ಬೋಲ್ಡ್ ಫೋಟೋ ಮೂಲಕ ಗಮನ ಸೆಳೆದ ಸೋನು ಈಗ ಬಿಗ್ ಬಾಸ್ಗೆ ಎಂಟ್ರಿ; ಇಲ್ಲಿದೆ ಗ್ಯಾಲರಿ
ಸೋನು ಶ್ರೀನಿವಾಸ್ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ದಾರೆ. ಅವರಿಗೆ ಇನ್ಸ್ಟಾಗ್ರಾಮ್ನಲ್ಲಿ ಸಾಕಷ್ಟು ಹಿಂಬಾಲಕರಿದ್ದಾರೆ. ಈಗ ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ನೀಡುವ ಮೂಲಕ ಸಾಕಷ್ಟು ಚರ್ಚೆ ಹುಟ್ಟು ಹಾಕಿದ್ದಾರೆ.