ಕೋಲಾರದಲ್ಲಿ ಬೈಕ್ ಅಪಘಾತ: ಗಾಯಾಳುವನ್ನು ಆಸ್ಪತ್ರೆಗೆ ಕೊಂಡೊಯ್ಯಲು ನೆರವಾದ ಸಂಸದ ಎಸ್ ಮುನಿಸ್ವಾಮಿ
ಕೋಲಾರದಲ್ಲಿ ಬೈಕ್ ಅಪಘಾತ ಸಂಭವಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲು ತಮ್ಮ ಕಾರನ್ನು ನೀಡುವ ಮೂಲಕ ಸಂಸದ ಎಸ್ ಮುನಿಸ್ವಾಮಿ ಅವರು ಮಾನವೀಯತೆ ಮೆರೆದರು.
Updated on: Jun 05, 2023 | 8:48 PM
Share

ಕೋಲಾರದಲ್ಲಿ ಬೈಕ್ ಅಪಘಾತ ಸಂಭವಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲು ತಮ್ಮ ಕಾರನ್ನು ನೀಡುವ ಮೂಲಕ ಸಂಸದ ಎಸ್ ಮುನಿಸ್ವಾಮಿ ಅವರು ಮಾನವೀಯತೆ ಮೆರೆದರು.

ಕೋಲಾರ ತಾಲ್ಲೂಕು ರಾಷ್ಟ್ರೀಯ ಹೆದ್ದಾರಿ-75 ರ ಲಕ್ಷ್ಮೀಸಾಗರ ಬಳಿ ಬೈಕ್ ಅಪಘಾತವಾಗಿ ಸವಾರ ಗಾಯಗೊಂಡಿದ್ದ.

ಇದೇ ಹೆದ್ದಾರಿಯಲ್ಲಿ ಬರುತ್ತಿದ್ದ ಕೋಲಾರ ಸಂಸದ ಮುನಿಸ್ವಾಮಿ, ಪರಿಶೀಲನೆ ನಡೆಸಿ ಗಾಯಾಳು ಸುಬ್ರಮಣಿಯನ್ನು ತಮ್ಮ ಕಾರ್ನಲ್ಲಿ ತಮ್ಮ ಗನ್ ಮ್ಯಾನ್ ಪ್ರವೀಣ್ ಜೊತೆಗೆ ಕಳಿಸಿ ಮಾನವೀಯತೆ ಮೆರೆದರು.

ಗಾಯಾಳು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದಾರೆ.

ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪಘಾತ ಇದಾಗಿದೆ.
Related Photo Gallery
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ



