- Kannada News Photo gallery Bigg Boss Kannada winner Gilli Nata met CM Siddaramaiah and took his blessing
ಬಿಗ್ಬಾಸ್ ಗೆದ್ದ ಗಿಲ್ಲಿ ನಟನಿಗೆ ಸಿಎಂ ಸಿದ್ದರಾಮಯ್ಯ ಆಶೀರ್ವಾದ: ಚಿತ್ರಗಳ ನೋಡಿ
Bigg Boss Kannada 12: ಗಿಲ್ಲಿ ನಟ ಬಿಗ್ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಆಗಿದ್ದು, ಭಾರಿ ಸಂಖ್ಯೆಯ ಅಭಿಮಾನಿಗಳನ್ನು ಗಳಿಸಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಅವರ ಭೇಟಿಯಾಗಿ ಅವರ ಆಶೀರ್ವಾದ ಸಹ ಪಡೆದಿದ್ದಾರೆ. ಗಿಲ್ಲಿ ನಟ, ಇಂದು (ಜನವರಿ 22) ವಿಧಾನಸೌಧಕ್ಕೆ ತೆರಳಿ, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಆಗಿದ್ದಾರೆ. ಬಿಗ್ಬಾಸ್ ಗೆದ್ದಿದ್ದಕ್ಕೆ ಗಿಲ್ಲಿಯನ್ನು ಸಿಎಂ ಅಭಿನಂಧಿಸಿದ್ದಾರೆ.
Updated on: Jan 22, 2026 | 4:33 PM
Share

ಗಿಲ್ಲಿ ನಟ ಬಿಗ್ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಆಗಿದ್ದು, ಭಾರಿ ಸಂಖ್ಯೆಯ ಅಭಿಮಾನಿಗಳನ್ನು ಗಳಿಸಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಅವರ ಭೇಟಿಯಾಗಿ ಅವರ ಆಶೀರ್ವಾದ ಸಹ ಪಡೆದಿದ್ದಾರೆ.

ಗಿಲ್ಲಿ ನಟ, ಇಂದು (ಜನವರಿ 22) ವಿಧಾನಸೌಧಕ್ಕೆ ತೆರಳಿ, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಆಗಿದ್ದಾರೆ. ಬಿಗ್ಬಾಸ್ ಗೆದ್ದಿದ್ದಕ್ಕೆ ಗಿಲ್ಲಿಯನ್ನು ಸಿಎಂ ಅಭಿನಂಧಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಹಸ್ತಲಾಘವ ಮಾಡಿ, ಕಾಲಿಗೆ ಸಹ ನಮಸ್ಕರಿಸಿ ಗಿಲ್ಲಿ ನಟ, ಸಿದ್ದರಾಮಯ್ಯ ಅವರ ಆಶೀರ್ವಾದವನ್ನು ಸಹ ಪಡೆದುಕೊಂಡಿದ್ದಾರೆ.

ಈ ವೇಳೆ ಸಿದ್ದರಾಮಯ್ಯ ಅವರು ಗಿಲ್ಲಿ ನಟನಿಗೆ ಹಾರ ಮತ್ತು ಶಾಲು ಹಾಕಿ ಕಿರು ಸನ್ಮಾನವನ್ನೂ ಸಹ ಮಾಡಿದ್ದು, ಒಳಿತಾಗಲಿ ಎಂದು ಹಾರೈಸಿದ್ದಾರೆ.

ಗಿಲ್ಲಿ ನಟ ಕೆಲ ದಿನಗಳ ಹಿಂದೆಯಷ್ಟೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರನ್ನು ಸಹ ಭೇಟಿ ಆಗಿ ಅವರ ಆಶೀರ್ವಾದವನ್ನು ಸಹ ಪಡೆದುಕೊಂಡಿದ್ದರು.
Related Photo Gallery
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್ ಪಟ್ಟು: ಸದನದಿಂದ ಹೊರಟ ಗವರ್ನರ್ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ನರೇಗಾ ಹೆಸರು ಬದಲಾವಣೆ ವಿವಾದ, ರಾಜ್ಯಪಾಲರ ಭಾಷಣ
ರೋಡ್ಶೋ ವೇಳೆ ಮೀನು ಹಿಡಿದು ಕುಣಿದ ಪಟಾಕಿ ರಕ್ಷಿತಾ
ಕೊನೆಯ ಓವರ್ನಲ್ಲಿ 3 ಸಿಕ್ಸ್ ಸಿಡಿಸಿ 3 ರನ್ಗಳಿಂದ ಗೆದ್ದ ಹೋಬಾರ್ಟ್ ಪಡೆ




