- TV9 Kannada Photo gallery Bigg Boss Kannada winner Gilli Nata met CM Siddaramaiah and took his blessing
ಬಿಗ್ಬಾಸ್ ಗೆದ್ದ ಗಿಲ್ಲಿ ನಟನಿಗೆ ಸಿಎಂ ಸಿದ್ದರಾಮಯ್ಯ ಆಶೀರ್ವಾದ: ಚಿತ್ರಗಳ ನೋಡಿ
Bigg Boss Kannada 12: ಗಿಲ್ಲಿ ನಟ ಬಿಗ್ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಆಗಿದ್ದು, ಭಾರಿ ಸಂಖ್ಯೆಯ ಅಭಿಮಾನಿಗಳನ್ನು ಗಳಿಸಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಅವರ ಭೇಟಿಯಾಗಿ ಅವರ ಆಶೀರ್ವಾದ ಸಹ ಪಡೆದಿದ್ದಾರೆ. ಗಿಲ್ಲಿ ನಟ, ಇಂದು (ಜನವರಿ 22) ವಿಧಾನಸೌಧಕ್ಕೆ ತೆರಳಿ, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಆಗಿದ್ದಾರೆ. ಬಿಗ್ಬಾಸ್ ಗೆದ್ದಿದ್ದಕ್ಕೆ ಗಿಲ್ಲಿಯನ್ನು ಸಿಎಂ ಅಭಿನಂಧಿಸಿದ್ದಾರೆ.
Updated on: Jan 22, 2026 | 4:33 PM
Share

ಗಿಲ್ಲಿ ನಟ ಬಿಗ್ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಆಗಿದ್ದು, ಭಾರಿ ಸಂಖ್ಯೆಯ ಅಭಿಮಾನಿಗಳನ್ನು ಗಳಿಸಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಅವರ ಭೇಟಿಯಾಗಿ ಅವರ ಆಶೀರ್ವಾದ ಸಹ ಪಡೆದಿದ್ದಾರೆ.

ಗಿಲ್ಲಿ ನಟ, ಇಂದು (ಜನವರಿ 22) ವಿಧಾನಸೌಧಕ್ಕೆ ತೆರಳಿ, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಆಗಿದ್ದಾರೆ. ಬಿಗ್ಬಾಸ್ ಗೆದ್ದಿದ್ದಕ್ಕೆ ಗಿಲ್ಲಿಯನ್ನು ಸಿಎಂ ಅಭಿನಂಧಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಹಸ್ತಲಾಘವ ಮಾಡಿ, ಕಾಲಿಗೆ ಸಹ ನಮಸ್ಕರಿಸಿ ಗಿಲ್ಲಿ ನಟ, ಸಿದ್ದರಾಮಯ್ಯ ಅವರ ಆಶೀರ್ವಾದವನ್ನು ಸಹ ಪಡೆದುಕೊಂಡಿದ್ದಾರೆ.

ಈ ವೇಳೆ ಸಿದ್ದರಾಮಯ್ಯ ಅವರು ಗಿಲ್ಲಿ ನಟನಿಗೆ ಹಾರ ಮತ್ತು ಶಾಲು ಹಾಕಿ ಕಿರು ಸನ್ಮಾನವನ್ನೂ ಸಹ ಮಾಡಿದ್ದು, ಒಳಿತಾಗಲಿ ಎಂದು ಹಾರೈಸಿದ್ದಾರೆ.

ಗಿಲ್ಲಿ ನಟ ಕೆಲ ದಿನಗಳ ಹಿಂದೆಯಷ್ಟೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರನ್ನು ಸಹ ಭೇಟಿ ಆಗಿ ಅವರ ಆಶೀರ್ವಾದವನ್ನು ಸಹ ಪಡೆದುಕೊಂಡಿದ್ದರು.
Related Photo Gallery
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್ಬಾಸ್ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್ ಕ್ಯಾಂಪ್ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್ ಅಹ್ಮದ್ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಗ್ರೈಂಡರ್ನಿಂದ ವಿದ್ಯುತ್ ಪ್ರವಹಿಸಿ 4 ವರ್ಷದ ಬಾಲಕಿ ಸಾವು




