿ ಚಿರಶ್ರೀ ನಟಿಸಿದ್ದಾರೆ. ಸುಬ್ಬು ಮುಂತಾದವರು ಈ ಚಿತ್ರದ ಪಾತ್ರವರ್ಗದಲ್ಲಿ ಇದ್ದಾರೆ. ಜುಲೈ ಅಥವಾ ಆಗಸ್ಟ್ ವೇಳೆಗೆ ‘ಪ್ರೇಮಿಗಳ ಗಮನಕ್ಕೆ’ ತೆರೆ ಕಾಣಲಿದೆ.

2 / 5
ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶಗಳಲ್ಲಿ ವಾಸಿಸುವ  ಯುವಜನತೆಯಲ್ಲಿ ಲಿವಿಂಗ್ ಟುಗೆದರ್ ಟ್ರೆಂಡ್​ ಹೆಚ್ಚಿದೆ. ಐಟಿ, ಬಿಟಿ ಕಂಪನಿಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳಲ್ಲಿ ಕಾಮನ್​ ಎಂಬಂತಾಗಿದೆ. ಇಂಥ ಒಂದು ಜೋಡಿಯ ಕಥೆ ಇಟ್ಟುಕೊಂಡು ‘ಪ್ರೇಮಿಗಳ ಗಮನಕ್ಕೆ’ ಚಿತ್ರ ಸಿದ್ಧವಾಗಿದೆ.

3 / 5
ವಿನ್ಸೆಂಟ್ ಇನ್ಬರಾಜ್ ಅವರು ಕಥೆ, ಚಿತ್ರಕಥೆ ಬರೆದು ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಅರುಳ್ ಸೆಲ್ವನ್ ಛಾಯಾಗ್ರಹಣ, ಡೆನ್ನಿಸ್ ವಲ್ಲಭನ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ‘ಸಿಟಾಡೆಲ್ ಫಿಲಂಸ್’ ಮೂಲಕ ಸುಬ್ಬು ಅವರು ಬಂಡವಾಳ ಹೂಡಿದ್ದಾರೆ.

4 / 5
‘ಪ್ರೇಮಿಗಳ ಗಮನಕ್ಕೆ’ ಚಿತ್ರದ 2 ಹಾಡು ಹಾಗೂ ಮಾತಿನ ಭಾಗದ ಚಿತ್ರೀಕರಣವನ್ನು ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆಸಲಾಗಿದೆ. ಉಳಿದ ಹಾಡಿನ ಚಿತ್ರೀಕರಣವನ್ನು ಮಂಗಳೂರಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಈ ಸಿನಿಮಾದ ಫೋಟೋಗಳು ಗಮನ ಸೆಳೆಯುತ್ತಿವೆ.

5 / 5

Published On - 5:25 pm, Mon, 20 March 23

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ