- Kannada News Photo gallery Bike accident in Kolar MP S Muniswamy helps in taking injured to hospital
ಕೋಲಾರದಲ್ಲಿ ಬೈಕ್ ಅಪಘಾತ: ಗಾಯಾಳುವನ್ನು ಆಸ್ಪತ್ರೆಗೆ ಕೊಂಡೊಯ್ಯಲು ನೆರವಾದ ಸಂಸದ ಎಸ್ ಮುನಿಸ್ವಾಮಿ
ಕೋಲಾರದಲ್ಲಿ ಬೈಕ್ ಅಪಘಾತ ಸಂಭವಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲು ತಮ್ಮ ಕಾರನ್ನು ನೀಡುವ ಮೂಲಕ ಸಂಸದ ಎಸ್ ಮುನಿಸ್ವಾಮಿ ಅವರು ಮಾನವೀಯತೆ ಮೆರೆದರು.
Updated on: Jun 05, 2023 | 8:48 PM
Share

ಕೋಲಾರದಲ್ಲಿ ಬೈಕ್ ಅಪಘಾತ ಸಂಭವಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲು ತಮ್ಮ ಕಾರನ್ನು ನೀಡುವ ಮೂಲಕ ಸಂಸದ ಎಸ್ ಮುನಿಸ್ವಾಮಿ ಅವರು ಮಾನವೀಯತೆ ಮೆರೆದರು.

ಕೋಲಾರ ತಾಲ್ಲೂಕು ರಾಷ್ಟ್ರೀಯ ಹೆದ್ದಾರಿ-75 ರ ಲಕ್ಷ್ಮೀಸಾಗರ ಬಳಿ ಬೈಕ್ ಅಪಘಾತವಾಗಿ ಸವಾರ ಗಾಯಗೊಂಡಿದ್ದ.

ಇದೇ ಹೆದ್ದಾರಿಯಲ್ಲಿ ಬರುತ್ತಿದ್ದ ಕೋಲಾರ ಸಂಸದ ಮುನಿಸ್ವಾಮಿ, ಪರಿಶೀಲನೆ ನಡೆಸಿ ಗಾಯಾಳು ಸುಬ್ರಮಣಿಯನ್ನು ತಮ್ಮ ಕಾರ್ನಲ್ಲಿ ತಮ್ಮ ಗನ್ ಮ್ಯಾನ್ ಪ್ರವೀಣ್ ಜೊತೆಗೆ ಕಳಿಸಿ ಮಾನವೀಯತೆ ಮೆರೆದರು.

ಗಾಯಾಳು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದಾರೆ.

ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪಘಾತ ಇದಾಗಿದೆ.
ಟ್ರಂಪ್ 'ಸ್ಟಾಂಡ್ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
‘ಕೈದಿ 2’ ಚಿತ್ರಕ್ಕೆ ‘ದಿಲ್ಲಿ’ ಟೈಟಲ್? ಸೆನ್ಸಾರ್ ಪ್ರಮಾಣಪತ್ರದಿಂದ ಅನುಮಾನ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಸಖತ್ ಬೋಲ್ಡ್ ಪಾತ್ರದಲ್ಲಿ ನಟಿಸಿದ್ದಾರೆ ರಶ್ಮಿಕಾ: ಪಾತ್ರ ಎಂಥದ್ದು ಗೊತ್ತೆ?
ಪರೀಕ್ಷೆಯಲ್ಲಿ ಕಾಪಿ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ
ಟ್ರಂಪ್ 'ಸ್ಟಾಂಡ್ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್ ಸೇವೆ ಸ್ಥಗಿತ!
