AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋಲ್ಡ್​ ಫೋಟೋ ಮೂಲಕ ಗಮನ ಸೆಳೆದ ಸೋನು ಈಗ ಬಿಗ್​ ಬಾಸ್​ಗೆ ಎಂಟ್ರಿ; ಇಲ್ಲಿದೆ ಗ್ಯಾಲರಿ

ಸೋನು ಶ್ರೀನಿವಾಸ್ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ದಾರೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ ಸಾಕಷ್ಟು ಹಿಂಬಾಲಕರಿದ್ದಾರೆ. ಈಗ ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ನೀಡುವ ಮೂಲಕ ಸಾಕಷ್ಟು ಚರ್ಚೆ ಹುಟ್ಟು ಹಾಕಿದ್ದಾರೆ.

TV9 Web
| Edited By: |

Updated on: Aug 06, 2022 | 4:19 PM

Share
ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಸೋನು ಶ್ರೀನಿವಾಸ್ ಗೌಡ ಅವರು ಬಿಗ್ ಬಾಸ್ ಒಟಿಟಿಗೆ ಎಂಟ್ರಿ ನೀಡಿದ್ದಾರೆ.

1 / 5
ದಿನದ 24 ಗಂಟೆ ವೂಟ್ ಆ್ಯಪ್​ನಲ್ಲಿ ಲೈವ್ ವೀಕ್ಷಿಸಬಹುದು. ಇದರ ಜತೆಗೆ ನಿತ್ಯ ಏನೆಲ್ಲ ಆಯಿತು ಎಂಬುದನ್ನು ಒಂದು ಅಥವಾ ಒಂದೂವರೆ ಗಂಟೆ ಸಂಚಿಕೆ ಮೂಲಕ ಪ್ರೇಕ್ಷಕರ ಎದುರು ಇಡಲಾಗುತ್ತದೆ. ಈ ಸಂಚಿಕೆ ಪ್ರಸಾರದ ಸಮಯ ಇನ್ನಷ್ಟೇ ನಿಗದಿ ಆಗಬೇಕಿದೆ. ಈ ಮಧ್ಯೆ ಒಂದೊಂದಾಗಿ ಬಿಗ್​ ಬಾಸ್ ಸ್ಪರ್ಧಿಗಳ ಹೆಸರನ್ನು ರಿವೀಲ್ ಮಾಡಲಾಗುತ್ತಿದೆ.

2 / 5
ಸೋನು ಶ್ರೀನಿವಾಸ್ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ದಾರೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ ಸಾಕಷ್ಟು ಹಿಂಬಾಲಕರಿದ್ದಾರೆ. ಈಗ ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ನೀಡುವ ಮೂಲಕ ಸಾಕಷ್ಟು ಚರ್ಚೆ ಹುಟ್ಟು ಹಾಕಿದ್ದಾರೆ.

ಸೋನು ಶ್ರೀನಿವಾಸ್ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ದಾರೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ ಸಾಕಷ್ಟು ಹಿಂಬಾಲಕರಿದ್ದಾರೆ. ಈಗ ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ನೀಡುವ ಮೂಲಕ ಸಾಕಷ್ಟು ಚರ್ಚೆ ಹುಟ್ಟು ಹಾಕಿದ್ದಾರೆ.

3 / 5
ಸೋನು ಅವರ ಕೆಲ ಖಾಸಗಿ ಫೋಟೋಗಳು ಲೀಕ್ ಆಗಿದ್ದವು. ಆ ಫೋಟೋಗಳನ್ನು ತಮ್ಮದಲ್ಲ ಎಂದೇ ಅವರು ಹೇಳಿದ್ದರು.

4 / 5
ಇನ್​ಸ್ಟಾಗ್ರಾಮ್​ನಲ್ಲಿ ರೀಲ್ಸ್ ಮಾಡುವ ಮೂಲಕ ಸೋನು ಅವರು ಸಾಕಷ್ಟು ಹಿಂಬಾಲಕರನ್ನು ಹೊಂದಿದ್ದಾರೆ. ಕೆಲ ಕಿರುಚಿತ್ರಗಳಲ್ಲಿ ಸೋನು ನಟಿಸಿದ್ದಾರೆ. ಅವರಿಗೆ ಬಿಗ್ ಬಾಸ್ ಮೂಲಕ ಮತ್ತಷ್ಟು ಜನಪ್ರಿಯತೆ ಸಿಗುವ ಸಾಧ್ಯತೆ ಇದೆ.

5 / 5
Web contact
Web contact

TV9 Kannada

Read More
Follow Us
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ